ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ !!
ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಇದೀಗ ಜಾಮೀನು ಮಂಜೂರಾಗಿದೆ. ದೇಶದ್ರೋಹದಡಿ ಪ್ರಕರಣ ದಾಖಲಾಗಿದ್ದರೂ ಕೂಡ ಜಾಮೀನು ದೊರೆತಿರುವುದು ಅಚ್ಚರಿಯನ್ನುಂಟು ಮಾಡಿದೆ. ಕಳೆದ ವರ್ಷದ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ…










