ದೈವಸ್ಥಾನಕ್ಕೆ ಸೇರಿದ ಪಂಜುರ್ಲಿ ದೈವದ ಮೊಗ ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಹೊತ್ತೊಯ್ದ ಕಳ್ಳರು !!
ದೈವಸ್ಥಾನಕ್ಕೆ ಸೇರಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ಬೆಳಕಿಗೆ ಬಂದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ ಸೊತ್ತುಗಳಾದ…










