ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

15,000 ಶಿಕ್ಷಕರ ಭರ್ತಿಗೆ ಕರ್ನಾಟಕ ರಾಜ್ಯಪತ್ರ ಪ್ರಕಟ | ಆನ್ಲೈನ್ ಅರ್ಜಿ ಸಲ್ಲಿಕೆ ಮಾರ್ಚ್ 23 ರಿಂದ ಆರಂಭ |

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ 6 ರಿಂದ 8 ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಇದೀಗ ಕರ್ನಾಟಕ ರಾಜ್ಯಪತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಇನ್ನಷ್ಟು ಅಗತ್ಯ ಮಾಹಿತಿಗಳನ್ನು ಅಭ್ಯರ್ಥಿಗಳ…

ದಕ್ಷಿಣ ಕನ್ನಡ

ಬೆಳ್ತಂಗಡಿ: ರಾತ್ರೋ ರಾತ್ರಿ ವೇಣೂರು ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆಯೇ ನಡೆದಿತ್ತಾ ಫೈರಿಂಗ್!! ಗಾಂಜಾ ಸಾಗಾಟದ ಆರೋಪಿಗಳನ್ನು ಕರೆತಂದ ಪೊಲೀಸರು ಕದ್ದುಮುಚ್ಚಿ ಮಾರಿಬಿಟ್ರು ರಕ್ತಚಂದನ!

ಬೆಳ್ತಂಗಡಿ: ತಾಲೂಕಿನ ವೇಣೂರು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಯ ಸಂದರ್ಭ ಪೊಲೀಸರ ಮೇಲೆಯೇ ಫೈರಿಂಗ್ ನಡೆಸಲಾಗಿದೆ ಹಾಗೂ ಆರೋಪಿಗಳಿಂದ ವಶಪಡಿಸಿಕೊಂಡ ಮಾಲುಗಳನ್ನು ಪೊಲೀಸರೇ ಕದ್ದು ಮಾರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ತನಿಖೆಗೆ…

latest

ಕೆಲಸ ಮುಗಿಸಿ 10 ಕಿ.ಮೀ.ಓಡುತ್ತಲೇ ಮನೆ ಸೇರೋ ಹುಡುಗನಿಗೆ ಸೇನಾಧಿಕಾರಿಯಿಂದ ದೊರಕಿತು ಬಂಪರ್ ಆಫರ್ !

ರಾತ್ರಿ ಕೆಲಸ ಮುಗಿಸಿದ ಬಳಿಕ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುತ್ತಿದ್ದ ಯುವಕನಿಗೆ ನಿವೃತ್ತ ಲೆಫ್ಟಿನೆಂಟ್ ಜನರಲ್‌ವೋರ್ವರು ಸಹಾಯ ಮಾಡಲು ಮುಂದಾಗಿದ್ದಾರೆ. ಮೆಕ್‌ಡೊನಾಲ್ಡ್ ಕಂಪನಿಯಲ್ಲಿ ಕೆಲಸ ಮಾಡುವ 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ…

latest

ಉಪ ತಹಶೀಲ್ದಾರ್ ಒಬ್ಬರಿಗೆ ಯುವತಿಯಿಂದ ಹನಿಟ್ರ್ಯಾಪ್ !! ಹೋಟೆಲ್ ಗೆ ಕರೆಸಿಕೊಂಡು ಖಾಸಗಿ ಕ್ಷಣಗಳ ಚಿತ್ರೀಕರಣ-ಹಣಕ್ಕೆ ಬೇಡಿಕೆ

ತಹಶೀಲ್ದಾರ್ ಒಬ್ಬರನ್ನು ತನ್ನ ಮೋಸದ ಬಲೆಗೆ ಕೆಡವಿಕೊಂಡ ಯುವತಿಯೋರ್ವಳು ಅಶ್ಲೀಲ ಫೋಟೋ ಕ್ಲಿಕ್ಕಿಸಿಕೊಂಡು 25 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣವೊಂದು ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ…

latest

7 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು| ಗಂಡನ ಮೇಲೆ ಕೊಲೆ ಆರೋಪ ಮಾಡಿದ ಪೋಷಕರು

ಆಕೆ ತುಂಬು ಗರ್ಭಿಣಿ. ತಾಯ್ತನದ ಸುಖ ಅನುಭವಿಸುವ ಕಾತುರತೆಯಲ್ಲಿದ್ದ ಯುವತಿ. ಆದರೆ ವಿಧಿಯಾಟ ಬೇರೆ ಇತ್ತು ಎಂದು ಕಾಣುತ್ತದೆ. ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಮಾಡಲಾಗಿದೆ. ವಿಜಯನಗರ…

Karnataka State Politics Updates

ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿಸುದ್ದಿ : ಉಚಿತ ಮನೆ ನಿರ್ಮಿಸಲು ಸರಕಾರದ ಪರಿಶೀಲನೆ

ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟುವ ಪ್ರಸ್ತಾವನೆಯ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಕ್ಕೆ 18 ಲಕ್ಷ ಮನೆಗಳು…

latest

ಹೋಳಿ ಆಡಲೆಂದು ಹೋದ 8 ವರ್ಷದ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್, ನಂತರ ಕಣ್ಣು ಕಿತ್ತು ಕೊಲೆ !

ಹೋಳಿ ಆಡಲು ಹೋದ 8 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಿ ನಂತರ ಕಣ್ಣು ಕಿತ್ತು, ಹತ್ಯೆ ಮಾಡಿರುವ ಅಮಾನುಷ ಘಟನೆಯೊಂದು ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದೆ. ವಾಸ್ತವವಾಗಿ, ಈ ಹೃದಯ ವಿದ್ರಾವಕ ಘಟನೆಯು ಬಂಕಾದ…

latest

ಮೊಸರಿನೊಂದಿಗೆ ಸೇವಿಸಲೇ ಬಾರದ ಪದಾರ್ಥದ ಮಾಹಿತಿ ಇಲ್ಲಿದೆ ನೋಡಿ..

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ. ಅದನ್ನು ಯಾವರೀತಿಲಿ ನಿರ್ವಹಿಸಬೇಕೆಂಬುದನ್ನು ನಾವೇ ತಿಳಿದುಕೊಳ್ಳ ಬೇಕಿದೆ. ನಾವೆಲ್ಲರೂ ಆಹಾರ ರುಚಿಸಬೇಕೆಂದು ಸೇವಿಸುತ್ತೇವೆಯೇ ಹೊರತು ಆರೋಗ್ಯ ದೃಷ್ಟಿಯಿಂದ ಅಲ್ಲ. ಇಲ್ಲೇ ನೋಡಿ ನಾವು ಮಾಡುತ್ತಿರೋ ತಪ್ಪು. ಯಾಕಂದ್ರೆ ಯಾವ ಆಹಾರ ಯಾವುದರೊಂದಿಗೆ ಸೇರಬಾರದು…

ಬೆಂಗಳೂರು

ಯುದ್ಧಪೀಡಿತ ಉಕ್ರೇನ್ ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಕಲಿಕಾ ಅವಕಾಶ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣವನ್ನು ಮುಂದುವರಿಯುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಸಚಿವ ಉಕ್ರೇನ್‌ನಿಂದ ವಾಪಸ್ ಆದ ವಿದ್ಯಾರ್ಥಿಗಳ…

National

‘ ಗಲ್ಲಿ ಬಾಯ್’ ಸಿನಿಮಾ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್ ( 24) ನಿಧನ

ಮುಂಬೈ : ಗಲ್ಲಿ ಬಾಯ್ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್(24) ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ. ಧರ್ಮೇಶ್ ಸ್ಟ್ರೀಟ್ ರ್ಯಾಪರ್ ಆಗಿ ಪ್ರಸಿದ್ಧಿ ಪಡೆದ ವ್ಯಕ್ತಿ. ಧರ್ಮೇಶ್, ಎಂಸಿ ಟೋಡ್ ಫೋಡ್ ಹೆಸರಿನಲ್ಲಿ ಪ್ರಸಿದ್ಧರಾಗಿದ್ದರು. ತನ್ನ…