ಇಂದು ವಿಶ್ವ ಜಲ ದಿನ ; ಜನರು ಪ್ರೀತಿ ಇಲ್ಲದೆ ಬದುಕಬಹುದು. ಕುಡಿಯುವ ನೀರಿಲ್ಲದೆ ಒಬ್ಬನೂ ಜೀವಿಸಲಾರ’
ಪ್ರತಿ ವರ್ಷ ‘ವಿಶ್ವ ಜಲದಿನ’ವನ್ನು ಆಚರಿಸಲಾಗುತ್ತಿದೆ. ಭೂಮಿ ಮೇಲೆ ಸಕಲ ಜೀವರಾಶಿಗಳು ಬದುಕುತ್ತಿರುವುದು ಗಾಳಿ, ಆಹಾರ ಮತ್ತು ನೀರಿನಿಂದ. ಆಹಾರ, ಗಾಳಿ ಒಂದು ಜೀವಿಗೆ ಎಷ್ಟು ಮಖ್ಯವೋ ನೀರು ಕೂಡ ಅಷ್ಟೇ ಮುಖ್ಯವಾಗಿದೆ. ಶುದ್ಧ ಕುಡಿಯುವ ನೀರಿಗಾಗಿ ಜನ…










