ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಬೆಳ್ತಂಗಡಿ: ಉಜಿರೆಯಲ್ಲೂ ಎದ್ದ ಹಿಜಾಬ್ ಕಿಡಿ!! | SDM ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪರೀಕ್ಷೆ ಬರೆಯದೆ ತರಗತಿ ಬಹಿಷ್ಕಾರ | ಹೈಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆ

ಬೆಳ್ತಂಗಡಿ : ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಇಂದು ಕರ್ನಾಟಕ ಬಂದ್ ಘೋಷಿಸಿ ಪ್ರತಿಭಟನೆ ನಡೆಸುತ್ತಿದ್ದು , ಇದೀಗ ಉಜಿರೆಯಲ್ಲೂ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ನಿನ್ನೆ ಸಂಜೆವೇಳೆ ಹೋರಾಟ ನಡೆಸಿದ್ದಾರೆ. ಎಸ್. ಡಿ.ಎಂ ಕಾಲೇಜಿನ ಮುಂಭಾಗದ ಮೈದಾನದಲ್ಲಿ…

News

ಬರೋಬ್ಬರಿ 3 ವರ್ಷಗಳ ಬಳಿಕ ಅಣ್ಣತಂಗಿಯರ ಭೇಟಿ : ವರ್ಣಿಸಲಸಾಧ್ಯ ಈ ಭೇಟಿಯ ಕ್ಷಣ

ಅಪ್ಪ ಅಂದ್ರೆ ಆಕಾಶ ಹಾಗೆನೇ ಅಣ್ಣ ಅಂದ್ರೆ ಸದಾ ತಂಗಿಯ ಕಾವಲಿಗೆ ನಿಲ್ಲುವ ಆರಕ್ಷಕ. ಅಣ್ಣ ಅಂದ್ರೆ ಬೊಗಸೆ ಬೊಗಸೆ ಖುಷಿಯನ್ನು ತಂಗಿಗಾಗಿ ಹೊತ್ತು ತರೋ ಅಚ್ಚರಿ, ಅಣ್ಣ ಅಂದ್ರೆ ನಮ್ಮೆಲ್ಲ ಸೀಕ್ರೆಟ್‌ಗಳನ್ನು ಹೇಳಿಕೊಳ್ಳಬಲ್ಲಂಥ ಆತ್ಮೀಯ, ಅಣ್ಣ ಅಂದ್ರೆ…

Breaking Entertainment News Kannada

ಇಡೀ ರಾಜ್ಯದಲ್ಲಿಂದು “ಜೇಮ್ಸ್” ಜಾತ್ರೆ !! | 47 ನೇ ಹುಟ್ಟುಹಬ್ಬದಂದೇ ಅಪ್ಪು ಅಭಿನಯದ ಕೊನೆಯ ಸಿನಿಮಾ ಬಿಡುಗಡೆ

ಅಭಿಮಾನಿಗಳ ಪಾಲಿನ ಅಪ್ಪು, ಪವರ್ ಸ್ಟಾರ್, ದಿವಂಗತ ಡಾ. ಪುನೀತ್ ರಾಜಕುಮಾರ್ ಅವರ 47ನೇ ಹುಟ್ಟುಹಬ್ಬ ಇಂದು. ಅವರ ಅಗಲುವಿಕೆಯ ನೋವಿನಲ್ಲಿ ಕರ್ನಾಟಕದಾದ್ಯಂತ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಮನತುಂಬಿ ಆಚರಿಸುತ್ತಿದ್ದಾರೆ. ಪುನೀತ್ ಅಭಿಮಾನಿಗಳಿಗೆ ಇಂದು ಡಬಲ್…

Interesting

ಗೂಗಲ್ ಡೂಡಲ್ ಮೂಲಕ ಗೌರವ ನೀಡುತ್ತಿರುವ ಈ ಮಹಿಳೆ ಯಾರು ಗೊತ್ತೆ ? ಇವರ ಬಗ್ಗೆ ಮುಖ್ಯವಾಗಿ ತಿಳಿಯಿರಿ

ಜಗತ್ತಿನ ಅತಿ ದೊಡ್ಡ ಸರ್ಚ್ ಎಂಜಿನ್ ಆದ ಗೂಗಲ್ (Google) ಸಾಮಾನ್ಯವಾಗಿ  ಆಗಾಗ ಜಗತ್ತಿನಲ್ಲಿ ಅತಿ ವಿಶಿಷ್ಟ,  ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ಸ್ಮರಣಾರ್ಥ ತನ್ನದೇ ಆದ ರೀತಿಯಲ್ಲಿ ಗೌರವಾರ್ಪಣೆಯನ್ನು(ಗೂಗಲ್ ಡೂಡಲ್) ಮಾಡುತ್ತಿರುತ್ತದೆ. ಬುಧವಾರದಂದು ಗೂಗಲ್ ತನ್ನ…

ಬೆಂಗಳೂರು

ಸಾಬೂನಿನಲ್ಲಿ ಮೂಡಿದ ಅಪ್ಪು ; ಏನೀ ಮರ್ಮ ?

ಪುನೀತ್ ಹುಟ್ಟುಹಬ್ಬದಂದು ಅಭಿಮಾನಿಗಳು ಅವರ ಗೌರವಾರ್ಥ ಒಂದೊಂದು ಕಾರ್ಯ ಮಾಡುತ್ತಿದ್ದಾರೆ. ಮಾಡಿದ್ದಾರೆ.  ಇಲ್ಲಿ ಮಂಗಳೂರಿನ ಒಬ್ಬರು ಸಾಬೂನಿನಲ್ಲಿ (Soap Carving) ಪುನೀತ್ ರಾಜ್ ಕುಮಾರ್ ಅವರನ್ನು ಅರಳಿಸಿದ್ದಾರೆ. ಈ ಹಿಂದೆ ಕೆಲವರು ರಂಗೋಲಿಯಲ್ಲಿ ಅಪ್ಪುವನ್ನು ಚಿತ್ರಿಸಿದ್ದರು‌. ಈಗ ಹೊಸತಾಗಿ…

News

ಕಾದ ಇಳೆಗೆ ತಂಪೆರೆಯಲಿದ್ದಾನೆ ಮಳೆರಾಯ !! | ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು…

ಬೆಂಗಳೂರು

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ…

News

ಲವ್ ಜಿಹಾದ್ ಗೆ ಬಲಿಯಾದ 19 ರ ಯುವತಿ !! | ಹೆರಿಗೆಯಾದ ಐದೇ ದಿನಕ್ಕೆ ಕೊನೆಯುಸಿರೆಳೆದ ಭೂಮಿಕಾ

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿಯಾಗಿದ್ದಾಳೆ. ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಯುವತಿ ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು ಗುರುತಿಸಲಾಗಿದೆ.…

ದಕ್ಷಿಣ ಕನ್ನಡ

ವಿಟ್ಲ : ಸ್ಕೂಲ್ ಬಸ್ ಮತ್ತು ಕಾರು ಡಿಕ್ಕಿ | ವಿದ್ಯಾರ್ಥಿಗಳು ಪಾರು

ವಿಟ್ಲ : ಕುಡ್ತಮುಗೇರು ಸಮೀಪದ ಮಂಕಡೆಯ ಕಲ್ಕಾಜೆ ಎಂಬಲ್ಲಿ ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ‌ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು…

ದಕ್ಷಿಣ ಕನ್ನಡ

ಮಂಗಳೂರು : ಕಾಲೇಜು ಆಡಳಿತ ಮಂಡಳಿಯ ಬಗ್ಗೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ | ಡೆತ್ ನೋಟಲ್ಲಿ ಏನಿದೆ ? ಇಲ್ಲಿದೆ ಫುಲ್ ಡಿಟೇಲ್ಸ್

ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಹೊಟೇಲ್ ಮ್ಯಾನೇಜೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ ಉರ್ವ ಸ್ಟೋರ್…