ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

National

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಿಯುಸಿ ಪರೀಕ್ಷೆ ಬರೆಯಲಿರುವ ಆರೋಪಿ ಹುಡುಗ

ಹಳೆ ಹುಬ್ಬಳ್ಳಿಯಲ್ಲಿ ಜರುಗಿದ ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ…

Interesting

ಎರಡು ಗುಪ್ತಾಂಗ ಹೊಂದಿದ ಮಗು ಜನನ ! ನಂತರ ಆದದ್ದು ಏನು ?

ಮನುಷ್ಯ ಎರಡು ಕಣ್ಣು, ಎರಡು ಕಾಲು, ಎರಡು ಕೈ, ಒಂದು ತಲೆ, ಒಂದು ಗುಪ್ತಾಂಗವನ್ನು ಹೊಂದಿರುತ್ತಾನೆ.‌ ಆದರೆ ಇಲ್ಲೊಂದು ಮಗು ಎರಡು ಗುಪ್ತಾಂಗವನ್ನು ಹೊಂದಿದೆ. ಕೈ,ಕಾಲು ಬೆರಳುಗಳು ಒಂದು ಅಧಿಕವಾಗಿ ಇದ್ದರೆ ಅದೃಷ್ಟ ಎನ್ನುತ್ತಾರೆ. ಆದರೆ ಇಲ್ಲೊಂದು ಗಂಡು…

Jobs

ಐಟಿ ದಿಗ್ಗಜನಿಂದ ಇದೆಂಥಾ ನೌಕರ ದ್ರೋಹಿ ಕೃತ್ಯ ?! | ಇನ್ಮುಂದೆ ಇನ್ಫೋಸಿಸ್ ಬಿಟ್ರೆ ಮುಂದಿನ 6 ತಿಂಗಳು ಬೇರೆಲ್ಲೂ ಕೆಲಸ ಮಾಡೋ ಹಾಗಿಲ್ಲ

ಐಟಿ ಉದ್ಯೋಗಿಗಳಿಗೊಂದು ಶಾಕಿಂಗ್ ನ್ಯೂಸ್ ಇದೆ. ಅದು ಕೂಡ ನೀವೇನಾದರೂ ಈ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮ್ಮ ಕಥೆ ಮುಗಿದೇ ಹೋಯಿತು. ಯಾವುದೋ ಕಠಿಣ ಪರಿಸ್ಥಿತಿಗೆ ಸಿಲುಕಿ ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ 6 ತಿಂಗಳು…

ಕೃಷಿ

ರೈತರಿಗೆ ಭರ್ಜರಿ ಸಿಹಿ ಸುದ್ದಿ !! | ಇನ್ನು ಮುಂದೆ ಕೃಷಿಕರಿಗೆ ತಮ್ಮ ಜಮೀನಿನ ಸ್ವಯಂ ಸರ್ವೇ ಗೆ ಅವಕಾಶ

ಆಡಳಿತದಲ್ಲಿ ಸುಧಾರಣೆ ತಂದು ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರ್…

ದಕ್ಷಿಣ ಕನ್ನಡ

ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ ಹಾಗೂ ಪುನರೂರು ಪಾಲಿಗೆ ಒಲಿದ ಗೌರವ ಡಾಕ್ಟ್ರರೇಟ್!! ಜಿಲ್ಲೆಯಿಂದ ಆಯ್ಕೆಯಾದ ಮೂರು ಮುತ್ತುಗಳಿಗೆ ಜನತೆಯ ಅಭಿನಂದನೆ!!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಯದಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಈ ಬಾರಿ ಜಿಲ್ಲೆಯ ಮೂವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವೆಯನ್ನು ಗುರುತಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಅವರನ್ನು…

Interesting

ಬಾಹ್ಯಾಕಾಶದಲ್ಲಿ ಸಂಭವಿಸಲಿದೆ ಅಪರೂಪದ ದೃಶ್ಯ!!!

ಬಾಹ್ಯಾಕಾಶ ಎನ್ನುವುದು ಆಶ್ಚರ್ಯದ ಗಣಿ ಇಲ್ಲಿ ಅಪರೂಪದ ವಿಸ್ಮಯಗಳು ನಡೆಯುತ್ತಿರುತ್ತದೆ. ಈಗ ಮತ್ತೊಂದು ಅದ್ಭುತ ಜರುಗಲಿದೆ. ನಾಲ್ಕು ಗ್ರಹಗಳು ಒಂದೇ ಸಾಲಿನಲ್ಲಿ ಬಂದು ನಿಲ್ಲುವ ಅಪರೂಪದ ದೃಶ್ಯವೊಂದು ಬಾಹ್ಯಾಕಾಶದಲ್ಲಿ ಸಂಭವಿಸಿದೆ.  ಈ ತಿಂಗಳ ಮುಂಜಾನೆಯ ಆಕಾಶ, ಖಗೋಳಾಸಕ್ತರಿಗೆ ಅಕ್ಷಯಪಾತ್ರೆ…

ದಕ್ಷಿಣ ಕನ್ನಡ

ಸುರತ್ಕಲ್ : ಕಾರು – ಬಸ್ ಮುಖಾಮುಖಿ ಡಿಕ್ಕಿ ; ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರ ಸಾವು!

ಹಳೆಯಂಗಡಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾ.ಹೆ. 66ರಲ್ಲಿ ಗುರುವಾರ ರಾತ್ರಿ ನಡೆದಿದೆ.…

International

ಮಸೀದಿಯಲ್ಲಿ ಪ್ರಾರ್ಥನೆಗೆ ಕುಳಿತುಕೊಂಡಾಗ ಉಗ್ರರಿಂದ ಬಾಂಬ್ ಸ್ಫೋಟ ; 20 ಕ್ಕಿಂತಲೂ ಹೆಚ್ಚು ಮಂದಿ ಸಾವು, 65 ಮಂದಿ ಗಾಯ

ಉಗ್ರರು ಮಸೀದಿಗೆ ಬಾಂಬ್ ಸ್ಫೋಟ ನಡೆಸಿದ ಘಟನೆಯೊಂದು ಗುರುವಾರ ( ಇಂದು) ನಡೆದಿದೆ. ಈ ಬಾಂಬ್ ಸ್ಫೋಟದಲ್ಲಿ 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 65 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಮಝಾರ್ ಈ ಷರೀಫ್ ಮಸೀದಿ ಮೇಲೆ ಉಗ್ರರು…

News

‘ನಾನು ಎಲ್ಲರಂತೆ ಡಾಕ್ಟರ್ ಅಥವಾ ಇಂಜನಿಯರ್ ಆಗಲು ಆಗಲಿಲ್ಲ ಸಾರಿ ಮಗಳೇ’ ಎಂದ ಆಟೋ ಡ್ರೈವರ್ !|ಮಗಳ ಉತ್ತರಕ್ಕೆ ಭಾವುಕವಾದ ಇಂಟರ್ನೆಟ್

ಆತ ಹೆಣ್ಣು ಮಗಳೊಬ್ಬಳ ಅಪ್ಪ. ಮಗಳು ಓದಿದಳು, ಬಹುಶಃ ಕೆಲಸಕ್ಕೂ ಸೇರಿ ಒಳ್ಲೆಯ ಪೊಸಿಷನ್ ಗೆ ಹೋಗಿರಬಹುದು.  ಸನ್ನಿವೇಶ ಓದಿದರೆ ಹಾಗನ್ನಿಸುತ್ತದೆ. ಅಂತಹ ಒಂದು ಸಂಜೆ ಮಗಳನ್ನು ಕರೆದು ಅಪ್ಪ ಹೇಳ್ತಾನೆ, ಕೀಳರಿಮೆಯಿಂದಲೇ, ಮತ್ತು ಮಗಳನ್ನು ಯಾವತ್ತೂ ನೋಯಿಸಬಾರದು…

Health

ಕೊನೆಗೂ ಪತ್ತೆಯಾಯಿತು ಕೊರೋನಾ ವೈರಸ್ ನ ಮೂಲ !! | ಈ ಪ್ರಾಣಿಗೆ ಹೋಲುವ ಜೀವಿಯಲ್ಲಿತ್ತಂತೆ ವೈರಸ್

ಇಡೀ ಜಗತ್ತನ್ನೇ ಭಯಭೀತಗೊಳಿಸಿದ ಕೊರೋನಾ ವೈರಸ್ ನ ಕುರಿತು ಯಾವುದೇ ಮಾಹಿತಿ ಇದುವರೆಗೂ ಪತ್ತೆಯಾಗಿರಲಿಲ್ಲ.ಈ ವೈರಸ್ ಎಲ್ಲಿಂದ ಬಂದಿದೆ? ಹೇಗೆ ಇದೆ? ಎಂಬ ಸುಳಿವೇ ಇಲ್ಲದೆ ಜನರೆಲ್ಲರೂ ತನ್ನ ಪ್ರಾಣ ರಕ್ಷಣೆಗಾಗಿ ಅದೆಷ್ಟೋ ಸರ್ಕಾರ ಜಾರಿಗೊಳಿಸಿದ ಸುರಕ್ಷಿತ ನಿಯಮಗಳನ್ನು…