ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ರೈಲು ಮೈಮೇಲೆ ಹೋದ್ರೂ ಮೊಬೈಲ್ ಸಂಭಾಷಣೆಯಲ್ಲೇ ಮಹಿಳೆ ಬ್ಯುಸಿ, ವಿಡಿಯೋ ವೈರಲ್!
ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ !

ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ ಇದು. ನಂಬಲು ಕಷ್ಟ, ಆದ್ರೆ ಇದು ನಿಜ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಜನ ಲೋಕವನ್ನೇ ಮರೆತುಬಿಡ್ತಾರೆ. ಮೊಬೈಲ್ ಗೆ ಅಡಿಕ್ಟ್ ಆಗಿರುವವರ ವರ್ತನೆ ಹೇಗೆಲ್ಲಾ ಇರುತ್ತೆ ಅನ್ನೋದಕ್ಕೆ ಒಂದು…

News

ಮುಂಜಾನೆ ಎದ್ದ ತಕ್ಷಣ ಕಣ್ಣಿಗೆ ಕಾಣುವ ಕೆಲ ವಸ್ತುಗಳಿಂದನೇ ಅಳೆಯಲಾಗುತ್ತದೆ ಆ ದಿನದ ಶುಭ-ಅಶುಭ!! ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಆ ವಸ್ತುಗಳು ಯಾವುದು ಗೊತ್ತಾ!??

ರಾತ್ರಿ ಇಳಿದು ಸೂರ್ಯನ ಕಿರಣಗಳು ಭೂಮಿಯನ್ನು ತಲುಪುವ ಮುಂಜಾನೆಯಲ್ಲಿ ಹೊಚ್ಚ ಹೊಸ ಕನಸುಗಳನ್ನು ಕಟ್ಟಿಕೊಂಡು ನಿದ್ದೆಯಿಂದ ಏಳುವಾಗ ತಕ್ಷಣಕ್ಕೆ ಕಾಣುವ ಕೆಲ ವಸ್ತುಗಳು ವ್ಯಕ್ತಿಯ ಆ ದಿನದ ಶುಭ-ಅಶುಭದ ಬಗ್ಗೆ ಹೇಳುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅಂತೆಯೇ ಮುಂಜಾನೆ…

News

ಜನಜಂಗುಳಿಯಿಂದ ಬ್ರಹ್ಮೋತ್ಸವದಲ್ಲಿ ಕಾಲ್ತುಳಿತ !!| ಇಬ್ಬರು ಸಾವು, ಹಲವು ಮಂದಿಗೆ ಗಂಭೀರ ಗಾಯ

ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ ಕಾರಣ ಇಬ್ಬರು ಸಾವನ್ನಪ್ಪಿ ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ಮಧುರೈನಲ್ಲಿ ಚಿತ್ತಿರೈ ಬ್ರಹ್ಮೋತ್ಸವಂ ನಲ್ಲಿ ನಡೆದಿದೆ. ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶವನ್ನು ವೀಕ್ಷಿಸಲು ಸಾವಿರಾರು ಭಕ್ತರು ನೆರೆದಿದ್ದ ಸಂದರ್ಭದಲ್ಲಿ…

News

ಹಿಂಸಾಚಾರದಲ್ಲಿ 15 ಮಂದಿ ಮುಸ್ಲಿಮರ ಜೀವ ಉಳಿಸಿದ ಒಂಟಿ ಮಹಿಳೆ !! | ರಾಮನವಮಿ ಗಲಾಟೆಯಲ್ಲಿ ಈ ನಾರಿಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಸುರಿಮಳೆ

ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದಾಗ 48 ವರ್ಷದ ಮಹಿಳೆಯೊಬ್ಬರು ಕೆಚ್ಚೆದೆಯಿಂದ ಉದ್ರಿಕ್ತರ ಗುಂಪಿನ ಮುಂದೆ ಗಟ್ಟಿಯಾಗಿ ನಿಂತು ಇತರ ಸಮುದಾಯದ 15 ಮಂದಿ ಪುರುಷರನ್ನು ರಕ್ಷಿಸಿದ ಸಾಹಸಿ ಘಟನೆಯೊಂದು ಕರೌಲಿಯಲ್ಲಿ ಬೆಳಕಿಗೆ ಬಂದಿದೆ. ಮಧುಲಿಕಾ ತನ್ನ ಪತಿ ನಿಧನದ…

ದಕ್ಷಿಣ ಕನ್ನಡ

ಶೀರಾಡಿ: ಘಾಟಿ ಪ್ರದೇಶದಲ್ಲಿ ಬೀಡು ಬಿಟ್ಟ ಒಂಟಿ ಸಲಗ!! ಪ್ರಯಾಣಿಕರಲ್ಲಿ ಭೀತಿ-ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶೀರಾಡಿ ಘಾಟ್ ನಲ್ಲಿ ಕೆಲ ದಿನಗಳಿಂದ ಒಂಟಿ ಸಲಗವೊಂದು ಪ್ರಯಾಣಿಕರಿಗೆ ಉಪಟಳ ನೀಡುತ್ತಿರುವ ಬಗ್ಗೆ ಸುದ್ದಿಯಾಗಿದ್ದರೂ ಈ ವರೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲ…

International

ಜಗತ್ತಿನ ಸರ್ವಶಕ್ತ ರಾಷ್ಟ್ರ ಅಮೆರಿಕದ ಅಧ್ಯಕ್ಷನ ಮೇಲೆ ಹಿಕ್ಕೆ ಹಾಕಿದ ಹಕ್ಕಿ

ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಅದೆಷ್ಟೇ ಬಲಶಾಲಿ ಇರಲಿ, ಪ್ರಕೃತಿಯ ಆಗುಹೋಗುಗಳ ಮುಂದೆ ಮತ್ತು ಇತರ ಜೀವ ಸಂಕುಲಗಳ ಕೈಲಿ ಆತನೊಬ್ಬ ಮಾಮೂಲಿ ಐಟಂ ಅಷ್ಟೇ! ಇದನ್ನು ನೆನಪಿಸುವ ಘಟನೆಯೊಂದು ಅಮೇರಿಕಾದಿಂದ ವರದಿಯಾಗಿದೆ. ಇವತ್ತಿನ ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಷ್ಟ್ರ…

latest

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಲು ಸಜ್ಜಾದ ಗ್ಯಾಂಗ್ ಪೊಲೀಸರ ಬಲೆಗೆ!! ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿತು ಮತ್ತೊಂದು ಕೋಮು ಗಲಭೆ

ಶಿವಮೊಗ್ಗ : ಆರ್‌ಎಸ್ಎಸ್ ಕಾರ್ಯಕರ್ತ ಹರ್ಷ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗೊಂದನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ನಗರದಲ್ಲಿ ಮತ್ತೊಂದು ಕೋಮುಗಲಭೆಯನ್ನು ಪೊಲೀಸರು ತಡೆದಿದ್ದಾರೆ. ಹರ್ಷನ ಕಗ್ಗೋಲೆ ಸಮಯದಲ್ಲಿ ಪತ್ರಕರ್ತರೊಬ್ಬರ…

ಕಾಸರಗೋಡು

RSS ಮುಖಂಡನ ಹತ್ಯೆಗೈದ ದುಷ್ಕರ್ಮಿಗಳು ;

ಆರೆಸ್ಸೆಸ್ ನ ಮುಖಂಡರೊಬ್ಬರನ್ನ ಹತ್ಯೆಗೈದ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ಇಂದು ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ಐದು ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ…

Karnataka State Politics Updates

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಕುಮಾರಣ್ಣ !! | ಮುಂಬರುವ ಚುನಾವಣೆಯಲ್ಲಿ ಮುಸ್ಲಿಂ ಮತ ಓಲೈಕೆಗೆ ಆಗಿದೆ ಮಾಸ್ಟರ್ ಪ್ಲಾನ್

ಮುಂಬರುವ 2023 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿದೆ. ರಾಜಕೀಯ ರಣತಂತ್ರಗಳನ್ನು ರೂಪಿಸಿರೋ ಎಚ್.ಡಿ. ಕುಮಾರಸ್ವಾಮಿ ಮುಸ್ಲಿಂ ಮತಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಸಿದ್ಧವಾಗಿದ್ದಾರೆ. ನಾಳೆ ಹೊಸ ರಾಜ್ಯದ್ಯಕ್ಷರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೌದು. ಪ್ರಸ್ತುತ ಜೆಡಿಎಸ್…

ದಕ್ಷಿಣ ಕನ್ನಡ

ಕಡಬ : ಪಂಜದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ;

ಕಡಬ ( ಪಂಜ) : ಯುವಕನೊಬ್ಬನ ಮೃತದೇಹವೊಂದು ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಪಂಜದ ಕೂತ್ಕುಂಜ ಗ್ರಾಮದ ಪುತ್ಯ ದಿ.ಶಿವಪ್ಪ ಗೌಡ ಮತ್ತು ಶ್ರೀಮತಿ ಸೀತಮ್ಮ ದಂಪತಿಗಳ ಪುತ್ರ ರಮೇಶ್…