ಮೊಟ್ಟೆ ಪ್ರಿಯರಿಗೆ ಸಿಹಿ ಸುದ್ದಿ; ಮೊಟ್ಟೆ ಬೆಲೆ ಇಳಿಕೆ!
ಸಾಮಾನ್ಯವಾಗಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಮೊಟ್ಟೆ ಬಳಕೆ ಹೆಚ್ಚು. ಆದರೆ ಬೇಸಿಗೆಯಲ್ಲಿ ಮೊಟ್ಟೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಬೆಲೆ ಕೂಡ ಕುಸಿತಕಂಡಿದೆ. ಬೇಸಿಗೆಯಿಂದಾಗಿ ಮೊಟ್ಟೆ ದರದಲ್ಲಿ ಭಾರಿ ಇಳಿಕೆಯಾಗಿದೆ. ಈ ಹಿಂದೆ 5.30-6.30 ರೂ. ತಲುಪಿದ್ದ ಮೊಟ್ಟೆ ಬೆಲೆ…










