ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಮಂಗಳೂರು: ಹಾಡಹಗಲೇ ಕೆಫೆಯೊಂದರಲ್ಲಿ ಜಡೆ ಎಳೆದಾಡಿಕೊಂಡ ವಿದ್ಯಾರ್ಥಿನಿಯರು!! ಯುವಕರೊಂದಿಗೆ ಇದ್ದ ಹಿನ್ನೆಲೆಯಲ್ಲಿ ಇಬ್ಬರು ಯುವತಿಯರಿಂದ ಓರ್ವಳ ಮೇಲೆ ಹಲ್ಲೆ-ವಿಡಿಯೋ ವೈರಲ್

ಮಂಗಳೂರಿನಲ್ಲಿರುವ ಕೆಫೆಯೊಂದರಲ್ಲಿ ವಿದ್ಯಾರ್ಥಿನಿಯರ ಮಧ್ಯೆ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಯೆನ್. ಕೆಫೆಯಲ್ಲಿ ವಿದ್ಯಾರ್ಥಿನಿಯೋರ್ವಳು ಯುವಕರ ಜೊತೆ ಕುಳಿತಿದ್ದ ಸಂದರ್ಭ…

ದಕ್ಷಿಣ ಕನ್ನಡ

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !! | ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಸಿಲು ಮಳೆಯ ಆಟ ನಡೆಯುತ್ತಿದೆ. ಹಗಲಿಡೀ ಸುಡುವ ಬಿಸಿಲು, ಸಂಜೆ/ ರಾತ್ರಿ ವೇಳೆ ಮಳೆಯಾಗುತ್ತಿದೆ. ಇನ್ನು ಕೆಲ ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

Entertainment

‘ನಾನು ಹೇಳಿದ್ದನ್ನು ಮಾಡಿದ್ರೆ, ಟಿ-ಶರ್ಟ್ ಕ್ಯಾಮರಾ ಮುಂದೆಯೇ ತೆಗೀತೀನಿ, ನೋಡ್ಕೊಳ್ಳಿ ಪೂರಾ ‘ | ಬಿಚ್-ಪರ್ಟ್ ಪೂನಂ ಪಾಂಡೆ ಉವಾಚ

‘ಲಾಕ್‍ಆಪ್ ಶೋ’ ನ ಒಳಗೆ ಬಂಧಿಯಾಗಿರುವ ಬಾಲಿವುಡ್ ಮಾದಕ ನಟಿ ಬಿಚ್ಹೋದರಲ್ಲಿ ಎಕ್ಸ್ಪರ್ಟ್ ಆಗಿರುವ ( ಬಿಚ್-ಪರ್ಟ್) ಪೂನಂ ಪಾಂಡೆ ಅವರಿಂದ ಈ ಶೋ ಮತ್ತಷ್ಟು ಹೆಚ್ಚು ಸೇಕ್ಸಿ ಆಗಿ ಸುದ್ದಿಯಾಗುತ್ತಿದೆ. ಇವರ ಹೇಳಿಕೆಗಳಿಂದ ಬಾಲಿವುಡ್‍ನಲ್ಲಿ ಭಾರೀ ಗಾಸಿಪ್‍…

ದಕ್ಷಿಣ ಕನ್ನಡ

ವಿಟ್ಲ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ!! ಪೊಲೀಸರ ದಾಳಿ-ಮೂವರ ಬಂಧನ

ವಿಟ್ಲ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಮೂವರು ಆರೋಪಿ ಗಳ ಸಹಿತ ಒಟ್ಟು ಸಾವಿರಾರು ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕೊಳ್ಳಾಡು ಗ್ರಾಮದ…

ಉಡುಪಿ

ಉಡುಪಿಯಲ್ಲಿ ಮುಸ್ಲಿಂ ಗ್ರಾಹಕರು ಅಗತ್ಯವಿಲ್ಲ ಎನ್ನುವ ಪೋಸ್ಟರ್ ವೈರಲ್!! ಹೆಸರಾಂತ ಮಳಿಗೆಯೊಂದರ ಪೋಸ್ಟರ್ ತಿರುಚಿದ ಹಿಂದಿರುವ ಕೈ ಯಾವುದು!?

ಉಡುಪಿಯ ಹೆಸರಾಂತ ಬಟ್ಟೆ ಮಳಿಗೆಯೊಂದಕ್ಕೆ ಮುಸ್ಲಿಂ ಗ್ರಾಹಕರ ಅಗತ್ಯ ಇಲ್ಲ ಎನ್ನುವ ಪೋಸ್ಟರ್ ಒಂದು ವೈರಲ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮಳಿಗೆಯ ಮಾಲೀಕ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ, ಉಡುಪಿ, ಸಹಿತ ಹೊರರಾಜ್ಯಗಳಲ್ಲಿ…

Interesting

ಧರ್ಮ ಸಂಘರ್ಷದಲ್ಲಿ ಮಾವಿನಕಾಯಿಗೂ ಅಂಟಿತು ಜಾತಿ !! | ಮಾವಿನ ಸೀಸನ್ ನಲ್ಲಿ ಧರ್ಮ ಅಭಿಯಾನದ ಕಿಚ್ಚು ಹಚ್ಚಿದ ಪೋಸ್ಟರ್ ಗಳು

ಹಿಜಾಬ್ ಸಂಘರ್ಷದಿಂದ ಶುರುವಾದ ಹಿಂದೂ-ಮುಸ್ಲಿಂ ಪೈಪೋಟಿ ಒಂದೊಂದೇ ವಿಷಯಕ್ಕೆ ಮೇಲೇಳುತ್ತಿದೆ. ಹಿಜಾಬ್ ತರಗತಿಗೆ ಹಾಕುವುದು, ದೇವಾಲಯಗಳ ಆವರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವ್ಯಾಪಾರ ನಿಷೇಧ, ಮಾಂಸಗಳಲ್ಲಿ ಹಲಾಲ್, ಜಟ್ಕಾ ಇಂತಹ ವಿವಾದದ ನಡುವೆ ಇದೀಗ ಮಾವಿನಕಾಯಿಗೂ ಅಂಟಿತು ಜಾತಿ! ಹೌದು.…

ದಕ್ಷಿಣ ಕನ್ನಡ

ಕಾರ್ಕಳ : ಜೆಸಿಬಿ- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸಾವು!

ಕಾರ್ಕಳ : ಮೂಡುಬಿದಿರೆ ಕಾರ್ಕಳ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಇರ್ವತ್ತೂರಿನ ಅವಿನಾಶ್ (27) ಎಂಬಾತ ಮೃತಪಟ್ಟಿದ್ದಾರೆ. ಈ ಘಟನೆ ನಿನ್ನೆ ರಾತ್ರಿ…

News

ರಂಜಾನ್ ಪ್ರಯುಕ್ತ ಮುಸ್ಲಿಂ ನೌಕರರಿಗೆ ಕಚೇರಿಯಿಂದ ಒಂದು ಗಂಟೆ ಮುಂಚಿತವಾಗಿ ತೆರಳಲು ಅವಕಾಶ ನೀಡಿದ ಸರ್ಕಾರ !!

ಮುಸ್ಲಿಂ ಸಮುದಾಯದ ಪವಿತ್ರ ಮಾಸವಾದ ರಂಜಾನ್ ಈಗಾಗಲೇ ಆರಂಭವಾಗಿದೆ. ಈ ಒಂದು ತಿಂಗಳಲ್ಲಿ ಮುಸ್ಲಿಂ ಸಮುದಾಯದ ಜನರು ಉಪವಾಸವನ್ನು ಆಚರಿಸುತ್ತಾರೆ ಮತ್ತು ಅಲ್ಲಾನನ್ನು ಪೂಜಿಸುತ್ತಾರೆ. ಈ ಬಾರಿ ರಂಜಾನ್ ಏಪ್ರಿಲ್ 2, ಶನಿವಾರದಿಂದ ಆರಂಭವಾಗಿದ್ದು ಮೇ 2 ಕ್ಕೆ…

Interesting

ಕೇವಲ 85ರೂಪಾಯಿಗೆ ಇಲ್ಲಿ ಸಿಗುತ್ತೆ ಸುಂದರವಾದ ಮನೆ!!

ಇಂತಹ ದುಬಾರಿ ಕಾಲದಲ್ಲಿ ಏನು ಖರೀದಿಸಬೇಕಾದರೂ ಕಿಸೆಯಲ್ಲಿ ದುಡ್ಡು ಇರಲೇ ಬೇಕು.ಇವಾಗ ಅಂತೂ ದಿನಸಿ ತೆಗೆದುಕೊಳ್ಳುವ ಮುಂಚೆ ಕೂಡ ಒಂದು ಬಾರಿ ಯೋಚನೆ ಮಾಡಲೇ ಬೇಕಾದ ಪರಿಸ್ಥಿತಿ.ಅದರಲ್ಲೂ ಒಂದು ಮನೆ ಕೊಂಡುಕೊಳ್ಳಬೇಕಾದರೆ ಕೇಳೋದೇ ಬೇಡ. ಅಷ್ಟು ದುಬಾರಿ. ಆದ್ರೆ…

News

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ !?? | ನರ್ಸಿಂಗ್ ವಿದ್ಯಾರ್ಥಿಗಳ ಪಠ್ಯಪುಸ್ತಕದಲ್ಲಿ ವಿವಾದಾತ್ಮಕ ಸಾಲು

ವರದಕ್ಷಿಣೆ ಎಂಬುದು ಸಮಾಜದಲ್ಲಿ ವ್ಯಾಪಕವಾಗಿ ಬೇರೂರಿರುವ ಪಿಡುಗು. ಅತಿ ಹೆಚ್ಚಾಗಿ ಮಹಿಳೆಯರ ಪೋಷಣೆಗೆ ಕಾರಣವಾಗಿರುವ ಇದು ಇಂದಿನ ಕಾಲದಲ್ಲೂ ಪ್ರಚಲಿತದಲ್ಲಿದೆ. ಹೀಗಿರುವಾಗ ಭಾರತೀಯ ನರ್ಸಿಂಗ್ ಸಿಲೆಬಸ್‌ನಲ್ಲಿ ಸಮಾಜಶಾಸ್ತ್ರ ಪಠ್ಯ ಪುಸ್ತಕದಲ್ಲಿ ವರದಕ್ಷಿಣೆ ಬಗ್ಗೆ ಇರುವ ಪಾಠವೊಂದು ಇದೀಗ ವಿವಾದ…