ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ಸಾಧ್ಯತೆ !! | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ…

latest

ಚುನಾವಣೆಗೆ ಮಾಡಿದ ಸಾಲ ತೀರಿಸಲು ಸ್ನೇಹಿತನ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತಿಯಿಂದ ಪತ್ನಿಗೆ ಒತ್ತಾಯ| ಮುಖಂಡನೊಬ್ಬನ ಪತ್ನಿಯ ಅಳಲು!

ಚುನಾವಣೆ ಸಂದರ್ಭ ಖರ್ಚು ಮಾಡಲು ತೆಗೆದುಕೊಂಡ ಸಾಲ ತೀರಿಸಲು ಸಾಧ್ಯವಾಗದೇ, ತನ್ನ ಪತಿ ಆತನ ಸ್ನೇಹಿತರಿಗೆ ತನ್ನನ್ನು ಮಾರಿದ್ದಾನೆ ಎಂದು ಉತ್ತರಪ್ರದೇಶದ ಸ್ಥಳೀಯ ಮುಖಂಡರೊಬ್ಬರ ಪತ್ನಿ ಆರೋಪಿಸಿದ್ದಾರೆ. ಉತ್ತರಪ್ರದೇಶದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ತನ್ನ ಮನೆಯಲ್ಲೇ…

ದಕ್ಷಿಣ ಕನ್ನಡ

ಮಂಗಳೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆ!! ಮಧ್ಯ ವಯಸ್ಕನೊಂದಿಗೆ ಪರಾರಿಯಾಗಿರುವ ಶಂಕೆ-ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ದೇರಳಕಟ್ಟೆ ಮಾಡೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ನಿವಾಸಿ…

latest

ಮದುವೆಯಾಗದ ಬೇಸರ | ಮನೆಗೆ ಬಣ್ಣ ಬಳಿಯೋ ನೆಪ ಮಾಡಿಕೊಂಡು ಕೋಣೆ ಸೇರಿ ವಿಷ ಕುಡಿದು ಮೃತಪಟ್ಟ ಸ್ಫುರದ್ರೂಪಿ ಯುವಕ!

ಮದುವೆಯಾಗದ ಬೇಸರದಲ್ಲೇ ಕುಡಿತದ ಚಟಕ್ಕೆ ದಾಸನಾದ ಯುವಕನೊಬ್ಬ ಮನೆಯಲ್ಲಿದ್ದ ತನ್ನ ರೂಮ್ ಗೆ ಬಣ್ಣ ಬಳಿಯುತ್ತೇನೆ ಎಂದು ಸುಳ್ಳು ಹೇಳಿ ಒಳಗೆ ಸೇರಿಕೊಂಡು ವಿಷ ಕುಡಿದು ಮೃತಪಟ್ಟ ಘಟನೆಯೊಂದು ನಡೆದಿದೆ. ಚಾಮರಾಜನಗರದಹನೂರು ಪಟ್ಟಣದ ನಿವಾಸಿ ವಿನೋದ್ ಕುಮಾರ್( 34)…

ಉಡುಪಿ

ಉಡುಪಿ:ಜಿಲ್ಲೆಯಲ್ಲೇ ಮೊದಲು ಸಂಪೂರ್ಣ ಹವಾನಿಯಂತ್ರಿತ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಸಜ್ಜು!!ತಂಪಾದ ಕೊಠಡಿಯಲ್ಲಿ ಪುಟಾಣಿಗಳಿಗೆ ಏನೆಲ್ಲ ಸಿಗಲಿದೆ ಗೊತ್ತಾ!?

ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಸತತ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹವಾನಿಯಂತ್ರಿತ ಅಂಗನವಾಡಿ ಕೇಂದ್ರವೊಂದು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಂ.ಪಂ ವ್ಯಾಪ್ತಿಯ ಬಂಟಕಲ್ಲು ಎಂಬಲ್ಲಿ ದಾನಿಗಳ, ಸಂಘ ಸಂಸ್ಥೆಗಳ…

ಉಡುಪಿ

ಉಡುಪಿ: ಮಗುವನ್ನು ಮನೆಯಲ್ಲಿ ಬಿಟ್ಟು ಹೊರಹೋದ ಮಹಿಳೆ ಮನೆಗೆ ಬಾರದೆ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಹೊರ ಹೋಗಿದ್ದ ಮಹಿಳೆಯೋರ್ವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊರಂಗ್ರಪಾಡಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ(27)ಎಂದು ಗುರುತಿಸಲಾಗಿದೆ. ಮಾರ್ಚ್ ಹತ್ತರಂದು ಮಹಿಳೆ ಮನೆಯಿಂದ…

latest

ಇಸ್ಕಾನ್ ದೇವಾಲಯದ ಮೇಲೆ ದುಷ್ಕರ್ಮಿಗಳ ದಾಳಿ-ಅಪಾರ ಹಾನಿ!! ಅಲ್ಲಾಹೋ ಅಕ್ಬರ್ ಎನ್ನುತ್ತಾ ನುಗ್ಗಿದ 200 ಕ್ಕೂ ಹೆಚ್ಚು ಮಂದಿಯ ತಂಡ

ಬಾಂಗ್ಲಾದೇಶದ ಢಾಕಾ ದಲ್ಲಿರುವ ವಿಶ್ವ ವಿಖ್ಯಾತ ಇಸ್ಕಾನ್ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮೂರ್ತಿ ಹಾಗೂ ಇನ್ನಿತರ ವಸ್ತುಗಳು ಧ್ವಂಸ ನಡೆಸಲಾಗಿದೆ. ಅಲ್ಲಾಹೋ ಅಕ್ಬರ್ ಎಂದು ಹೇಳುತ್ತಾ ದೇವಾಲಯದೊಳಕ್ಕೆ ನುಗ್ಗಿದ ಸುಮಾರು 200 ಕ್ಕೂ ಹೆಚ್ಚು ಮಂದಿಯ…

ದಕ್ಷಿಣ ಕನ್ನಡ

ಕಾರ್ಕಳ ಉತ್ಸವದ ವೇದಿಕೆಯಲ್ಲಿ ನಡೆದ ಯಕ್ಷಗಾನದಲ್ಲಿ ಹಿಜಾಬ್ ಕೇಸರಿ ವಿವಾದದ ಬಗ್ಗೆ ಉಲ್ಲೇಖ!! ಸಾಮಾಜಿಕ ಜಾಲತಾಣದಲ್ಲಿ ಟಾಕ್ ವಾರ್-ಪಾತ್ರಧಾರಿಗಳ ನಡೆಗೆ ಆಕ್ರೋಶ

ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಕಾರ್ಕಳ ಉತ್ಸವದ ವೇದಿಕೆಯಲ್ಲಿ ನಡೆದ ತುಳುನಾಡಿದ ಗಂಡು ಕಲೆಯಾದ ಯಕ್ಷಗಾನದಲ್ಲಿ ಒಂದು ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಆರೋಪವೊಂದು ಕೇಳಿ ಬಂದಿದೆ. ಒಂದು ತಿಂಗಳಿನಿಂದ ರಾಜ್ಯದಲ್ಲೇ ಸುದ್ದಿ ಮಾಡುತ್ತಿರುವ ಹಿಜಾಬ್ ಹಾಗೂ ಕೇಸರಿ…

Entertainment

ಕಚೇರಿಗೆ ಹಾಸಿಗೆ, ದಿಂಬು ಸಮೇತ ಉದ್ಯೋಗಕ್ಕೆ ಹಾಜರಾದ ವ್ಯಕ್ತಿ!!

ಒಂದಿಷ್ಟು ನೆಮ್ಮದಿಯಿಂದ ಬದುಕಬೇಕಾದರೆ ಒಂದು ಒಳ್ಳೆಯ ಕೆಲಸ ಮುಖ್ಯ. ಯಾಕಂದ್ರೆ ಇಂದು ಮನಕ್ಕಿಂತ ಧನಕ್ಕೆ ಹೆಚ್ಚು ಬೆಲೆ.ದಿನೇ ದಿನೇ ಪ್ರತಿನಿತ್ಯ ಬಳಸೋ ವಸ್ತುಗಳಿಂದ ಹಿಡಿದು ಎಲ್ಲಾ ವಸ್ತುಗಳಿಗೂ ಬೆಲೆ ಹೆಚ್ಚುತ್ತಲೇ ಇದೆ. ಹೀಗಿರುವಾಗ ಕೇವಲ ಉದ್ಯೋಗ ಇದ್ದು ಅದಿಕ್ಕೆ…

News

ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿತ!! ನಾಲ್ವರು ಕಾರ್ಮಿಕರು ಮೃತ್ಯು-ಉಳಿದವರಿಗಾಗಿ ಶೋಧ

ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಅವಶೇಷಗಳಡಿ ಸಿಲುಕಿ ನಾಲ್ವರು ಕಾರ್ಮಿಕರು ದುರ್ಮರಣ ಹೊಂದಿದ ಘಟನೆಯು ಕೇರಳದ ಕೊಚ್ಚಿಯ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ವಲಸೆ ಕಾರ್ಮಿಕರ ತಂಡವೊಂದು ಇಲ್ಲಿನ ಕಟ್ಟಡವೊಂದರ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಮಣ್ಣು…