ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಮದುವೆಗೆಂದು ಹೋದವರು ಸೇರಿದ್ದು ಮಸಣ! ಅಪಘಾತದ ತೀವ್ರತೆಗೆ 6 ಮಂದಿ ಸ್ಥಳದಲ್ಲೇ ದುರ್ಮರಣ!!!

ಮದುವೆಯ ಶುಭ ಸಮಾರಂಭ ಮುಗಿಸಿ ಸಂತಸದಿಂದ ಹಿಂತಿರುಗುತ್ತಿರುವ ಜನರ ಮೇಲೆ ಜವರಾಯನ ದೃಷ್ಟಿ ಬಿದ್ದಿದೆ. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.…

ಬೆಂಗಳೂರು

ಮಿತ್ರನ ಶವ ತರಲು‌ ಹೋದ ಗೆಳೆಯರು ಹೆಣವಾಗಿ ಬಂದರು!

ಸ್ನೇಹ ಶೋಕದಿಂದ ಮಿತ್ರನ ಹೆಣತರಲು ಹೋದ ಸ್ನೇಹಿತರು ಮಿತ್ರನ ಜೊತೆ ಕಳೆಬರಹವಾದ ನೋವಿನ ಘಟನೆ ನಡೆದಿದೆ. ಸ್ನೇಹಿತನ ಶವ ತೆಗೆದುಕೊಂಡು ಊರಿಗೆ ಮರಳುವಾಗ ಅಪಘಾತ ಸಂಭವಿಸಿ ಗೆಳೆಯರೂ ಸಾವನ್ನಪ್ಪಿದ್ದಾರೆ ! ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ…

Entertainment

ಖ್ಯಾತ ನಿರ್ದೇಶಕ, ನಿರ್ಮಾಪಕ ಇನ್ನಿಲ್ಲ!

ತೆಲುಗು, ತಮಿಳು, ಕನ್ನಡ ಅಲ್ಲದೇ ಹಿಂದಿಯಲ್ಲಿ ಹಲವಾರು ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಹಾಗೂ ನಿರ್ಮಾಪಕ ತಾತನೇನಿ ರಾಮರಾವ್‌ ನಿಧನರಾಗಿದ್ದಾರೆ. ರಜನಿಕಾಂತ್‌, ಕಮಲ್‌ ಹಾಸನ್‌, ಅಮಿತಾಬ್‌ ಬಚ್ಚನ್‌, ಶ್ರೀದೇವಿ, ಚಿರಂಜೀವಿ, ಎನ್‌ ಟಿಆರ್‌ ಸೇರಿದಂತೆ ಹಲವು…

ದಕ್ಷಿಣ ಕನ್ನಡ

ಮಂಗಳೂರು: ಬಾಲಕನ ಮೇಲೆ ಹರಿದ ಟಿಪ್ಪರ್!! ಸೈಕಲ್ ನಲ್ಲಿ ಆಡುತ್ತಿದ್ದಾಗ ಘಟನೆ-ಆರು ವರ್ಷದ ಬಾಲಕ ಮೃತ್ಯು

ಮಂಗಳೂರು : ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಕಟ್ಟಪುಣಿಯ ಜಲ್ಲಿಗುಡ್ಡೆ ಸಮೀಪದಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,…

ದಕ್ಷಿಣ ಕನ್ನಡ

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ!! ಭಯಾನಕ ಘಟನೆಯ ವೀಡಿಯೋ ಸಿ.ಸಿ ಟಿವಿಯಲ್ಲಿ ಸೆರೆ!!

ಚಲಿಸುತ್ತಿರುವ ಲಾರಿಯಡಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಸುಳ್ಯ ನಗರದ ಗಾಂಧಿನಗರ ಬಳಿ ಸಂಭವಿಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುವನ್ನು ಸುಳ್ಯದ ಗಾಂಧಿನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ.…

latest

ಈ ವಾಣಿಜ್ಯ ಬೆಳೆಗಳ ಮಾರುಕಟ್ಟೆಯ ದರ ಧಾರಣೆ ; ಇಲ್ಲಿದೆ ಇಂದಿನ ಬೆಲೆ

ರಷ್ಯಾ- ಉಕ್ರೇನ್ ಸಮರ ಸಂಘರ್ಷದಿಂದಾಗಿ ಕೈಗಾರಿಕಾ ಡೀಸೆಲ್ ಬೆಲೆ ಏರಿಕೆಯಾಗಿದೆ. ಹಾಗಾಗಿ ರಫ್ತು ವಹಿವಾಟಿನಲ್ಲಿ ಏರಿಕೆ ಉಂಟಾಗಿದ್ದು, ಚಹಾ, ಏಲಕ್ಕಿ, ವಾಣಿಜ್ಯ ಬೆಲೆಯಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಯುದ್ಧದ ಪರಿಸ್ಥಿತಿಯಿಂದ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ ಅಸಮತೋಲನ ಉಂಟಾಗಿದ್ದು,…

ಉಡುಪಿ

ಉಡುಪಿ: ಮುತಾಲಿಕ್ ಆಗಮನಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ

ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ…

Interesting

ಕಡಲತೀರದಲ್ಲಿ ಸೀ ಡ್ರಾಗನ್‌ಗಳು ಪತ್ತೆ

ಆಸ್ಟ್ರೇಲಿಯಾದ ಕಡಲತೀರಗಳಲ್ಲಿ ಹಲವಾರು ಅಸಾಮಾನ್ಯ ಸಮುದ್ರ ಜೀವಿಗಳು ಕೊಚ್ಚಿಕೊಂಡು ಹೋಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇದೀಗಆಸ್ಟ್ರೇಲಿಯಾದಲ್ಲಿ ದಾಖಲೆ ಮಳೆ ಸಂಭವಿಸಿದ ನಂತರ ಈ ವೀಡಿ ಸೀ ಡ್ರಾಗನ್‌ಗಳು ಕಾಣಿಸಿಕೊಂಡಿದೆ. ಅಸಾಮಾನ್ಯ ಆಕಾರ, ವಿಚಿತ್ರ ಬಣ್ಣ ಮತ್ತು ರೋಮಾಂಚಕ ವೈಶಿಷ್ಟ್ಯಗಳಿಂದಾಗಿ ಹೆಚ್ಚಿನ…

ದಕ್ಷಿಣ ಕನ್ನಡ

ಮಂಗಳೂರು : ಹಿಮ್ಮುಖವಾಗಿ ಚಲಿಸಿದ ಕಂಟೈನರ್ ಲಾರಿ ; ಸೆಕ್ಯೂರಿಟಿ ಗಾರ್ಡ್, ದಂಪತಿ ಪವಾಡಸದೃಶ ಪಾರು!

ಮಂಗಳೂರು : ನಿಲ್ಲಿಸಿದ ಕಂಟೈನರ್ಲಾರಿಯೊಂದು ಒಂದು ಕಿ.ಮೀಗೂ ಅಧಿಕ ದೂರ ಹಿಮ್ಮುಖ ಚಲಿಸಿ, ಟೋಲ್ ಗೇಟ್ ಗೆ ಗುದ್ದಿ ಹಾನಿಗೊಳಿಸಿದ ಘಟನೆಯೊಂದು ನಡೆದಿದೆ. ಅದೃಷ್ಟವಶಾತ್ ಲಾರಿ ಡಿಕ್ಕಿ ಹೊಡೆಯುವುದರಿಂದ ಸೆಕ್ಯುರಿಟಿ ಗಾರ್ಡ್ ಹಾಗೂ ದಂಪತಿ ಪವಾಡ ಸದೃಶವಾಗಿ ಪಾರಾಗಿದ್ದಾರೆ.…

Breaking Entertainment News Kannada

ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಮತ್ತೊಂದು ಸೆಲೆಬ್ರಿಟಿ ಜೋಡಿ !! | ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್ ರಾಹುಲ್-ಅಥಿಯಾ ಶೆಟ್ಟಿ ಮದುವೆ ಫಿಕ್ಸ್ !!?

ಸೆಲೆಬ್ರಿಟಿ ಜೋಡಿಯೊಂದು ಸದ್ಯದಲ್ಲೇ ಹಸೆಮಣೆ ಏರಲಿದೆ. ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್.ರಾಹುಲ್‌ ಹಾಗೂ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಪ್ರೀತಿ ವಿಷಯ ಈಗಾಗಲೇ ಬಹಿರಂಗಗೊಂಡಿದ್ದು, ಸದ್ಯದಲ್ಲೇ ಈ ಜೋಡಿ ಮದುವೆ ಆಗಲಿದ್ದಾರೆ. ಬಾಲಿವುಡ್‌ನಲ್ಲೀಗ…