ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಹೊನಲು-ಬೆಳಕಿನ ಮಂಗಳೂರು ಕಂಬಳ; ಇಲ್ಲಿದೆ ಫಲಿತಾಂಶದ ವಿವರ

ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ರವಿವಾರ ಮಧ್ಯಾಹ್ನ ಮುಕ್ತಾಯಗೊಂಡಿತು. ಕೂಟದಲ್ಲಿ ಒಟ್ಟು 142 ಜೊತೆ ಕೋಣಗಳು ಭಾಗವಹಿಸಿದ್ದವು.  ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 27 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ…

ದಕ್ಷಿಣ ಕನ್ನಡ

ಮಂಗಳೂರು: ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶ!! ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

ಮಂಗಳೂರು: ರಾಜ್ಯಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ…

ದಕ್ಷಿಣ ಕನ್ನಡ

ಬಂಟ್ವಾಳ:ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ!! ರಾತ್ರಿ ಹೊತ್ತು ಮನೆಗೆ ನುಗ್ಗಿದ ದರೋಡೆಕೋರರ ಕೃತ್ಯ-ಪ್ರಕರಣ ದಾಖಲು

ಮನೆ ಮಂದಿ ಸ್ಥಳೀಯ ದೇವಸ್ಥಾನವೊಂದರ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡವೊಂದು ಮನೆಯಲ್ಲಿದ್ದ ವೃದ್ಧೆಯ ಕೈಕಾಲು ಕಟ್ಟಿ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳನ್ನು ದೋಚಿದ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಮಣಿನಾಲ್ಕುರು ತಾಂದಪಲ್ಕೆ ಎಂಬಲ್ಲಿ ನಡೆದಿದೆ.…

News

ರಾಜ್ಯಾದ್ಯಂತ ನಾಳೆ ರಸ್ತೆಗಿಳಿಯದೆ ಮುಷ್ಕರ ನಡೆಸಲಿದೆ ಕರ್ನಾಟಕ ಸಾರಿಗೆ!!

ಬೆಂಗಳೂರು:2021 ರಲ್ಲಿ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ಪುನಃ ಸೇವೆಗೆ ನೇಮಿಸಿಕೊಳ್ಳಬೇಕು ಎಂದು ಮಾರ್ಚ್ 29 ರಂದು ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ಸುಗಳು ರಸ್ತೆಗೆ ಇಳಿಯದೆ ಧರಣಿ ನಡೆಸುವ ಬಗ್ಗೆ ಮಾಹಿತಿಯೊಂದು ಹರಿದಾಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್…

latest

ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆಯೊಂದು ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ಶನಿವಾರ ನಡೆದಿದೆ. ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ…

Interesting

ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ ? ನಿಮ್ಮ ಕಣ್ಣಿಗೆ ಕಾಣುವ ಮೊದಲ ಚಿತ್ರ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ!

ಆಪ್ಟಿಕಲ್ ಭ್ರಮೆ ಎನ್ನುವುದು ಮಾನವನ ದೃಷ್ಟಿಯ ಗ್ರಹಿಕೆಯಲ್ಲಿನ ದೋಷ. ಇದು ಕಣ್ಣನ್ನು ಮೋಸಗೊಳಿಸುತ್ತದೆ ಮತ್ತು ನೀವು ಭಾವಿಸಿದ್ದನ್ನು ನೀವು ನೋಡುವಂತೆ ಮಾಡುತ್ತದೆ. ಇದು ನಿಮ್ಮ ವ್ಯಕ್ತಿತ್ವ ಬಹಿರಂಗಪಡಿಸುತ್ತದೆ. ಇಲ್ಲೊಂದು ವಿಶೇಷವಾದ ಆಪ್ಟಿಕಲ್ ಇದೆ. ಇದ್ರಲ್ಲಿ ಒಟ್ಟು 9 ಪ್ರಾಣಿಗಳಿವೆ.…

Interesting

ಯಾರಾದರೂ ಕೇವಲ ಒಳ ಉಡುಪು ಧರಿಸಿ ತಿರುಗಾಡುತ್ತಿದ್ದರೆ ತಿಳಿಸಿ ಎಂದ ಪೊಲೀಸರು ; ಕಾರಣವೇನು ಗೊತ್ತೇ ?

ಯಾರಾದರೂ ಕೇವಲ ಒಳಉಡುಪು ಮಾತ್ರ ಮತ್ತು ಸಾಕ್ಸ್‌ನಲ್ಲಿ ನೋಡಿದ ಯಾರಾದರೂ ಅಥವಾ ಮತ್ತು ಸಂಶಯಾಸ್ಪದವಾಗಿ ತೋರುವ ಯಾರಾದರು ಕಂಡಲ್ಲಿ ನಮಗೆ ವರದಿ ಮಾಡಲು ಒತ್ತಾಯಿಸುತ್ತೇವೆ ಎಂದು ಪೋಲಿಸರು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹಾಗಾಗಿ‌ ಒಳುಡುಪು ಧರಿಸುವುದೇ…

latest

ಕೌಟುಂಬಿಕ ಕಲಹದಲ್ಲಿ ಪಾಲಾದ ಪತಿ | ಯಾಕೆ ಗೊತ್ತಾ ?

ಕೌಟುಂಬಿಕ ಕಲಹದಲ್ಲಿ ಏನೇನೆಲ್ಲ ಆಗುತ್ತೆ. ಆಸ್ತಿ ಪಾಸ್ತಿ ಎಲ್ಲಾ ಪಾಲಾಗುತ್ತೆ. ಸ್ಥಿರ ಚರ ಆಸ್ತಿಗಳನ್ನು ಕುಟುಂಬ ಸದಸ್ಯರು ಪರಸ್ಪರ ಹಂಚಿಕೊಳ್ಳುತ್ತಾರೆ. ಆದರೆ ಇಲ್ಲೊಂದು ಘಟನೆಯಲ್ಲಿ ಗಂಡನೇ ಪಾಲಾಗಿದ್ದಾನೆ ಎಂದರೆ ನಂಬುತ್ತೀರಾ ? ಹೌದು, ವಿಷಯ ಏನಪ್ಪಾ ಅಂದರೆ, ಮಹಿಳೆಯೋರ್ವಳ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗ್ರಾಮಲೆಕ್ಕಿಗ ರೂಪೇಶ್ ನಿಧನ |

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದ ಬೆಳ್ತಂಗಡಿಯ ಗ್ರಾಮ ಲೆಕ್ಕಿಗ ರೂಪೇಶ್(38) ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಪಟ್ರಮೆ, ಶಿಶಿಲ, ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ…

ಬೆಂಗಳೂರು

ಭೂ ರಹಿತ SC- ST ವರ್ಗದವರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ !

ಬೆಂಗಳೂರು : ಭೂ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ವರ್ಗದ ಕೃಷಿ ಕಾರ್ಮಿಕ ಕುಟುಂಬಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಸ್ಸಿ, ಎಸ್ಟಿ ಕೃಷಿ ಕಾರ್ಮಿಕ ಕುಟುಂಬಗಳಿಗೆ ಜಮೀನು ಕೊಡಲು ಡಾ| ಬಿ.ಆರ್. ಅಂಬೇಡ್ಕರ್…