ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

International

ಮೃತ್ಯುಕೂಪವಾದ ಚೀನಾದ ಶಾಂಘೈ ನಗರ !! | ಕೊರೋನಾ ಲಾಕ್ ಡೌನ್ ನಿಂದ ತುತ್ತು ಅನ್ನಕ್ಕೂ ಗತಿಯಿಲ್ಲದೆ ಆತ್ಮಹತ್ಯೆಯ ಮೊರೆ ಹೋದ ಜನರು

ಈ ಊರಿನ ಸ್ಥಿತಿ ಯಾರಿಗೂ ಬೇಡ. ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ ಇಲ್ಲಿನ ಜನತೆ. ಕೊರೋನಾದ ಹುಟ್ಟೂರು ಇದೀಗ ಅದೇ ವೈರಸ್ ನಿಂದ ಅಕ್ಷರಶಃ ನರಳುವಂತಾಗಿದೆ. ಹೌದು. ಚೀನಾದ ಶಾಂಘೈ ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸರ್ಕಾರ ಜನರನ್ನು…

ದಕ್ಷಿಣ ಕನ್ನಡ

ಮಂಗಳೂರು:ಕಪಿಲ ಗೋ ಶಾಲೆಗೆ ಹಾಡಹಗಲೇ ಕಾಡಿದೆ ಕಂಟಕ!! ಮೇಯಲು ಹೋದ ದನಗಳು ಸೇರುತ್ತಿಲ್ಲ ಹಟ್ಟಿಗೆ

ಮಂಗಳೂರು: ನಗರದ ಹೊರವಲಯದ ಮರವೂರು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಪಿಲ ಗೋ ಶಾಲೆಗೆ ಗೋ ಕಳ್ಳರ ಕಣ್ಣು ಬಿದ್ದಿದ್ದು, ಕೇವಲ ಎರಡು ತಿಂಗಳಲ್ಲೇ ಸುಮಾರು 40 ಕ್ಕೂ ಹೆಚ್ಚು ದನಗಳು ಕಳುವಾದ ಬಗ್ಗೆ ಸುದ್ದಿಯಾಗಿದೆ. ಅಳಿವಿನಂಚಿನಲ್ಲಿರುವ ಕಪಿಲ ತಳಿಯನ್ನು ಸಂರಕ್ಷಿಸುವ…

ದಕ್ಷಿಣ ಕನ್ನಡ

ಮಂಗಳೂರು : ಬಸ್ ಬೆಂಕಿಗಾಹುತಿಯಾದ ಪ್ರಕರಣ: ಆರೋಪಿ ಬಸ್ ಚಾಲಕನನ್ನು ಅರೆಸ್ಟ್ ಮಾಡಿದ ಪೊಲೀಸರು!

ಮಂಗಳೂರು : ನಗರದ ಹಂಪನಕಟ್ಟೆ ಬಳಿ ಎ.8 ರಂದು ಮಧ್ಯಾಹ್ನ ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸ್ ಚಾಲಕ ಬಿಜು ಮೋನು ಎಂಬಾತನನ್ನು ಕದ್ರಿ ಸಂಚಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಅಪಘಾತಕ್ಕೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ವೇಣೂರಿನಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ

ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ವೇಣೂರಿನ ಪೆರಿಯೊಟ್ಟು ನಿವಾಸಿಯಾಗಿರುವ ಸಚಿನ್(27) ಎಂದು ಗುರುತಿಸಲಾಗಿದೆ. ಇವರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ತಿಂಗಳ ರಜೆಯ ನಿಮಿತ್ತ ಮನೆಗೆ ಬಂದಿದ್ದರು.…

latest

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಸಹಸ್ರಾರು ಆಮೆ ಮರಿಗಳ ಆಗಮನ

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಈ ವರ್ಷ ಇದುವರೆಗೂ ಆಲಿವ್ ರಿಡಲೆ ಜಾತಿಯ ಆಮೆಗಳು ಆಗಮಿಸಿವೆ. ಗೋವಾದ ಗಾಲಜೀಬಾಗ್ ಸಮುದ್ರ ತೀರವನ್ನು ಅಧಿಕೃತವಾಗಿ ಆಮೆಗಳಿಗೆ ಮಾತ್ರ ಮೀಸಲಿಡಲಾಗಿದೆ. ಇದರಿಂದಾಗಿ ಇಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ. ಪ್ರತಿ ವರ್ಷವೂ…

ಉಡುಪಿ

ಉಡುಪಿ : ಪತಿಯ ಅಪರೇಷನ್ ಗೆ ದುಡ್ಡು ಹೊಂದಿಸಲಾಗದೆ, ಮನನೊಂದು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ!

ಅಜೆಕಾರು; ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಅಂಡಾರು ಗ್ರಾಮದ ಬಾಳೆಹಿತ್ತು ಎಂಬಲ್ಲಿ ನಡೆದಿದೆ. ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ತು ನಿವಾಸಿ 45 ವರ್ಷದ ವನಿತಾ…

latest

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ ಪರಿಹಾರ ಕೊಡಿಸುವ ಭರವಸೆ

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ…

Karnataka State Politics Updates

ಕೊನೆಗೂ ಸಚಿವ ಈಶ್ವರಪ್ಪ ರಾಜೀನಾಮೆ!! ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಾಬೀತಾಯಿತೇ ಆರೋಪ!??

ಬೆಂಗಳೂರು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ತಂದಿದೆ. ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯ ಮಾಡಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದವು. ಇದರ ಬೆನ್ನಲೇ ಈಶ್ವರಪ್ಪ ಅವರ…

Karnataka State Politics Updates

ಮುಸ್ಲಿಮರು ಮೊದಲು ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ನಿಲ್ಲಿಸಬೇಕು !!- ಮುಸ್ಲಿಂ ಧರ್ಮಗುರು

ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ಮುಸ್ಲಿಮರು ನಿಲ್ಲಿಸಬೇಕು ಎಂದು ಅಖಿಲ ಭಾರತ ತಂಝೀಮ್ ಉಲೇಮಾ-ಎ-ಇಸ್ಲಾಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಹಾಬುದ್ದೀನ್ ರಿಜ್ವಿ ಅವರು ಕರೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು.…

ದಕ್ಷಿಣ ಕನ್ನಡ

” ನಮ್ಮ‌ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” – ಹಿಜಾಬ್ ವಿವಾದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಅಲಿಯಾ ಅಸ್ಸಾದಿ ಟ್ವೀಟ್!

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕರ್ನಾಟದ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಲಿಯಾ ಅಸ್ಸಾದಿ, ‘ನಮ್ಮ ಭವಿಷ್ಯವನ್ನು ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…