ಮಂಗಳೂರು : ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ | ಆರೋಪಿ ಸಮೀರ್ ಬಂಧನ
ಮಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನೋರ್ವನನ್ನು ಉಳ್ಳಾಲ ಪೊಲೀಸರು ಇಂದು ( ಮಾ.22) ಬಂಧಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಉಳ್ಳಾಲದ ಮುನ್ನೂರು ಸಮೀರ್ (22) ಬಂಧಿತ ಆಟೋ ಚಾಲಕ. ಸೋಮವಾರ ಸಮೀರನ ರಿಕ್ಷಾದಲ್ಲಿ…










