ನಿನ್ನೆ ರಾತ್ರಿ ಬಾಹ್ಯಾಕಾಶದಲ್ಲಿ ಉಲ್ಕಾಪಾತ
ಉಲ್ಕಾಪಾತ ಮಳೆಯಂತೆ ಗೋಚರಿಸುವ ಬೆಳಕಿನ ದೃಶ್ಯಗಳು ಸೆರೆಯಾಗಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ. ಮಹಾರಾಷ್ಟ್ರದ ನಾಗ್ಪುರದ ಕೆಲವು ಪ್ರದೇಶಗಳು ಮತ್ತು ಮಧ್ಯಪ್ರದೇಶದ ಝಬುವಾ, ಬರ್ವಾನಿ ಜಿಲ್ಲೆಗಳಲ್ಲಿ ಉಲ್ಕಾಪಾತದ ದೃಶ್ಯ ಕಂಡುಬಂದಿದೆ. 1862ರಲ್ಲಿ ಲೂಯಿಸ್ ಸ್ವಿಪ್ಟ್ ಮತ್ತು ಹೊರೆಸ್ ಪಾರ್ನೆಲ್…










