ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ…

Health

ವ್ಯಕ್ತಿಯೊಬ್ಬರ ಕಣ್ಣಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡಿದ ನೊಣ!|ವೈದ್ಯರನ್ನೇ ಬೆಚ್ಚಿ ಬೀಳಿಸಿದೆ ಈ ಭಯಾನಕ ಘಟನೆ

ಈ ಹಿಂದೆ ಒಬ್ಬಾಕೆಯ ತಲೆ ಕೂದಲಲ್ಲಿ ಹಕ್ಕಿ ಗೂಡು ಕಟ್ಟಿ ಮರಿ ಇಟ್ಟಿದ್ದನ್ನು ನಾವು ನೋಡಿದ್ದೀವಿ. ಆದ್ರೆ ಕೂದಲಾದರು ಸರಿ ಅಷ್ಟೇನೂ ಭಯಾನಕವಲ್ಲ.ಆದ್ರೆ ಇಲ್ಲೊಬ್ಬನ ಕಣ್ಣುಗಳಲ್ಲಿ ನೊಣ ಮೊಟ್ಟೆ ಇಟ್ಟು ಮರಿ ಮಾಡಿದ ವಿಚಿತ್ರ ಘಟನೆ ನಡೆದಿದೆ. ಹೌದು.ಫ್ರಾನ್ಸ್‌ನ…

News

ಯಾವಾಗಲಾದರೂ ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ !! | ಮಹತ್ವದ ತೀರ್ಪು ನೀಡಿದ ಉಚ್ಛ ನ್ಯಾಯಾಲಯ

ವಿಚ್ಛೇದನದ ಬಳಿಕ ಮಹಿಳೆಗೆ ನೀಡುವ ಜೀವನಾಂಶದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ‌ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು…

latest

ಹಳಿತಪ್ಪಿದ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು

ಕರ್ನಾಟಕ ಮಾರ್ಗವಾಗಿ ಸಂಚರಿಸುವ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಲಗುರುವಾರ ರಾತ್ರಿ ಮುಂಬೈನ ಮಾತುಂಗಾ ರೈಲು ನಿಲ್ದಾನದಲ್ಲಿ ಹಳಿ ತಪ್ಪಿದೆ. ಪಕ್ಕದಲ್ಲೇ ನಿಂತಿದ್ದ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲಿಗೆ ಉಜ್ಜಿಕೊಂಡು ಹೋಗಿದೆ. ದೇಶದ ಸುವರ್ಣ ಕ್ಷಣವನ್ನು ನೆನಪಿಸುವ ಸ್ಮರಣೀಯ ದಿನದ ಮೊದಲು…

ಬೆಂಗಳೂರು

ಡಿ.ಕೆ.ಶಿ(ಬಂಡೆ)ಯಿಂದಲೇ ನಿಮಗೆ ಕಾಡಿದೆ ಕಂಟಕ!! ಮಾಜಿ ಸಿ.ಎಂ ಸಿದ್ದರಾಮಯ್ಯನವರನ್ನು ಎಚ್ಚರಿಸಿದ ಶಾಸಕ ರೇಣುಕಾಚಾರ್ಯ!!

ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಅಧಿಕಾರದಲ್ಲಿರುವಾಗ ಭ್ರಷ್ಟಾಚಾರದ ಕೋಡಿಯೇ ಹರಿದಿತ್ತು, ಕಾನೂನಿನ ಮುಂದೆ ಎಲ್ಲರೂ ಸಮಾನರೆಂಬುವುದನ್ನು ನೀವು ಮರೆತಿದ್ದೀರಿ. ಖುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುವುದನ್ನು ಬಂಡೆಯಾ ಇತಿಹಾಸವೇ ಹೇಳುತ್ತದೆ, ಹಗಲಿನಲ್ಲಿ ಕಂಡ ಬಾವಿಗೆ ಇರುಳಲ್ಲಿ…

Interesting

ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಿದ ಈ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಕಾರವಾರ :ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಜಸ್ಟ್ ಕಾಲ್ ಮಾಡಿದ್ರೆ ಸಾಕು 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಹೌದು.ಈ ಮೂಲಕ ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಜನತೆಗೆ ಸುಲಭಮಾರ್ಗವಾಗಲಿದೆ. ಈ ಕುರಿತು ಮಾಹಿತಿ…

Entertainment

ಗುಪ್ತಾಂಗದಲ್ಲಿ ಮದ್ಯದ ಬಾಟಲಿ ಹಾಕಿ ಲೈಂಗಿಕ ಚಿತ್ರಹಿಂಸೆ ನೀಡಿದ ಪ್ರಖ್ಯಾತ ನಟ ; ಸ್ಟಾರ್ ನಟನ ವಿರುದ್ಧ ಗಂಭೀರ ಆರೋಪ ಮಾಡಿದ ಸ್ಟಾರ್ ನಟಿ!!!

ಸೆಲೆಬ್ರಿಟಿಗಳ ಮದುವೆಗಳು ಎಷ್ಟು ವಿಜೃಂಭಣೆಯಿಂದ ಮಾಡುತ್ತಾರೋ ಅಷ್ಟೇ ಅದನ್ನು ನೋಡಿ ಅಭಿಮಾನಿಗಳು ಎಷ್ಟು ಥ್ರಿಲ್ ಆಗುತ್ತಾರೋ ಅದೇ ರೀತಿಯಲ್ಲಿ ಸೆಲಿಬ್ರಿಟಿಗಳ ವಿಚ್ಛೇದನಗಳು ಕೂಡ ಅಭಿಮಾನಿಗಳ ಮನಸ್ಸನ್ನು ನೋಯಿಸುವುದರಲ್ಲಿ ಎರಡು ಮಾತಿಲ್ಲ. ನಿಮಗೆ ಜಾನಿ ಡೆಪ್ ಗೊತ್ತಿರಬಹುದು. ಇವರು ಹಾಲಿವುಡ್‌ನ…

latest

ಬಾಬಾ ಬುಲ್ಡೋಜರ್ ಮನೆ ಮುಂದೆ ಬಂದು ನಿಂತು ಕೇವಲ ಗುರುಗುಟ್ಟಿದ ಸದ್ದಿಗೆ ಕಾರು ಕಳ್ಳರ ಬಗ್ಗೆ ಕಂಪ್ಲೀಟ್ ಮಾಹಿತಿ ಕಕ್ಕಿಬಿಟ್ಟ ಕಿಂಗ್‍ಪಿನ್

ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಗುರುಗುಟ್ಟಿದೆ. ನಿನ್ನೆ ತನ್ನ ಬುಲ್ಡೋಜರ್ ಮೂಲಕ ಕೆಡವಲಾಗುತ್ತದೆ ಎಂಬ ಭಯಕ್ಕೆ ಬಿದ್ದು ತನ್ನ ಇತರ ಎಲ್ಲ ಕಾರು ಕಳ್ಳರ ಕಿಂಗ್‍ಪಿನ್ ಒಬ್ಬಾತ ಎಲ್ಲ ಆರೋಪಿಗಳ ಹೆಸರನ್ನು ಕಕ್ಕಿಬಿಟ್ಟಿದ್ದಾನೆ. ಈತ ನೀಡಿದ ಮಾಹಿತಿಯ…

News

ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದಿದ್ದ ಮಹಿಳಾ ಪೊಲೀಸ್ ಅಧಿಕಾರಿ ಮನೆಯಲ್ಲಿ ಶವವಾಗಿ ಪತ್ತೆ !!

ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ನಿಷ್ಠಾವಂತ ಪೊಲೀಸ್ ಅಧಿಕಾರಿ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಸದಸ್ಯರೆಲ್ಲರೂ ಯಾವುದೋ ಕಾರ್ಯದ ನಿಮಿತ್ತ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ನಿನ್ನೆ ಒಬ್ಬರೇ…

ದಕ್ಷಿಣ ಕನ್ನಡ

ಮಂಗಳೂರು : ಪಿಎಸ್ ಐ ಗೆ ಇರಿದು ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬೊಂಬೆ ಮಾರುತ್ತಿದ್ದ!!!

ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್‌ಐ ಶರಣಪ್ಪ ಅವರಿಗೆ ಇರಿದು ಪರಾರಿಯಾಗಿದ್ದ ಆರೋಪಿಯೋರ್ವ ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್‌ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ…