ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಹದಿನಾಲ್ಕು ವರ್ಷದಲ್ಲಿ ಕಾಣದಷ್ಟು ಏರಿಕೆ ಕಂಡಿದ್ದ ಕಚ್ಚಾ ತೈಲ ದರ ಇಳಿಕೆ|ಕಾರಣ ಇಲ್ಲಿದೆ ನೋಡಿ..

ನವದೆಹಲಿ:ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯಿಂದಾಗಿ ಓಡಾಟ ನಡೆಸಲೂ ಸ್ವಲ್ಪ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಯಾಕೆಂದರೆ ಅಷ್ಟರ ಮಟ್ಟಿಗೆ ಇಂಧನ ಬೆಲೆ ಹೆಚ್ಚಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಏರಿಕೆಯಾದಕ್ಕಿಂತ ಹೆಚ್ಚೇ ಏರಿಕೆಯಾಗಿದ್ದು ಇದೀಗ ಇಳಿಕೆಯಾಗುವ ಮೂಲಕ…

Karnataka State Politics Updates

ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ | ಆಯಾ ರಾಜ್ಯಗಳ ಅಧ್ಯಕ್ಷರನ್ನು ವಜಾಗೊಳಿಸಿದ ಕಾಂಗ್ರೆಸ್

ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಇದೀಗ ಆಯಾ ರಾಜ್ಯಗಳ ಅಧ್ಯಕ್ಷರಿಗೆ ಗೇಟ್ ಪಾಸ್ ನೀಡುವ ಸಿದ್ಧತೆಯಲ್ಲಿ ಕಾಂಗ್ರೆಸ್ ಇದೆ. ಹೌದು. ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರು ರಾಜೀನಾಮೆ…

ಬೆಂಗಳೂರು

ಬೆಳ್ಳಂಬೆಳಗ್ಗೆನೇ ACB ರೈಡ್ : ರಾಜ್ಯದ 78 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ 200 ಕ್ಕೂ ಹೆಚ್ಚು ಅಧಿಕಾರಿಗಳು!

ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ರಾಜ್ಯದ 18 ಸರಕಾರಿ ಅಧಿಕಾರಿಗಳು, 78 ಕಡೆಗಳಲ್ಲಿ ಏಕಕಾಲದಲ್ಲಿ…

Health

‘ಜನೌಷಧಿ’ ಕೇಂದ್ರದ ಕುರಿತು ನಿಮಗೆ ತಿಳಿಯದ ಕೆಲವೊಂದು ಮಾಹಿತಿ| ಇದರ ಉದ್ದೇಶ, ವೈಶಿಷ್ಟ್ಯಗಳ ಬಗ್ಗೆ ತಿಳಿಯೋಣ ಬನ್ನಿ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಸಾಮಾನ್ಯ ಜನರಿಗೂ ಕೈಗೆಟಕುವ ಬೆಲೆಯಲ್ಲಿ ದೊರೆಯುತ್ತದೆ. ದುಬಾರಿ ಬ್ರಾಂಡ್ ಔಷಧಗಳಂತೆಯೇ ಗುಣಮಟ್ಟದ ಔಷಧಿಗಳ‌ಇದು ಕೂಡಾ ಮಾಡುತ್ತದೆ. ಈ ಯೋಜನೆಯನ್ನು ಯುಪಿಎ ಸರಕಾರವು 2008 ರಲ್ಲಿ ಪ್ರಾರಂಭಿಸಿತ್ತು ಹಾಗೂ 2015 ರಲ್ಲಿ ಪ್ರಧಾನಮಂತ್ರಿ ಭಾರತೀಯ…

ದಕ್ಷಿಣ ಕನ್ನಡ

ಹಿಜಾಬ್ ತೀರ್ಪಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿತನ ಪ್ರದರ್ಶನ!! ಸುಳ್ಯದ ವ್ಯಕ್ತಿಯೋರ್ವನಿಂದ ಕೇಸರಿ ಶಾಲು ಹಾಗೂ ಹಿಂದೂ ಸಂಘಟನೆಗಳ ಅವಹೇಳನ

ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ಹೈಕೋರ್ಟ್ ನೀಡಿದ ತೀರ್ಪಿನಿಂದ ಅರಗಿಸಿಕೊಳ್ಳಲಾಗದ ಕೆಲ ಮತಾಂಧ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯವನ್ನು, ಧರ್ಮವನ್ನು ಟೀಕಿಸುತ್ತಿರುವುದು ಬೆಳಕಿಗೆ…

Interesting

ಕರ್ನಾಟಕದಲ್ಲೇ ಅಭೂತಪೂರ್ವ ಬದಲಾವಣೆ ತಂದ ಕಾಲೇಜು| ಈ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಇನ್ನು ಮುಂದೆ ‘ ಮುಟ್ಟಿನ ರಜೆ’

ನಾವೆಲ್ಲರೂ ಹೆರಿಗೆ ರಜೆಯನ್ನು ಒಂದು ಸಂಸ್ಥೆ ಅಥವಾ ಕಚೇರಿಯಲ್ಲಿ ನೀಡುವುದನ್ನು ಕೇಳಿದ್ದೇವೆ. ಬಹುತೇಕರಿಗೆ ಇದು ಗೊತ್ತಿರುವ ವಿಚಾರ. ಇತ್ತೀಚೆಗೆ ಸ್ತ್ರೀಯರು ಅವರ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ರಜೆಯನ್ನು ನೀಡಬೇಕೆಂದು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಪ್ರಮುಖ…

Health

ತಾಮ್ರದ ಪಾತ್ರೆಯನ್ನು ಉಪಯೋಗಿಸುತ್ತಿದ್ದೀರೇ? ಹಾಗಾದರೆ ಬನ್ನಿ ಈ ಪಾತ್ರೆ ಫಳಫಳ ಹೊಳೆಯಲು ಇಲ್ಲಿದೆ ಕೆಲವೊಂದು ಸುಲಭ ಟಿಪ್ಸ್!

‘ ಆರೋಗ್ಯವೇ ಭಾಗ್ಯ ‘ ಎಂಬ ನಾಣ್ಣುಡಿಯನ್ನು ಇತ್ತೀಚಿನ ಜನ ಹೆಚ್ಚಾಗಿ ಪಾಲಿಸುತ್ತಾರೆ. ಹಾಗೆನೇ ಊಟದ ವಿಷಯದಲ್ಲಿ ತುಂಬಾ ಜಾಗರೂಕತೆಯಿಂದ ಇದ್ದಾರೆ. ನೀರು ಕುಡಿಯುವುದರ ಬಗ್ಗೆನೂ ಜನ ಯೋಚನೆ ಮಾಡುತ್ತಾರೆ. ತಾಮ್ರದ ಪಾತ್ರೆಯಲ್ಲಿಟ್ಟ ಆಹಾರ ಬಳಸುದರಿಂದ ದೈಹಿಕ ಹಾಗೂ…

Entertainment

ಪತ್ರಕರ್ತನಾಗಿದ್ದರೂ ಕಾಶ್ಮೀರಿ ಪಂಡಿತರ ಸಂಕಷ್ಟದ ಬಗ್ಗೆ ಮೌನವಹಿಸಿದ್ದಕ್ಕೆ ಬೇಸರ | ಕನ್ನಡ ನಟ ಪ್ರಕಾಶ್ ಬೆಳವಾಡಿ ಕ್ಷಮೆಯಾಚನೆ !

ಬಹು ಚರ್ಚಿತ ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇಂದಷ್ಟೆ ಬಿಡುಗಡೆ ಆಗಿದೆ. ಕಾಶ್ಮೀರಿ ಪಂಡಿತರ ಮೇಲೆ ನಡೆದ ಸುದೀರ್ಘ ರಕ್ತಸಿಕ್ತ ದೌರ್ಜನ್ಯದ ಕತೆಯನ್ನು ಸಿನಿಮಾ ಮಾದ್ಯಮಕ್ಕೆ ಹಂದಿ ಸಲಾಗಿದ್ದು ಇದೀಗ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ…

ದಕ್ಷಿಣ ಕನ್ನಡ

ವಿಟ್ಲ : ತೆಂಗಿನಮರದಿಂದ ಕಾಯಿಕಿತ್ತ ವಿಚಾರಕ್ಕೆ ಜೀವಬೆದರಿಕೆಯೊಡ್ಡಿ ಹಲ್ಲೆ | ಪ್ರಕರಣ ದಾಖಲು!

ವಿಟ್ಲ : ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಜಗಳ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೊತೆಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾವಲುಮೂಲೆ…

ಅಡುಗೆ-ಆಹಾರ

Pizza ಪ್ರಿಯರೇ ನಿಮಗೊಂದು ಕಹಿ ಸುದ್ದಿ | ಇನ್ನು ಮುಂದೆ ಪಿಜ್ಜಾ ತಿನ್ನಲು ನೀವು ತೆರಬೇಕು ದುಬಾರಿ ದುಡ್ಡು!

ಪಿಜ್ಜಾ ಪ್ರಿಯರಿಗೆ ನಿಮಗೊಂದು ಶಾಕಿಂಗ್ ಸುದ್ದಿ ಇದಾಗಿದೆ. ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಹೌದು, ಪಿಜ್ಜಾ ಟಾಪಿಂಗ್ ಮೇಲೆ ವಿಧಿಸಿರುವ ಜಿಎಸ್‌ಟಿ ದರದಿಂದ ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಪಿಜ್ಜಾಗೆ ಮೂರು ತರದಲ್ಲಿ ದರ ಏರಿಸಲಾಗಿದ್ದು,…