ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಪೈಸ್ ಜೆಟ್ ವಿಮಾನ !! | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ
ಇತ್ತೀಚೆಗೆ ಚೀನಾದಲ್ಲಿ ಭೀಕರ ವಿಮಾನ ಅಪಘಾತ ನಡೆದು 137 ಮಂದಿ ಸುಟ್ಟು ಕರಕಲಾದ ದುರಂತ ಘಟನೆ ನಡೆದ ಬೆನ್ನಲ್ಲೇ, ಸೋಮವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಪುಶ್ಬ್ಯಾಕ್ ಸಮಯದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು…










