ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Business

ದುಬಾರಿಯಾಗಲಿವೆ ಅಡುಗೆಎಣ್ಣೆ ಮತ್ತು ದಿನನಿತ್ಯದ ಬಳಕೆಯ ಬೆಲೆಗಳು; ಇಲ್ಲಿದೆ ಆತಂಕದ ಕಾರಣ

ಈಗಾಗಲೇ ಜಾಗತಿಕ ಆಹಾರ ಹಣದುಬ್ಬರ  ದಾಖಲೆ ಮಟ್ಟದಲ್ಲಿ ಏರಿಕೆಯಾಗೋ ಮೂಲಕ ಬೆಲೆ ಏರಿಕೆ ಹೆಚ್ಚಾಗಿದ್ದು, ಈಗ ಮತ್ತೊಂದಿಷ್ಟು ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ಜಗತ್ತಿನ ಅತೀದೊಡ್ಡ ತಾಳೆ ಎಣ್ಣೆ (Palm Oil) ಉತ್ಪಾದಕ ರಾಷ್ಟ್ರ ಇಂಡೋನೇಷ್ಯಾ  ವಿದೇಶಗಳಿಗೆ ಖಾದ್ಯ ತೈಲ…

Interesting

ಇಂದು ವಿಶ್ವ ಮಲೇರಿಯಾ ದಿನಾಚರಣೆ; ತಿಳಿಯಿರಿ ಈ ಮುಖ್ಯ ಮಾಹಿತಿ

ಏಪ್ರಿಲ್ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಮಲೇರಿಯಾ ದಿನವು ಮಲೇರಿಯಾ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ಮೂಲನದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುತ್ತದೆ.  ವಿಶ್ವ ಮಲೇರಿಯಾ ದಿನವನ್ನು ಮೊದಲು 2008 ರಲ್ಲಿ ಆಚರಿಸಲಾಯಿತು. ಇದನ್ನು ಆಫ್ರಿಕಾ…

ಬೆಂಗಳೂರು

ಬೆಳ್ಳಂಬೆಳಗ್ಗೆ ನಡೆದ ದುರಂತ: ಹಬ್ಬ ಮುಗಿಸಿ ವಾಪಸ್ ಬರುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆಯೊಂದು ಇಂದು ಬೆಳಂಬೆಳಗ್ಗೆ ನಡೆದಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ( ಸೋಮವಾರ) ಬೆಳಗ್ಗೆ…

ದಕ್ಷಿಣ ಕನ್ನಡ

ಮಂಗಳೂರು : ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ| ಬಜ್ಪೆ ಠಾಣೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು

ಬಜ್ಪೆ: ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಬಜ್ಪೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಬಜ್ಪೆ ಪೊಲೀಸ್ ಠಾಣೆಗೆ ರವಿವಾರ ಮುತ್ತಿಗೆ ಹಾಕಿ ಇನ್ ಸ್ಪೆಕ್ಟರ್ ಸಹಿತ ಐವರು ಪೊಲೀಸರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ…

ದಕ್ಷಿಣ ಕನ್ನಡ

ಪುತ್ತೂರು : ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ!! ಮುಸ್ಲಿಂ ಯುವಕ ಪೊಲೀಸರ ವಶಕ್ಕೆ

ಪುತ್ತೂರು: ಅನ್ಯಕೋಮಿನ ಯುವಕನೋರ್ವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆಯೊಂದು ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತನೇ ಅಸಭ್ಯ ವಾಗಿ…

ಕೃಷಿ

ಹವಾಮಾನ ಸವಾಲಿನಲ್ಲಿ ಅಡಕೆ ಕೃಷಿ!! ಉದುರುತ್ತಿರುವ ಅಡಕೆ ನಳ್ಳಿಯ ಕುರಿತು ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಅಡಕೆ ಕೃಷಿಕರಿಗೆ ಸವಲಾಗಿ ಪರಿಣಮಿಸಿದೆ. ಧಾರಾಕಾರ ಮಳೆ, ಅತಿಯಾದ ಉಷ್ಣತೆಯಿಂದ ಯಥೇಚ್ಛವಾಗಿ  ಅಡಿಕೆ ನಳ್ಳಿ ಬೀಳುತ್ತಿದೆ. ವಾತಾವರಣದಲ್ಲಿ ಹವಾಮಾನ ಬದಲಾವಣೆಯಿಂದ ಅಡಕೆ ಎಳೆ ನಳ್ಳಿ ಬೀಳುವ ಸಮಸ್ಯೆಗೆ ಕಾರಣವಾಗಿರುವ ರಸ…

ದಕ್ಷಿಣ ಕನ್ನಡ

ಮಂಗಳೂರು : ತಣ್ಣೀರುಬಾವಿ ಬೀಚಿನಲ್ಲಿ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ !

ಮಂಗಳೂರು: ಮೂಡಬಿದಿರೆ ಕಾಲೇಜಿನ ಐವರು ವಿದ್ಯಾರ್ಥಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಈಜಾಡಲೆಂದು ಸಮುದ್ರಕ್ಕೆ ಇಳಿದಿದ್ದು, ಅಲೆಯ ರಭಸಕ್ಕೆ ವಿದ್ಯಾರ್ಥಿಗಳು ಕೊಚ್ಚಿಹೋಗಿದ್ದ ಘಟನೆಯೊಂದು ನಡೆದಿದೆ‌. ತಕ್ಷಣವೇ ಅಲ್ಲೇ ಇದ್ದ ಸ್ಥಳೀಯರಿಂದಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್ ಬೆಂಗ್ರೆ,…

ಬೆಂಗಳೂರು

ಎ.27 ರಂದು ಕೋವಿಡ್ ಮಾರ್ಗಸೂಚಿ ಕುರಿತು ಸ್ಪಷ್ಟ ಸೂಚನೆ- ಬೊಮ್ಮಾಯಿ

ಕೊರೊನಾ ನಾಲ್ಕನೇ ಅಲೆ ಬಗ್ಗೆ ಜಾಗೃತವಾಗಿರಬೇಕೆಂದು ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ. ಎ. 27ರಂದು ಪ್ರಧಾನಿ ಮೋದಿ ದೇಶದಲ್ಲಿನ ಕೋವಿಡ್‌ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಅವರೊಂದಿಗಿನ ಸಂವಾದದ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಮುಂಡಾಜೆ ಮನೆಯೊಂದರಲ್ಲಿ ಕಳ್ಳತನ |ಮನೆಮಂದಿ ಮನೆಯಲ್ಲಿರುವಾಗಲೇ ನಡೆದ ಘಟನೆ !

ಬೆಳ್ತಂಗಡಿ: ಇಲ್ಲಿನ ಮುಂಡಾಜೆ ಗ್ರಾಮದಲ್ಲಿ ಕಳ್ಳತನ ನಡೆದಿರುವ ಘಟನೆಯೊಂದು ನಡೆದಿದೆ. ಒಂಜರೆಬೈಲು ನಿವಾಸಿ ಹರ್ಷ ಭಟ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶನಿವಾರ ತಡರಾತ್ರಿ ಕಳ್ಳರ ಮುಂಬಾಗಿಲಿನ ಚಿಲಕವನ್ನು ಕಿಟಕಿ ಮೂಲಕ ತೆಗೆದು ಒಳ ಪ್ರವೇಶಿಸಿ, ಮನೆಯಲ್ಲಿದ್ದ ಆರು…

News

ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ ಯುವತಿಯರಿಗೆ ಯುವಕನಿಂದ ಹಲ್ಲೆ!! ಆರೋಪಿ ಮುಸ್ಲಿಂ ಮುಖಂಡನ ಮಗನೆಂಬ ಕಾರಣಕ್ಕೆ ಬಂಧಿಸಲು ಪೊಲೀಸರಿಂದ ವಿಳಂಬ ಆರೋಪ!!

ತಮ್ಮ ವಾಹನವನ್ನು ಅಪಾಯಕಾರಿಯಾಗಿ ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ ಯುವತಿಯರಿಬ್ಬರಿಗೆ ಯುವಕನೋರ್ವ ಹಲ್ಲೆ ನಡೆಸಿದ ಘಟನೆ ಕೇರಳದ ಪಣಂಬ್ರಾದಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ಮುಸ್ಲಿಂ ಲೀಗ್ ಮುಖಂಡನ ಮಗನೆನ್ನಲಾದ ಶಬೀರ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ಅಸ್ನಾ…