ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ರಾತ್ರಿ ಚಾರ್ಜ್ ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ನಿಂದ ಏಕಾಏಕಿ ಬೆಂಕಿ, ವಿಷಕಾರಿ ಅನಿಲ ಮನೆ ತುಂಬಿದ ಪರಿಣಾಮ ತಂದೆ ಮಗಳ ದಾರುಣ ಸಾವು !

ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ , ವಿಷಕಾರಿ ಹೊಗೆ ಹೊರಗೆ ಬಂದು ತಂದೆ ಮತ್ತು ಮಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ವೆಲ್ಲೂರಿನ ಚಿನ್ನಅಲ್ಲಲಾಪುರಂ ನಿವಾಸಿ ದುರೈವರ್ಮ (49) ಮತ್ತು…

Fashion

Nail Polish : ಕೈ ಬೆರಳುಗಳಿಗೆ ಹಚ್ಚಿದ ಬಣ್ಣ ರಿಮೂವರ್ ಇಲ್ಲದೆ ತೆಗೆಯೋದು ಹೇಗೆ ?

ನೇಲ್ ಪಾಲಿಶ್ ಕೈಗಳ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಎರಡು ಮಾತಿಲ್ಲ. ಮಾರುಕಟ್ಟೆ ಯಲ್ಲಿ ಬಗೆ ಬಗೆಯ ನೇಲ್ ಪಾಲಿಶ್ ಗಳು ದೊರಕುತ್ತದೆ. ಒಂದೊಂದು ಉಗುರಿಗೆ ಒಂದೊಂದು ಬಣ್ಣ ಹಚ್ಚಿಕೊಳ್ಳುವವರಿದ್ದಾರೆ. ನೇಲ್ ಪಾಲಿಶ್ ಹಚ್ಚಿದ್ರೆ ಸಾಲುವುದಿಲ್ಲ ಆಗಾಗ ಅದರ ಆರೈಕೆ ಕೂಡಾ…

News

ಏಪ್ರಿಲ್ 1 ರಿಂದ ರಾಜ್ಯದ ಜನತೆಗೆ ಕಾದಿದೆಯಾ ವಿದ್ಯುತ್ ಶಾಕ್ !!? | ಕೆಇಆರ್​ಸಿ ಯಿಂದ ಶೀಘ್ರದಲ್ಲೇ ವಿದ್ಯುತ್ ದರ ಪರಿಷ್ಕರಣೆ

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ವಿದ್ಯುತ್ ದರ ಜಾರಿಗೆ ಬರಲಿದೆ. ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮುಂದಾಗಿದ್ದು, ಸದ್ಯದಲ್ಲಿ ಈ ಕುರಿತು ಆದೇಶ ಹೊರಬೀಳಲಿದೆ. ಕೆಇಆರ್​ಸಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ಹೊಸ ದರ…

ದಕ್ಷಿಣ ಕನ್ನಡ

ವಿಟ್ಲ-ಮಂಗಳೂರು ಸಂಚಾರದ ಮೆರ್ಸಿ ಬಸ್ ಆರ್ ಟಿ ಓ ಅಧಿಕಾರಿಗಳ ವಶಕ್ಕೆ!! ಸೂಕ್ತ ದಾಖಲೆಗಳಿಲ್ಲ-ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ

ವಿಟ್ಲ : ಆರ್ ಟಿ ಒ ಅಧಿಕಾರಿಗಳ ನೇತೃತ್ವದ ತಂಡ ಎಫ್ ಸಿ ( ಫಿಟ್ನೆಸ್ ಸರ್ಟಿಫಿಕೇಟ್) ಇಲ್ಲದ ಕಾರಣಕ್ಕಾಗಿ ಖಾಸಗಿ ಬಸ್ ನ್ನು ವಶಪಡಿಸಿಕೊಂಡ ಘಟನೆಯೊಂದು ನಡೆದಿದೆ. ವಿಟ್ಲ ಮೆರ್ಸಿ ಖಾಸಗಿ ಬಸ್ ತಪಾಸಣೆ ವೇಳೆ ಎಫ್…

ಬೆಂಗಳೂರು

ರಾಜಧಾನಿಯಲ್ಲಿ ಜೀವಂತ ಹೃದಯ ರವಾನೆ ; ಹೃದಯ ದಾನ ಮಾಡಿದ ಯುವಕ

ಹೃದಯ ಪರಮಾತ್ಮನ ಆತ್ಮ. ಹೃದಯ ನಿಂತರೆ ಪ್ರಾಣ ಪಕ್ಷಿ ಹಾರಿ ಹೋಗುತ್ತದೆ. ಅಂತಹ ಅಮೂಲ್ಯ ಹೃದಯದ ರವಾನೆ ಒಬ್ಬರಿಂದ ಇನ್ನೊಬ್ಬರಿಗೆ ಮಾಡಿ ಜೀವವನ್ನು ಬದುಕಿಸುವ ಪುಣ್ಯ ಕಾರ್ಯ ಆಗಾಗ ನಡೆಯುತ್ತಿರುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಜೀವಂತ ಹೃದಯ ರವಾನೆಯಾಗಿದೆ. ಆಸ್ಟರ್…

ದಕ್ಷಿಣ ಕನ್ನಡ

ಪುತ್ತೂರು: ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು

ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನ ಶಬರಿ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿ ನಗರದ ನಿವಾಸಿ ಅಶೋಕ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.…

News

ಜಮೀನು ವಿವಾದಕ್ಕೆ ಶಿವ ದೇವರಿಗೆ ನೋಟಿಸ್ ನೀಡಿದ ನ್ಯಾಯಾಲಯ !! | ಆಟೋ ರಿಕ್ಷಾ ಮೂಲಕ ಕೋರ್ಟ್ ತಲುಪಿದ ಶಿವಲಿಂಗ | ಹೀಗಿದೆ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ದೇಶದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಖಾಸಗಿ ಜಮೀನಿನಲ್ಲಿ ದೇವಸ್ಥಾನ ನಿರ್ಮಾಣ ಸಂಬಂಧಿಸಿದಂತೆ ದೇವರಿಗೇ ನೋಟಿಸ್ ಜಾರಿ ಮಾಡಲಾಗಿದೆ. ಅದಲ್ಲದೆ ದೇವರು ಆಟೋದಲ್ಲಿ ನ್ಯಾಯಾಲಯಕ್ಕೆ ಹಾಜರಾದ ಘಟನೆಯೂ ನಡೆದಿದೆ. ಇದೇನಪ್ಪ ಅಂತೀರಾ……

latest

ತರಗತಿಗೆ ಹಿಜಾಬ್ ಧರಿಸಿಕೊಂಡೇ ಬಂದು ನಮಾಜ್ ಮಾಡಿದ ವಿದ್ಯಾರ್ಥಿನಿ | ಹಿಂದೂ ಸಂಘಟನೆಗಳಿಂದ‌ ಪ್ರತಿಭಟನೆ

ಹಿಜಾಬ್ ಕಿಡಿ ಶಮನ ಆಗುವಂತೆ ಕಾಣುತ್ತಿಲ್ಲ.ಹಿಜಾಬ್ ವಿವಾದ ಇದೀಗ ಮಧ್ಯಪ್ರದೇಶದ ಸಾಗರ್ ಡಾ.ಹರಿ ಸಿಂಗ್ ಗೌರ್ ಕೇಂದ್ರೀಯ ವಿಶ್ವವಿದ್ಯಾಲಯಕ್ಕೂ ಹೋಗಿ ತಲುಪಿದೆ. ಇಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿಯ ಮುಸ್ಲಿಂ ವಿದ್ಯಾರ್ಥಿನಿ ಬುರ್ಖಾ ಮತ್ತು ಹಿಜಾಬ್ ಧರಿಸಿ ತರಗತಿಗೆ…

ದಕ್ಷಿಣ ಕನ್ನಡ

ಕೆಯ್ಯೂರು-ಮಾಡಾವು ವರ್ತಕರ ಸಂಘದ ಪದಾಧಿಕಾರಿ ರಾಜೀನಾಮೆ

ಪುತ್ತೂರು: ಕೆಯ್ಯೂರು-ಮಾಡಾವು ವರ್ತಕ ಸಂಘದ ಕೋಶಾಧಿಕಾರಿ ಸುಶೀಲಾ ಚಂದ್ರಶೇಖರ ಅವರು ತನ್ನ ರಾಜೀನಾಮೆಯನ್ನು ಸಂಘದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ವರ್ತಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಗೌರವಾಧ್ಯಕ್ಷರು ಏಕಪಕ್ಷೀಯವಾಗಿ ಕೆಲವೊಂದು ನಿಯಮಗಳನ್ನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇಂತಹ ಏಕಪಕ್ಷೀಯ ನಿರ್ಧಾರಗಳು ತನಗೆ…

News

ಖಾಕಿ ಅಂಗಿ ತೊಟ್ಟು, ಸ್ಟೇರಿಂಗ್ ಹಿಡಿದು ದಿನವಿಡೀ ರಸ್ತೆಯಲ್ಲಿ ಸಂಚಾರ !! | ವಿಚಿತ್ರವಾಗಿ ಓಡಾಡುತ್ತಾ ಜನರ ಗಮನ ಸೆಳೆವ ಯುವಕನ ಹಿಂದಿದೆ ಬಹುದೊಡ್ಡ ನೋವಿನ ಕಥೆ

ಜೀವನ ನಿಂತ ನೀರಲ್ಲ. ಅದು ಸದಾ ಹರಿಯುತ್ತಲೇ ಇರಬೇಕು. ಇದು ಪ್ರತಿಯೊಬ್ಬರ ಜೀವನಕ್ಕೆ ಅನ್ವಯವಾಗುವಂತಹದ್ದು. ಆದರೆ ನಾವು ಆಸೆಪಟ್ಟಿದ್ದೆಲ್ಲಾ ಜೀವನದಲ್ಲಿ ನಡೆಯದು. ಜೀವನ ಯಾವ ರೀತಿಯಲ್ಲಿ ಸಾಗುತ್ತದೆಯೋ ಆ ದಾರಿಯಲ್ಲಿ ಸಿಗುವ ಪ್ರತಿಯೊಂದು ಕ್ಷಣವನ್ನು ಖುಷಿಯಿಂದ ಸ್ವೀಕರಿಸಿ ಮುಂದುವರಿಯಬೇಕು.…