ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Breaking Entertainment News Kannada

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್ ಗೆ ಆಸ್ಪತ್ರೆ ಸೇರಿದ ಅಭಿಮಾನಿ ‌!!

ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟ್​​ನಿಂದ ಸಿಡಿದ ಸಿಕ್ಸರ್ ಒಂದು ಸ್ಟೇಡಿಯಂನಲ್ಲಿ ಕುಳಿತಿದ್ದ ಅಭಿಮಾನಿ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಹೌದು. ಎರಡನೇ ಟೆಸ್ಟ್…

Technology

Whatsapp ನಲ್ಲಿ ಬರುವ ಫೇಕ್ ಮೆಸೇಜ್ ಗಳ ಜಾಲ ಪತ್ತೆ ಹಚ್ಚುವಿಕೆ | ಈ ಸ್ಕ್ಯಾಮ್ ಮೆಸೇಜ್ ಗಳನ್ನು ನೀವೇ ಪತ್ತೆ ಹಚ್ಚಬಹುದು|ಹೇಗೆಂದು ತಿಳಿಯೋಣ ಬನ್ನಿ!

ವಾಟ್ಸ್‌ಆ್ಯಪ್‌ನಲ್ಲಿ ಈಗೀಗ ಸುಳ್ಳು ಅಥವಾ ಸ್ಕ್ಯಾಮ್ ಮೆಸೇಜ್‌ಗಳು ಬರುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿರುತ್ತದೆ. ಇದನ್ನು ಜನ ನಂಬಿ ಮೋಸ ಹೋಗುತ್ತಲೇ ಇರುತ್ತಾರೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, ಫ್ರೀ ಮೊಬೈಲ್, ಪ್ರಸಿದ್ಧ…

International

ಕೆನಡಾದಲ್ಲಿ ಭೀಕರ ಅಪಘಾತ : ಐವರು ಭಾರತೀಯ ವಿದ್ಯಾರ್ಥಿಗಳು ಸಾವು!

ಕೆನಡಾದ ಟೊರೊಂಟೊ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಟೊರೊಂಟೊ ಬಳಿ ಆಟೋ ಅಪಘಾತ ಸಂಭವಿಸಿದ್ದು, ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ…

Entertainment

ಪಿಕ್ ಪಾಕೆಟ್ ಆರೋಪದಲ್ಲಿ ಬಂಧನಕ್ಕೊಳಗಾದ ಸಿನಿಮಾ ನಟಿ!

ಬಂಗಾಳದ ನಟಿ ರೂಪಾ ದತ್ತ ಅವರನ್ನು ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಪಶ್ಚಿಮ ಕೋಲ್ಕತ ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಶನಿವಾರ ರಾತ್ರಿ (ಮಾರ್ಚ್ 12) ನಡೆದ ಅಂತಾರಾಷ್ಟ್ರೀಯ ಕೋಲ್ಕತ ಪುಸ್ತಕ ಮೇಳದಲ್ಲಿ ರೂಪಾ ದತ್ತ…

News

ಜಿಲ್ಲಾಧಿಕಾರಿ ಕಚೇರಿಗೆ ಮಾಟ-ಮಂತ್ರ ಮಾಡಿದ ದುಷ್ಕರ್ಮಿಗಳು !! | ಕಚೇರಿ ಹೊರಾಂಗಣದಲ್ಲಿ ಸುಟ್ಟ ಮೊಟ್ಟೆ, ನಿಂಬೆಹಣ್ಣು ಪತ್ತೆ

ಜಿಲ್ಲಾಧಿಕಾರಿ ಕಚೇರಿಗೇ ದುಷ್ಕರ್ಮಿಗಳು ಮಾಟ ಮಂತ್ರ ಮಾಡಿರುವ ವಿಚಿತ್ರ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ನಿಂಬೆಹಣ್ಣು ಹಾಗೂ ಮೊಟ್ಟೆ ಇಟ್ಟು ಮಾಟ ಮಂತ್ರ ಮಾಡಲಾಗಿದೆ. ನಿಂಬೆ ಹಣ್ಣಿನ ಮೇಲೆ ವೀರಭದ್ರ ಎಂದು‌ ಹೆಸರು ಬರೆದು…

Entertainment

‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಮೊದಲ ದಿನ…

latest

ಗಡಿಪಾರು ಸುದ್ದಿ ಸುಳ್ಳು ಎಂದ ನಟ ಚೇತನ್ !

ಬೆಂಗಳೂರು : ನಟ, ಸಾಮಾಜಿಕ ಕಾರ್ಯಕರ್ತನನ್ನು ಇತ್ತೀಚೆಗೆ ಗಡಿಪಾರು ಮಾಡಲಾಗುತ್ತಿದೆ ಎಂಬ ವರದಿಗಳು ಬಂದಿತ್ತು. ಆದರೆ ಈ ಮಾಹಿತಿಯ ಬಗ್ಗೆ ಅಲ್ಲಗೆಳೆದಿರುವ ಚೇತನ್, ಇದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ. ಇದು ಅತಿರೇಕದ ಸುದ್ದಿಗಳೆಂದು ಗಡಿಪಾರು ಸಂಬಂಧ ರವಿವಾರ…

News

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!!

ದೇಶದ ಕೆಲ ಭಾಗಗಳಲ್ಲಿ ಮುಂದಿನ ವಾರ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದ್ದು, ಅಗತ್ಯ ಕೆಲಸಗಳಿದ್ದಲ್ಲಿ ಶೀಘ್ರವೇ ಮಾಡಿಸಿಕೊಳ್ಳಲು ವಿನಂತಿಸಲಾಗಿದೆ. ಮಾರ್ಚ್ 17 ರಂದು ಉತ್ತರ ಪ್ರದೇಶ, ಉತ್ತರಖಂಡ, ಜಾರ್ಖಂಡ್…

Karnataka State Politics Updates

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ‘ ಜೈ ಶ್ರೀರಾಮ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು ಸ್ವತಃ…

News

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 161 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿಯ ಜೊತೆಗೆ ತಕ್ಷಣ ವರದಿ ಸಲ್ಲಿಸುವಂತೆ ಉಪ…