ಇಂದಿನ ರಾಶಿ ಅಡಿಕೆಯ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ
ಕಳೆದ ಕೆಲವು ವಾರಗಳ ಪೇಲವ ಧಾರಣೆ ಬಳಿಕ ಇದೀಗ ಅಡಿಕೆ ಧಾರಣೆ ದಿನದಿಂದ ಏರಿಕೆಯತ್ತ ಸಾಗುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಉತ್ತಮ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ…










