ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಹತ್ತು ಮಂದಿ ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ!!! ಹಿಂದೂ ಯುವಕರಿಗೆ ಬಹಿರಂಗ ಕರೆ ಕೊಟ್ಟ ಮುತಾಲಿಕ್

ಗದಗ: ಇನ್ನು ಮುಂದೆ ಒಬ್ಬನೇ ಒಬ್ಬ ಮುಸ್ಲಿಂ ಯುವಕ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ ಕರೆದುಕೊಂಡು ಹೋದರೆ, ನೀವು ಹತ್ತು ಮಂದಿ ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ…

latest

ಮಾಜಿ ಶಾಸಕರ ಪುತ್ರಿ ಎಂಬಿಬಿಎಸ್ ಪದವೀಧರೆ ನೇಣಿಗೆ ಶರಣು!

ತೆಲಂಗಾಣದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಮಾಜಿ ಶಾಸಕರ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭದ್ರಾದ್ರಿ ಕೋಟಗುಡೆಮ್ ಜಿಲ್ಲೆಯಲ್ಲಿ ನಡೆದಿದೆ. ತಾತಿ ಮಹಾಲಕ್ಷ್ಮೀ ಮೃತ ದುರ್ದೈವಿ. ಈಕೆ ಅಶ್ವರಾವ್‌ಪೇಟೆಯ ಮಾಜಿ ಶಾಸಕ ತಾತಿ ವೆಂಕಟೇಶ್ವಗ್ ಅವರ…

ಬೆಂಗಳೂರು

ನಿವೃತ್ತ ಯೋಧನ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ !! | ಕಣ್ಣಿಗೆ ಖಾರದ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ದುಷ್ಕರ್ಮಿಗಳಿಂದ ಹತ್ಯೆ

ನಿವೃತ್ತ ಯೋಧರೊಬ್ಬರಿಗೆ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್‌ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ…

Health

ಮಹಿಳೆಯ ದೇಹದಲ್ಲಿ ಇದ್ದಕ್ಕಿದ್ದಂತೆಯೇ ಬೆಳೆಯತೊಡಗಿತು ಕೊಂಬು !! | ವೈದ್ಯ ಲೋಕವನ್ನೇ ಅಚ್ಚರಿಗೊಳಿಸಿದ ಈ ಪ್ರಕರಣದ ಕುರಿತು ಹೀಗಿದೆ ಮಾಹಿತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದಿನನಿತ್ಯ ಬರುವ ಪ್ರಕರಣಗಳಲ್ಲಿ ಕೆಲ ಪ್ರಕರಣಗಳು ವೈದ್ಯ ಲೋಕವನ್ನೇ ಬೆಚ್ಚಿಬೀಳಿಸುತ್ತವೆ. ಅಂತಹ ಪ್ರಕರಣವೊಂದು ಮಲೇಶಿಯಾದಲ್ಲಿ ಕಂಡುಬಂದಿದೆ. ಆದರೆ, ಇತ್ತೀಚಿನ ಕಾಯಿಲೆಗಳು ಹೆಚ್ಚುತ್ತಿರುವಂತೆಯೇ ಚಿಕಿತ್ಸಾ ಕ್ಷೇತ್ರದಲ್ಲಿಯೂ ಕೂಡ ಸಾಕಷ್ಟು ಪ್ರಗತಿ ಕಾಣಿಸಿಕೊಳ್ಳುತ್ತಿರುವುದು ಒಂದು ಸಮಾಧಾನಕರ ಸಂಗತಿ…

News

ಅಣಬೆ ತಿಂದು ಅಸ್ವಸ್ಥಗೊಂಡ 40 ಮಂದಿ !! | ಚಿಕಿತ್ಸೆ ಫಲಕಾರಿಯಾಗದೆ 13 ಜನರು ದುರ್ಮರಣ

ವಿಷಕಾರಿ ಅಣಬೆ ತಿಂದು ಕಳೆದ 2 ದಿನಗಳಲ್ಲಿ 13 ಜನ ಸಾವನ್ನಪ್ಪಿದ ದುರಂತ ಘಟನೆ ಅಸ್ಸಾಂ ರಾಜ್ಯದ 4 ಜಿಲ್ಲೆಗಳಲ್ಲಿ ನಡೆದಿದೆ. ಈ ವಿಷಕಾರಿ ಅಣಬೆಯನ್ನು ಸೇವಿಸಿದ 40 ಜನರು ಅಸ್ವಸ್ಥರಾಗಿದ್ದರು. ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ…

News

ಇಂದು ಅಂಬೇಡ್ಕರ್ ಜಯಂತಿ; ತಿಳಿಯಿರಿ ಈ ಮುಖ್ಯ ಮಾಹಿತಿ

ಏಪ್ರಿಲ್ 14 ಭಾರತೀಯರಿಗೆ ಅತ್ಯಂತ ಮಹತ್ವದ ದಿನ. ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ ದಿನ. ಹಾಗಾಗಿ ಪ್ರತಿ ವರ್ಷ ಈ ದಿನವನ್ನು ಅಂಬೇಡ್ಕರ್ ಜಯಂತಿ ಎಂದು ಆಚರಿಸಲಾಗುತ್ತದೆ.  ಅಂಬೇಡ್ಕರ್ ಜಯಂತಿಯನ್ನು ಮೊದಲ ಬಾರಿಗೆ, ಕಾರ್ಯಕರ್ತ ಜನಾರ್ದನ್ ಸದಾಶಿವ್…

latest

ತನ್ನ ಮೇಲೆ ಹಾಗೂ ಮೊಮ್ಮಕ್ಕಳ ಮೇಲೆ ಹಲ್ಲೆ ಮಾಡಲು ಬಂದ ಮಗನನ್ನು ಕೊಂದ ಹೆತ್ತ ತಾಯಿ!!!

ಕುಡಿತದಿಂದ ಎಷ್ಟೋ ಮನೆಯ ನೆಮ್ಮದಿ ಹಾಳಾಗಿದ್ದು ಇದೆ. ಎಷ್ಟೋ ಮನೆಯಲ್ಲಿ ದಿನನಿತ್ಯ ಗಲಾಟೆ, ಜಗಳ, ಮಾನಸಿಕ ಕಿರಿಕಿರಿ ಉಂಟಾಗಿ, ಜನ ಮಾನಸಿಕ ನೆಮ್ಮದಿಯನ್ನೇ ಕಳೆದುಕೊಂಡಿದ್ದೂ ಇದೆ. ಈ ಕುಡಿತದ ಕಾರಣದಿಂದಲೇ ಸಿಟ್ಟಿಗೆದ್ದ ತಾಯಿಯೋರ್ವಳು ತನ್ನ ಮಗನ ಹತ್ಯೆ ಮಾಡಿದ್ದಾಳೆ.…

latest

ನೋಡ ನೋಡುತ್ತಿದ್ದಂತೆಯೇ ಕಾಂಕ್ರೀಟ್ ಚಪ್ಪಡಿ ಕುಸಿದು ಬೈಕ್ ಸಮೇತ ಚರಂಡಿಗೆ ಬಿದ್ದ ಐವರು !! | ಅರೆಕ್ಷಣ ಬೆಚ್ಚಿಬೀಳಿಸುವ ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಭಯಾನಕ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅಂತೆಯೇ ಇದೀಗ ನೋಡಿದವರೆಲ್ಲ ಬೆಚ್ಚಿ ಬೀಳುವಂತಹ ವೀಡಿಯೋವೊಂದು ವೈರಲ್ ಆಗಿದೆ. ನೋಡ ನೋಡುತ್ತಿದ್ದಂತೆ ಕಾಂಕ್ರಿಟ್ ಚಪ್ಪಡಿ ಕುಸಿದು ಐವರು ಮಂದಿ ಚರಂಡಿ ಒಳಗೆ ಬಿದ್ದ ಭಯಾನಕ ಘಟನೆ ರಾಜಸ್ಥಾನದ…

Karnataka State Politics Updates

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ!!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಆರೋಪ ಹೊತ್ತುಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರ ಮನೆಗೆ ಭದ್ರತೆ ಒದಗಿಸಲಾಗಿದೆ. ಸಾವಿನ ಸುದ್ದಿ ದೆಹಲಿಯಲ್ಲೂ ಸಂಚಲನ ಸೃಷ್ಟಿಸಿದ್ದು, ಈ…

Interesting

ಈ ಹ್ಯಾಂಡ್ಸಮ್ ಐಎಎಸ್ ಅಧಿಕಾರಿಯ ಲುಕ್ ಗೆ ಕ್ಲೀನ್ ಬೌಲ್ಡ್ ಆದ ಹುಡುಗಿಯರು !! | ಸಾಮಾಜಿಕ ಜಾಲತಾಣದಲ್ಲಿ ಇದೀಗ ಸಖತ್ ಫೇಮಸ್ ಆಗಿದ್ದಾರೆ ಈ ಆಫೀಸರ್

ಈ ಐಎಎಸ್ ಅಧಿಕಾರಿಯ ಲುಕ್ ಗೆ ಅದೆಷ್ಟೋ ಹುಡುಗಿಯರು ಫಿದಾ ಆಗಿದ್ದಾರೆ. ಸಖತ್ ಹ್ಯಾಂಡ್ಸಂ ಆಗಿರುವ ಐಎಎಸ್ ಅಧಿಕಾರಿ ಅಥರ್ ಅಮೀರ್ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಫೋಟೋವನ್ನು ಇನ್‌ಸ್ಟಾ ಮತ್ತು ಫೇಸ್‌ಬುಕ್‌ನಲ್ಲಿ…