BEL ನಲ್ಲಿ ಇಂಜಿನಿಯರ್ ಪದವೀಧರರಿಗೆ ಉದ್ಯೋಗವಕಾಶ|ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 23
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಕೇಂದ್ರದಲ್ಲಿ ಆರಂಭಿಸುತ್ತಿರುವ NAVAL Systems (S&CS) ಯೋಜನೆಗೆ 15 ಪ್ರಾಜೆಕ್ಟ್ ಇಂಜಿನಿಯರ್‌ಗಳನ್ನು ಹಾಗೂ 8 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಈ…









