ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ ಹಾನಿ!!

ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು…

Entertainment

ಅನಂತ್ ನಾಗ್ ಬಗ್ಗೆ ಮಾತನಾಡಿದ ನಿರ್ದೇಶಕ ಪ್ರಶಾಂತ್ ನೀಲ್

ಕೆಜಿಎಫ್; ಚಾಪ್ಟರ್ 1 ಮಾಡಿದ ಮೋಡಿಯಿಂದಲೇ ಕೆಜಿಎಫ್ 2 ಸಿನಿಮಾಕ್ಕೆ ಇಷ್ಟು ದೊಡ್ಡ ನಿರೀಕ್ಷೆಗಳು ಹುಟ್ಟಿಕೊಂಡಿವೆ.‌ ಸಿನಿಮಾದಲ್ಲಿ ನಾಯಕ ರಾಕಿಭಾಯ್‌ಗೆ ಅನಂತ್‌ನಾಗ್ ಕೊಡುವ ಬಿಲ್ಡಪ್, ಪಾತ್ರ ಪರಿಚಯವನ್ನು ಅಭಿಮಾನಿಗಳು ಮರೆಯುವಂತಿಲ್ಲ. ದೊಡ್ಡ ಪಾತ್ರವನ್ನು ಪ್ರೇಕ್ಷಕರಿಗೆ ಪರಿಚಯ ಮಾಡಿಸಲು ಒಬ್ಬ…

News

ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟ !! | 6 ಮಂದಿ ಕಾರ್ಮಿಕರು ಸಜೀವ ದಹನ, 13 ಮಂದಿಗೆ ಗಂಭೀರ ಗಾಯ

ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್…

Entertainment

ಕೆಜಿಎಫ್2 ವಿಮರ್ಶೆ‌ ಮಾಡಿದ ಸೆನ್ಸಾರ್ ಮಂಡಳಿಯ ಸದಸ್ಯ ಹೇಳಿದ್ದು ಇಲ್ಲಿದೆ ಓದಿ

ಈಗಾಗಲೇ ಸಿನಿಮಾ ನೋಡಿದ ವ್ಯಕ್ತಿ ಚಿತ್ರದ ಮೊದಲ ವಿಮರ್ಶೆ ನೀಡುವ ಮೂಲಕ ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಓವರ್ ಸೀಸ್ ಸೆನ್ಸಾರ್ ಮಂಡಳಿಯ ಸದಸ್ಯರಲ್ಲಿ ಒಬ್ಬರಾದ ಉಮೈರ್ ಸಂಧು ಕೆಜಿಎಫ್2 ಸಿನಿಮಾ ವೀಕ್ಷಿಸಿದ್ದು ವಿಮರ್ಶೆ ಸಹ ಮಾಡಿದ್ದಾರೆ.…

latest

ಈ 8 ದೇಶಗಳಿಂದ ಕರ್ನಾಟಕಕ್ಕೆ ಬರುವವರ ಮೇಲೆ ತೀವ್ರ ನಿಗಾ ; ಏಕೆ ಈ ಹೊಸ ನಿಯಮ-ಕ್ವಾರಂಟೈನ್ ಗೊತ್ತೇ ?

ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್, ಚೀನಾ ದೇಶಗಳಲ್ಲಿ ಸಾಂಕ್ರಾಮಿಕದ ತೀವ್ರತೆ ಹೆಚ್ಚಿದೆ. ಜರ್ಮನಿ, ಯುಕೆಯಲ್ಲೂ ಸೋಂಕು ಹೆಚ್ಚಾಗಿದೆ.ಈ ಎಂಟು ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಕಂಡುಬಂದಿದೆ. ಇಲ್ಲಿ ಎಕ್ಸ್‌ಇ ಹಾಗೂ ಎಂಇ ಎಂಬ ಹೊಸ ವೈರಾಣು ಪ್ರಭೇದಗಳು ಕಂಡುಬಂದಿವೆ. ಚೀನಾ, ದಕ್ಷಿಣ…

ದಕ್ಷಿಣ ಕನ್ನಡ

ಪಾವಂಜೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ಹಳೆಯಂಗಡಿ: ಕುಡಿತದ ಚಟ ಹೊಂದಿದ ವ್ಯಕ್ತಿಯೋರ್ವ ಮಾನಸಿಕ ಖಿನ್ನತೆಗೆ ಒಳಗಾಗಿ, ಪಾವಂಜೆ ಸೇತುವೆಯಿಂದ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಹೆಜಮಾಡಿ ನಿವಾಸಿ ಬಾಲಕೃಷ್ಣ ಅಮೀನ್ (41) ಎಂದು ಗುರುತಿಸಲಾಗಿದೆ. ಮೃತ…

latest

PMSBHGY : ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕ!

ಯಾವುದೇ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರೆ, ಆ ಮನೆ ಅಪೂರ್ಣ ಎಂದೇ ಹೇಳಬಹುದು. ಕೆಲ ವರ್ಷಗಳ ಹಿಂದೆ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಆದರೀಗ ಪರಿಸ್ಥಿತಿ ಬದಲಾಗಿದೆ. ಬಹುತೇಕ ಎಲ್ಲ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪ್ರಸ್ತುತ ಬಹುತೇಕ…

ದಕ್ಷಿಣ ಕನ್ನಡ

ಗಂಜಿಮಠ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ!! ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು

ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಗಂಜಿಮಠ ಸಮೀಪ ಪ್ರಯಾಣಿಕರನ್ನು ಹೊತ್ತು ಬರುತಿದ್ದ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಏಪ್ರಿಲ್ 13ರಂದು ನಡೆದಿದೆ. ಸಂಜೆ ವೇಳೆಗೆ ಸುರಿದ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ…

Technology

ಸ್ಥಗಿತಗೊಂಡ ಯೂಟ್ಯೂಬ್; ಯೂಟ್ಯೂಬ್ ಸಂಸ್ಥೆ ಹೇಳಿದ್ದೇನು ?

ಗೂಗಲ್ ಮಾಲೀಕತ್ವದ ಯೂಟ್ಯೂಬ್ ಬುಧವಾರ ಬೆಳಿಗ್ಗೆ ಜಾಗತಿಕವಾಗಿ ಸ್ಥಗಿತಗೊಂಡಿತ್ತು. ವಿಡಿಯೋಗಳನ್ನು ವೀಕ್ಷಿಸಲು ಪ್ರಯತ್ನಿಸುವಾಗ ಬಳಕೆದಾರರು ಸಮಸ್ಯೆ ಎದುರಿಸಿದರು.  ಯೂಟ್ಯೂಬ್ ಸೇವೆಗಳಲ್ಲಿ  ಲಾಗ್ ಇನ್ ಮಾಡುವುದು, ಖಾತೆಗಳನ್ನು ಬದಲಾಯಿಸುವುದು ಮತ್ತು ನ್ಯಾವಿಗೇಷನ್ ಬಾರ್ ಅನ್ನು ಬಳಸುವುದು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅದನ್ನು…

ದಕ್ಷಿಣ ಕನ್ನಡ

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ…