‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾದ ಕುರಿತು ಶಾಕಿಂಗ್ ಕಮೆಂಟ್ ನೀಡಿದ ಪ್ರಕಾಶ್ ರಾಜ್ | ಜಸ್ಟ್ ಆಸ್ಕಿಂಗ್ ಎಂದ ನಟ
ಇತ್ತೀಚೆಗೆ ಎಲ್ಲರ ಬಾಯಲ್ಲಿ ಒಂದೇ ಮಾತು ಅದೇ ‘ ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭರ್ಜರಿ ಪ್ರದರ್ಶನದೊಂದಿಗೆ ವ್ಯಾಪಕ ಚರ್ಚೆಗೂ ಕಾರಣವಾಗಿದೆ. 1990 ರಲ್ಲಿ…










