ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಬಡ ಯುವತಿಯ ಮದುವೆಗೆ ಮಂಗಳಮುಖಿಯರಿಂದ ನೆರವಿನ ಹಸ್ತ!! ಸ್ವಂತ ಖರ್ಚು ಪೂರೈಸಿ ಮದುವೆ ನಡೆಸಿ ಇತರರಿಗೆ ಮಾದರಿ

ಲಾತೂರ್: ಮಂಗಳಮುಖಿಯರು ತಮ್ಮದೇ ಸ್ವಂತ ನೆರವಿನಿಂದ ಬಡ ಕುಟುಂಬದ ಹೆಣ್ಣು ಮಗಳೊಬ್ಬಳ ಮದುವೆ ಕಾರ್ಯ ನೆರವೇರಿಸಿದ್ದು,ಎಲ್ಲಾ ಖರ್ಚು ವೆಚ್ಚಗಳ ಪೂರೈಸಿ ನಡೆಸಿದ ಅದ್ದೂರಿ ಮದುವೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಲಾತೂರ್ ನ ಮಾತಾಜಿ ನಗರದ ಪ್ರದೇಶವೊಂದರಲ್ಲಿ ದಿನಗೂಲಿ ನೌಕರಿ…

ದಕ್ಷಿಣ ಕನ್ನಡ

ವಿದ್ಯಾರ್ಥಿಗಳೇ ಗಮನಿಸಿ : ಇನ್ನು ಮುಂದೆ ಅಂಕಪಟ್ಟಿಯಲ್ಲಿಯೂ ಇರಲಿದೆ ಕ್ಯೂ ಆರ್ ಕೋಡ್ !

ಮಂಗಳೂರು: ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿಹೊಸದಾದ ಬೆಳವಣಿಗೆಯೊಂದು ಬಂದಿದೆ. ಅದೇ ಕ್ಯು ಆರ್ ಕೋಡ್ . ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಈ ಕಾರ್ಯ ಮಾಡಿದೆ. ಪದವಿ ವಿದ್ಯಾರ್ಥಿಗಳು ಸದ್ಯ ಪಡೆಯುತ್ತಿರುವ ಅಂಕಪಟ್ಟಿಯು ಕ್ಯುಆರ್ ಕೋಡ್ ನ್ನು ಒಳಗೊಂಡಿದೆ.…

ಬೆಂಗಳೂರು

ವಿವಾಹದ ಬಳಿಕ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುತ್ತದೆಯೇ ? ಇಲ್ಲಿದೆ ಹೈಕೋರ್ಟ್ ಆದೇಶ

ಜಾತಿ ಎಂಬುದು ಜೀವನದ ಅವಿಭಾಜ್ಯ ಅಂಗ. ಜಾತಿ ನಮ್ಮ ಜೊತೆ ಹುಟ್ಟಿದೆಯೇ ? ಎಂದು ಹಲವರು ಪ್ರಶ್ನೆ ಮಾಡುತ್ತಾರೆ.ತಂದೆಯ ಜಾತಿಯನ್ನು ಮಕ್ಕಳು ಪಡೆಯುತ್ತಾರೆ. ಜನ್ಮದ ಆಧಾರದ ಮೇಲೆ ಜಾತಿ ನಿರ್ಧಾರವಾಗುತ್ತದೆ. ಆದರೆ ಭಾರತದ ಸಂಸ್ಕೃತಿಯ ಪ್ರಕಾರ ಹೆಣ್ಣು ಮದುವೆಯಾದ ನಂತರ…

News

ದೇವಸ್ಥಾನದಿಂದ ಕದ್ದ ಕಾಣಿಕೆ ಹುಂಡಿಯನ್ನು ವಾಪಸ್ ತಂದಿಟ್ಟ ಕಳ್ಳರು !! | ಈ ಕೆಲಸ ದೇವರ ಭಯಕ್ಕೋ?? ಪೊಲೀಸರ ಭಯಕ್ಕೋ??

ದೇವಾಲಯಗಳಿಂದ ಹುಂಡಿ ಕಳ್ಳತವಾಗುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಕಳ್ಳರು ಕದ್ದ ಹುಂಡಿಯನ್ನು ವಾಪಸ್ ತಂದಿಟ್ಟಿರುವ ವಿಚಿತ್ರ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ತಾಲೂಕು ರಂಗಸ್ವಾಮಿ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಎರಡು ಹುಂಡಿಗಳನ್ನು ಕಳ್ಳರು…

ದಕ್ಷಿಣ ಕನ್ನಡ

ಧಾರ್ಮಿಕ ಕಾರ್ಯಕ್ರಮ ಅಂತಾ ಹೇಳಿ ರಜೆ ಪಡೆದು ದುಬೈ ಪ್ರವಾಸಕ್ಕೆ ಹಾರಿದ ಇನ್ಸ್ ಪೆಕ್ಟರ್ ಸೀದಾ ಮನೆಗೆ : ಕಮಿಷನರ್ ಶಶಿಕುಮಾರ್ ಆದೇಶ

ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ತಿಳಿಸಿ ರಜೆ ಪಡೆದುಕೊಂಡು, ಅನುಮತಿ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್…

Interesting

ವೈರಲ್ ಆಗುತ್ತಿದೆ ಖ್ಯಾತ ರೊಮ್ಯಾಂಟಿಕ್ ಜೋಡಿಯ ಫೋಟೋ ಕ್ಯಾಪ್ಶನ್ ; ಮುದ್ದಾದ ಮಗು ಆಗಮನ

ತಮ್ಮದೇ ಆಗಿರುವ ನಿರೂಪಣಾ ಶೈಲಿಯ ಮೂಲಕವಾಗಿ ಜನಮನಗೆದ್ದ  ಕಾಮಿಡಿ ಕ್ವೀನ್ ಭಾರತಿ ಸಿಂಗ್ ತಾಯಿಯಾಗುತ್ತಿದ್ದಾರೆ. ಭಾರತಿ ಸಿಂಗ್ ಮತ್ತು ಹರ್ಷ ಲಿಂಬಾಚಿಯಾ ತೆರೆಯ ಮೇಲೆ ಮತ್ತು ತೆರೆಯ ಹಿಂದೆ ಸಕತ್ ರೊಮ್ಯಾಂಟಿಕ್ ಆಗಿರುತ್ತದೆ. ಹಾಗೂ ಈ ಜೊಡಿ  ಜನರನ್ನು…

latest

ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಗೆ ಗಂಡನ ಮನೆಯಿಂದ ಗೇಟ್ ಪಾಸ್ !

ಬಿಜೆಪಿಗೆ ಮತ ಹಾಕಿರುವುದಕ್ಕಾಗಿ ಮುಸ್ಲಿಂ ಮಹಿಳೆಯೋರ್ವಳಿಗೆ ಗಂಡನ ಮನೆಯವರು ಥಳಿಸಿ, ಬೆದರಿಕೆ ಹಾಕಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದಲ್ಲಿ ತ್ರಿವಳಿ ತಲಾಖ್ ವಿರುದ್ಧದ ಕಾನೂನು ಜಾರಿಯಲ್ಲಿದೆ. ಬಿಜೆಪಿಗೆ ಮತ ಹಾಕಿದ್ದಾಳೆಂಬ ಕಾರಣಕ್ಕಾಗಿ ಆಕ್ರೋಶಗೊಂಡಿರುವ ಗಂಡನ ಮನೆಯವರು ಮಹಿಳೆಯನ್ನ ಥಳಿಸಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮುಸ್ಲಿಂ ಸಂಘಟನೆ ಕರೆ ನೀಡಿದ್ದ ಬಂದ್ ನ ಹಿನ್ನೆಲೆ!! ಅಪೋಲೋ ಟಯರ್ ಶಾಪ್ ನ ಆರು ಮಂದಿ ಹಿಂದೂ ಯುವಕರು ಕೆಲಸದಿಂದ ವಜಾ!!

ಬೆಳ್ತಂಗಡಿ: ಹಿಜಾಬ್ ವಿವಾದದ ಬಗೆಗಿನ ಹೈಕೋರ್ಟ್ ತೀರ್ಪಿನ ವಿರುದ್ಧ ಮಾರ್ಚ್ 17 ರಂದು ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಮಾಡಲು ಕರೆ ನೀಡಿದ್ದು, ಮುಸ್ಲಿಂ ಸಮುದಾಯ ಉತ್ತಮವಾಗಿ ಪ್ರತಿಕ್ರಿಯೆ ನೀಡಿತ್ತು. ಆದರೆ ಬೆಳ್ತಂಗಡಿ ಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

National

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು ನಿರ್ಧಾರ

ಮೇವು ಹಗರಣ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಹೊಸ ದಿಲ್ಲಿಯ ಏಮ್ಸ್‌ಗೆ ರವಾನಿಸಲು ನಿರ್ಧರಿಸಲಾಗಿದೆ. ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರ ಆರೋಗ್ಯ ಸ್ಥಿತಿ…

International

ಮತಾಂತರಕ್ಕೆ ಒಪ್ಪದ ಹಿಂದೂ ಯುವತಿಯನ್ನು ಗುಂಡಿಕ್ಕಿ ಕೊಂದ ಮತಾಂಧ !

ಹಿಂದೂ ಹೆಣ್ಣು ಮಗಳೊಬ್ಬಳು ಮತಾಂತರಗೊಳ್ಳಲು ನಿರಾಕರಿಸಿದಕ್ಕೆ ನಡುರಸ್ತೆಯಲ್ಲಿಯೇ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪ್ರದೇಶದಲ್ಲಿ ನಡೆದಿದೆ. ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಈ ಘಟನೆ ನಡೆದಿದೆ. ಪೂಜಾ ಕುಮಾರಿ ಎಂಬ 18 ವರ್ಷದ ಯುವತಿ ವಾಹಿದ್ ಎಂಬಾತನಿಂದ ಪ್ರಾಣ…