ಬೆಳ್ತಂಗಡಿ : ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳತನ ; ಚಿನ್ನಾಭರಣ ನಗದು ದೋಚಿ ಪರಾರಿಯಾದ ಕಳ್ಳರು
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ಮನೆಯ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಕಪಾಟನ್ನು ಒಡೆದು ಎರಡು ಪವನ್ ಚಿನ್ನ ಮತ್ತು…










