ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ…

ಉಡುಪಿ

ಬೆಳ್ಮಣ್ : ಟೆಂಪೋ – ಸ್ಕೂಟರ್ ಮುಖಾಮುಖಿ ಡಿಕ್ಕಿ : ಸವಾರ ಸಾವು!

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಸ್ಕೂಟರ್ ಸವಾರ ಸಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ…

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ…

Entertainment

ರಶ್ಮಿಕಾ ಮಂದಣ್ಣ ನ ಲವ್ ಅಫೇರ್ ನಿಂದ ಆಗಲಿದೆ ಸರ್ವನಾಶ ?  | ಖ್ಯಾತ ಸ್ವಾಮೀಜಿ ವೇಣು ಸ್ವಾಮಿ ಸ್ಫೋಟಕ ಹೇಳಿಕೆಗೆ ಬೆಚ್ಚಿದ ಚಿತ್ರ ಜಗತ್ತು

ಸೆಲೆಬ್ರಿಟಿಗಳ ಬಗ್ಗೆ ನುಡಿಯುವ ಭವಿಷ್ಯದಿಂದಲೇ ಜ್ಯೋತಿಷಿ ವೇಣು ಸ್ವಾಮಿ ತೆಲುಗಿನಲ್ಲಿ ಖ್ಯಾತರಾಗಿದ್ದಾರೆ. ವೇಣು ಸ್ವಾಮಿ 2 ವರ್ಷಗಳ‌ ಹಿಂದೆಯೇ ಸಮಂತಾ- ನಾಗಚೈತನ್ಯ ಡಿವೋರ್ಸ್ ಬಗ್ಗೆ ಭವಿಷ್ಯ ನುಡಿದಿದ್ದರು. ಅದು ಸತ್ಯವೂ ಆಯಿತು.‌ಈಗ ರಶ್ಮಿಕಾ ಅವರ ಲವ್ ಅಫೇರ್ ಮತ್ತು…

ದಕ್ಷಿಣ ಕನ್ನಡ

ಸುರತ್ಕಲ್ : ಎನ್ ಐಟಿಕೆ ಬೀಚ್ ನಲ್ಲಿ ಅಕ್ಕ, ತಂಗಿಯರು ಸಮುದ್ರ ಪಾಲು!

ಸುರತ್ಕಲ್ : ಸಮುದ್ರದಲ್ಲಿ ಆಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಅಕ್ಕ ತಂಗಿಯರು ನೀರುಪಾಲಾದ ಘಟನೆಯೊಂದು ಸುರತ್ಕಲ್ ಬೀಚ್ ನಲ್ಲಿ ನಡೆದಿದೆ. ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ಈ ದುರದೃಷ್ಟಕರ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21)…

Entertainment

ಡಿಕ್ಷನರಿ ತಿದ್ದಲು ಹೊರಟ ನಾದಬ್ರಹ್ಮ | ಶೂದ್ರ ಪದ ಕಿತ್ತು ಹಾಕ್ತಾರಂತೆ ಹಂಸಲೇಖ

ಚಿತ್ರದುರ್ಗದಲ್ಲಿ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಎಲ್ಲಾ ನಿಘಂಟುಗಳಿಂದ ಶೂದ್ರ ತೆಗೆಯಬೇಕು. ಶೂದ್ರ ಹೋಗಿ ಶುದ್ಧವಾಗಬೇಕು ಎಂದು ಹೇಳಿದ್ದಾರೆ. ನಾವೆಲ್ಲರೂ ಶುದ್ಧರು, ಶೂದ್ರರಲ್ಲ.ಶೂದ್ರ ಪದವನ್ನು ಎಲ್ಲ ನಿಘಂಟು ಗಳಿಂದ ನಿವಾರಿಸಿ ಎಂದು ನಗರದಲ್ಲಿಂದು ತ.ರಾ.ಸು…

latest

ಸುಳ್ಯ:ಅಪರಿಚಿತ ವಾಹನದಡಿಗೆ ಬಿದ್ದು ಚಿರತೆ ಮರಿ ಮೃತ್ಯು!!

ಅಪರಿಚಿತ ವಾಹನವೊಂದು ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಚಿರತೆಯ ಮರಿಯೊಂದು ಮೃತಪಟ್ಟ ಘಟನೆ ಸುಳ್ಯ ಸಮೀಪದ ನಾರ್ಕೋಡು ಕೋಲ್ಚಾರು ರಸ್ತೆಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರಸ್ತೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿ ಕಂಡುಬರುತ್ತಿದ್ದೂ, ಕೇರಳ ರಾಜ್ಯ ಸಂಪರ್ಕಿಸುವ…

ದಕ್ಷಿಣ ಕನ್ನಡ

ವಿಟ್ಲ: ಎರಡು ಕಾರುಗಳ ನಡುವೆ ಭೀಕರ ಅಪಘಾತ- ಓರ್ವ ಮೃತ್ಯು, ನಾಲ್ವರಿಗೆ ಗಾಯ!

ವಿಟ್ಲ : ಎರಡು ಕಾರುಗಳು ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆಯೊಂದು ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಜೆ.ಪಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಅಚಾರಿ (65) ಮೃತರಾದ ವ್ಯಕ್ತಿ.…

Health

ಇಲ್ಲಿದೆ ರಾಮನವಮಿಯ ಕೋಸಂಬರಿ- ಬೆಲ್ಲದ ಪಾನಕ ಮಾಡುವ ಸರಳ ವಿಧಾನ

ದೇಶದ ಎಲ್ಲಾ ಕಡೆ ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ರಮ ನವಮಿಗೆ ಏನು ಸ್ಪೆಷಲ್ ಎಂದು ನೋಡುವುದಾದರೆ ಕೊಸಂಬರಿ ಪಾನಕ. ನಮ್ಮ ಕರ್ನಾಟಕದಲ್ಲಿ ಈ ದಿನಕ್ಕೆಂದೇ ಸ್ಪೆಷಲ್ ಪಾನಕ ತಯಾರಿಸಲಾಗುದು. ನೇವಿದ್ಯಕ್ಕೆ ಪಾನಕ ಕೊಸಂಬರಿ ಹೇಗೆ ಮಾಡಲಾಗುವುದು ಇಲ್ಲಿದೆ…

ದಕ್ಷಿಣ ಕನ್ನಡ

ಪುತ್ತೂರು : ಹಾಡಹಗಲೇ ಉದ್ಯಮಿ ಮನೆಗೆ ನುಗ್ಗಿ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು!

ಪುತ್ತೂರು: ಹಾಡಹಗಲೇ ಉದ್ಯಮಿಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಿಂದಾರ್ ಭಾಸ್ಕರ್ ಆಚಾರ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಿಸಿದ ಮರೀಲ್ ನ ವಿಜಯ…