ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!! ಸ್ಥಳೀಯರಿಂದ ಸಂತ್ರಸ್ಥೆಯ ರಕ್ಷಣೆ-ಮೂವರು ಕಾಮುಕರ ಬಂಧನ

ನಿರ್ಜನ ಪ್ರದೇಶದಲ್ಲಿ ಹುಡುಗಿ ಮೇಲೆ ಮೂವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಸೋಮವಾರ (ಏ.11) ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿಯಲ್ಲಿ‌. ಸೋಮವಾರ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ನಂತರ, ವಿದ್ಯಾರ್ಥಿನಿಯೋರ್ವಳು ಖುಷಿಖುಷಿಯಾಗಿ…

latest

ಸಾಮೂಹಿಕ ಆತ್ಮಹತ್ಯೆಗೆ ಬೆಚ್ಚಿದ ಗ್ರಾಮ!! ಇಬ್ಬರು ಮಹಿಳೆಯರ ಸಹಿತ ಮೂವರ ಸಾವಿನ ಹಿಂದಿದೆಯಂತೆ ಅದೊಂದು ಕಾರಣ

ರಾಯಚೂರು: ಇಲ್ಲಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರಕ್ಕೆ ಮೂವರ ಸಾವು ಸಂಭವಿಸಿದ ಬಗ್ಗೆ ವರದಿಯಾಗಿದೆ. ಗಂಡ ಹೆಂಡತಿ ಮಧ್ಯೆ ಇನ್ನೊಬ್ಬ ಮಹಿಳೆ ಬಂದಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಮೃತರನ್ನು ಸೋಮನಾಥ,ವೇದಾ ಹಾಗೂ ಪಾರ್ವತಿ ಎಂದು ಗುರುತಿಸಲಾಗಿದೆ.…

latest

SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಸಿಗುವ ಹಾಗೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಪರೀಕ್ಷಾ…

Business

ಗೌತಮ್ ಅದಾನಿ ಇದೀಗ ಭಾರತದ ನಂಬರ್ ಒನ್ ಸಾಹುಕಾರ | ವಿಶ್ವದ ಟಾಪ್-10 ಬಿಲಿಯನೇರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ !

ಭಾರತದ ಉದ್ಯಮಿ, ಗೌತಮ್ ಅದಾನಿ ಇದೀಗ ಗೂಗಲ್‌ನ ಖ್ಯಾತ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಅವರನ್ನು ಹಿಂದಿಕ್ಕಿದ್ದಾರೆ, ಆ ಮೂಲಕ ಭಾರತದ ನಂಬರ್ ಒನ್ ಸಾಹುಕಾರ ಮತ್ತು ವಿಶ್ವದ ಟಾಪ್ ಟೆನ್ ಶ್ರೀಮಂತರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕಳೆದ…

Health

ನೀವೆಷ್ಟು ಆರೋಗ್ಯವಂತರು,ಇಲ್ಲಿ ಚೆಕ್ ಮಾಡ್ಕೊಳ್ಳಿ | ದೇಹಾರೋಗ್ಯದ ಮಾಹಿತಿ ನೀಡುವ ಹೆಲ್ತ್ ಇಂಡೆಕ್ಸ್ BMI ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ ನೋಡಿ

ತೂಕದ ಸ್ಕೇಲ್ ನ ಮೇಲೆ ಪಾದಾರ್ಪಣೆ ಮಾಡುವುದರಿಂದ ಮಾತ್ರ ನೀವು ನಿಮ್ಮ ದೇಹದ ಆರೋಗ್ಯವಂತ ತೂಕವನ್ನು  ಪತ್ತೆ ಮಾಡಿಕೊಳ್ಳಲು ಸಾಧ್ಯ ಅಂದುಕೊಳ್ಳಬೇಡಿ. ನಮ್ಮ ತೂಕ ನೋಡಿ, ” ನೋಡಿ, ಹತ್ತು ವರ್ಷದಿಂದ ಹೀಗೇನೆ ಮೈನ್ಟೈನ್ ಮಾಡಿದ್ದೀನಿ” ಎಂದು ತನ್ನನ್ನು…

News

ಒಂದೇ ರಿಚಾರ್ಜ್ ನಲ್ಲಿ 3 ಸಿಮ್ ಚಲಾವಣೆ ಜೊತೆಗೆ 150 GB ವರೆಗೆ ಡೇಟಾ ಪ್ಯಾಕ್ ಕೂಡ ಪಡೆದುಕೊಳ್ಳಿ !! | ಈ ಚೀಪೆಸ್ಟ್ ಪೋಸ್ಟ್ ಪೇಯ್ಡ್ ಯೋಜನೆಯ ಬಗ್ಗೆ ಕುರಿತು ಇಲ್ಲಿದೆ ಮಾಹಿತಿ

ಎಲ್ಲಾ ಬೆಲೆಯೇರಿಕೆಗಳ ನಡುವೆ ಮೊಬೈಲ್ ರೀಚಾರ್ಜ್ ದರವು ಗ್ರಾಹಕರ ತಲೆ ಕೆಡಿಸಿದೆ. ಮೊಬೈಲ್ ರಿಚಾರ್ಜ್ ದರ ಏರಿಕೆಯಿಂದ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಯೋಜನೆಗಳ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿಲ್ಲ. ಹಲವಾರು ಮಂದಿ ಪೋಸ್ಟ್ ಪೇಯ್ಡ್ ಯೋಜನೆಗಳ ಬಗ್ಗೆ…

ದಕ್ಷಿಣ ಕನ್ನಡ

ಬಂಟ್ವಾಳ : ಮನೆಗೆ ಸಿಡಿಲು ಬಡಿದು, ಮನೆಗೆ ತೀವ್ರ ಹಾನಿ- ಮನೆಮಂದಿಗೆ ಗಾಯ

ಬಂಟ್ವಾಳ: ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಜಯಂತಿ ಎಂಬುವವರ ಮನೆಯಲ್ಲಿ ನಡೆದಿದೆ. ಶಿಲ್ಪ (21), ಜಯಂತಿ (38), ರಾಜೇಶ್ ನಾಯ್ಕ (44), ಲಿಖಿತ್…

Interesting

ಧರ್ಮ ದಂಗಲ್ ಕುರಿತು ಭಕ್ತನು ಬೇಡಿಕೊಂಡ ರೀತಿ ವಿಚಿತ್ರ

ಧರ್ಮ ದಂಗಲ್ ಅವನತಿಯಾಗಲಿ, ಶಾಂತಿ, ಸ್ನೇಹದ ಸಹಭಾಳ್ವೆ ಮೂಡಲಿ ಎಂಬುದಾಗಿ ಬಾಳೆಹಣ್ಣಿನ ಮೇಲೆ ಭಕ್ತನೊಬ್ಬರು ಬರೆದಿದ್ದಾರೆ. ‌ಹುಬ್ಬಳ್ಳಿಯ ಶ್ರೀ ಗುರು ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗೊಂಡ…

ದಕ್ಷಿಣ ಕನ್ನಡ

ಸುರತ್ಕಲ್: ಎರಡು ವರ್ಷದ ಮಗುವಿನೊಂದಿಗೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಪತ್ನಿಗೆ ಪತಿ ಬುದ್ಧಿ ಹೇಳಿದ್ದ ಕಾರಣಕ್ಕಾಗಿ ತನ್ನ ಎರಡು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ತಡಂಬೈಲು ಎಂಬಲ್ಲಿ ಏಪ್ರಿಲ್ 11 ರಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮೇಘ ಯಾನೆ…

Entertainment

ಲೈಂಗಿಕ ಪರಾಕಾಷ್ಠೆಯ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ನಟಿ!

ತಮಿಳು ಸಿನಿಮಾ ನಟಿ, ಹಾಗೂ ನಟ ಸಿಂಬು ನ ಪ್ರೀತಿಯ ಹುಡುಗಿ ನಿಧಿ ಅಗರವಾಲ್ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ. ಬೋಲ್ಡ್ ಫೋಟೋಗಳಿಂದಲೇ ತುಂಬಾ ಖ್ಯಾತಿ ಪಡೆದಿದ್ದಾರೆ ಈ ಮಾದಕ ಚೆಲುವೆ. ಇಂತಿಪ್ಪ ಈ ನಟಿ, ಈಗ…