ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಇದು ಆರ್ಮುಗಂ ದ್ವೇಷ ಕಣೋ !!!ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಕುತ್ತಿಗೆಗೆ ಇರಿತ | ದ್ವೇಷದ ಕಾರಣವೇನು?

ಹಳೆ ದ್ವೇಷದ ಕಾರಣ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆಯೊಂದು ನಡೆದಿದೆ. ಈ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವನಡೆಯುತ್ತಿದ್ದ…

Health

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2.…

News

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋಗಿದ್ದಲ್ಲದೆ ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಪೊಲೀಸ್ ಪೇದೆ !! | ಭೀಕರ ಘಟನೆಯ ವೀಡಿಯೋ ವೈರಲ್

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋದ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಆಗ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ…

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮೇ 25ರಂದು ಸಾಮೂಹಿಕ ವಿವಾಹ | ಆಸಕ್ತರಿಂದ ಅರ್ಜಿ ಆಹ್ವಾನ !!

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ.25 ರಂದು ಬೆಳಗ್ಗೆ 10.50 ರಿಂದ 11.40 ರವರೆಗೆ ನೆರವೇರುವ ಕಟಕ…

latest

ಬೇಟೆ ಮಾಡಲೆಂದು ಕಾಡಿಗೆ ಹೋದ ವ್ಯಕ್ತಿಯೇ ಗುಂಡೇಟಿಗೆ ಸಾವು|ಸ್ನೇಹಿತರು ಪೊಲೀಸರ ವಶಕ್ಕೆ!

ಬೇಟೆಗೆಂದು ಕಾಡಿಗೆ ಹೋದ ವ್ಯಕ್ತಿಯೋರ್ವ ತಾನೇ ಗುಂಡೇಟಿಗೆ ಬಲಿಯಾದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕಿನ ಗುಂಡಿಗೆರೆ ನಿವಾಸಿಯಾದ ಹಮೀದ್ (35) ಎಂಬುವವರೇ ಗುಂಡೇಟಿಗೆ ಬಲಿಯಾದ ವ್ಯಕ್ತಿ. ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಹಮೀದ್…

News

ವರ್ಗಾವಣೆ ರದ್ದಿಗಾಗಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು 24 ಮಂದಿ ವಿದ್ಯಾರ್ಥಿನಿಯರನ್ನು ಕೂಡಿಹಾಕಿದ ಶಿಕ್ಷಕರು !!

ಶಿಕ್ಷಕರಿಬ್ಬರು ಶಾಲೆಯ ಮೇಲ್ಛಾವಣಿಯಲಿದ್ದ 24 ಮಂದಿ ವಿದ್ಯಾರ್ಥಿನಿಯರನ್ನು ಬೀಗ ಹಾಕಿ ಕೂಡಿ ಹಾಕಿ ತಮ್ಮ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ಒತ್ತಡ ಹೇರಿದ ಘಟನೆ ಲಕ್ನೋ ದ ಲಖೀಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‍ನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ…

ದಕ್ಷಿಣ ಕನ್ನಡ

ಇಳಿ ವಯಸ್ಸಿನಲ್ಲಿ ಭಿಕ್ಷೆ ಬೇಡಿದ ಒಂದು ಲಕ್ಷ ರೂಪಾಯಿ ಪೊಳಲಿ ದೇವಿಯ ಅನ್ನದಾನಕ್ಕೆ!! ಸಮಾಜ ನೀಡಿದ್ದನ್ನು ಸಮಾಜಕ್ಕೇ ಅರ್ಪಿಸಿದ ಮಹಾತಾಯಿ

ಆಕೆ ಇಳಿವಯಸ್ಸಿನ ಮಾಲಾಧಾರಿ ಬಡಜೀವ. ಆದರೆ ಆಕೆಯ ಹೃದಯಶ್ರೀಮಂತಿಕೆ ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಇಡೀ ರಾಜ್ಯವೇ ಒಮ್ಮೆ ಆಕೆಯತ್ತ ಕಣ್ಣೆತ್ತಿ ನೋಡುವುದಲ್ಲದೆ ಕೈ ಎತ್ತಿ ಮುಗಿಯುವಂತೆ ಮಾಡಿದೆ. ಅಷ್ಟಕ್ಕೂ ಆ ಮಹಾತಾಯಿ ಮಾಡಿದ ಮಹಾಕಾರ್ಯ ಏನೆಂಬುವುದನ್ನು ಈ…

latest

ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ.  ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ,…

Interesting

ಶಿಕ್ಷಕನ ಮಹಾ ಎಡವಟ್ಟಿನಿಂದ ಶಾಲೆಗೆ ಬಿತ್ತು 20 ಲಕ್ಷ ವಾಟರ್ ಬಿಲ್ !!

ಪ್ರಪಂಚದಲ್ಲಿ ಒಂದೊಂದು ರೀತಿಯ ಬುದ್ಧಿಜೀವಿಗಳು ಇರುತ್ತಾರೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡು ಫಜೀತಿ ತಂದುಕೊಳ್ಳುವವರು ಕೂಡ ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲೊಂದು ಕಡೆ ‌‌ಶಿಕ್ಷಕರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಶಾಲೆಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ನೀರಿನ…

Education

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

2022-23ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ…