ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಕಳೆದು ಹೋದ ಮಾತು ಬಾರದ ಮಗನನ್ನು ಮತ್ತೆ ತಾಯಿ ಮಡಿಲಿಗೆ ಸೇರಿಸಿದ ‘ ಆಧಾರ್ ಕಾರ್ಡ್ ‘ |

ಬೆಂಗಳೂರು ನಗರದಲ್ಲಿ ಕಳೆದುಹೋಗಿದ್ದ ಮಾತು ಬಾರದ ಮಗನನ್ನು ಮತ್ತೆ ತಾಯಿಯ ಮಡಿಲಿಗೆ ಸೇರಿಸಲು ಆಧಾರ್ ಕಾರ್ಡ್ ಉಪಯೋಗಕ್ಕೆ ಬಂದಿದೆ. ಬರೋಬ್ಬರಿ 6 ವರ್ಷದ ಬಳಿಕ ತಾಯಿಯನ್ನು ಸೇರಿದ ಮಗ ಭರತ್ ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾನೆ. ಯಲಹಂಕ ಬಳಿಯ…

Interesting

ಒಮ್ಮೆ ಗಿನ್ನಿಸ್ ದಾಖಲೆ ಪಡೆದ ಜಗತ್ತಿನ ಅತ್ಯಂತ ಉದ್ದದ ಈ ಕಾರ್ ಮತ್ತೊಮ್ಮೆ ಸುದ್ದಿಯಲ್ಲಿ |ಸ್ವಿಮ್ಮಿಂಗ್ ಫೂಲ್, ಹೆಲಿಕಾಪ್ಟರ್ ಇರುವ ಈ ವಿಶೇಷ ಕಾರಿನ ವಿಡಿಯೋ ಇಲ್ಲಿದೆ

ಜಗತ್ತಿನಲ್ಲಿ ಅತೀ ಹೆಚ್ಚು ಪ್ರಸಿದ್ಧಿ ಹೊಂದಿರೋ ಪ್ರದೇಶ, ವಸ್ತುಗಳು ಎಲ್ಲರಿಗೂ ಇರೋ ಕುತೂಹಲದ ವಿಷಯ. ಅದರಲ್ಲೂ ಇಂದಿನ ಯುವ ಪೀಳಿಗೆಗೆ ವಾಹನಗಳ ಕುರಿತು ಆಸಕ್ತಿ ಹೆಚ್ಚೇ.ಹೀಗಿರುವಾಗ ಈ ಮಾಹಿತಿ ನಿಮಗೆ ತಿಳಿಯಲೇ ಬೇಕಾದದ್ದು..ಹೌದು.ಜಗತ್ತಿನಲ್ಲೇ ಅತ್ಯಂತ ಉದ್ದವಾದ ಕಾರ್ ಯಾವುದು…

latest

ಓಡಿ ಹೋಗಿ ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಸಂಧಾನಕ್ಕೆಂದು ಕರೆದು, ಅಳಿಯನಿಗೆ ಚಾಕು ಹಾಕಿದ ಮನೆಯವರು !

ಚೆಲುವಿನ ಚಿತ್ತಾರ ಸಿನಿಮಾ ಯಾರು ನೋಡಿಲ್ಲ ಹೇಳಿ. ಎಲ್ಲರೂ ನೋಡಿರುತ್ತಾರೆ. ಅದ್ಭುತ ಅಭಿನಯದಿಂದ ಮನಸೂರೆಗೊಂಡ ಸಿನಿಮಾ ಅದು. ಇಬ್ಬರು ಪ್ರೇಮಿಗಳು ಮನೆ ಬಿಟ್ಟು ಬರ್ತಾರೆ. ಸಂಧಾನಕ್ಕೆ ಅಂತ ಕರೆಸಿಕೊಂಡ‌ ಮನೆಯವರು ಇಬ್ಬರನ್ನು ದೂರ ದೂರ ಮಾಡುತ್ತಾರೆ. ಆ ತರಹದೇ…

Karnataka State Politics Updates

ರಾಜ್ಯದ ರೈತರಿಗೆ ಸಿಹಿ ಸುದ್ದಿ : ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ ಪಂಪ್ ಸೆಟ್ ಬಳಕೆ ಸಾಧ್ಯವಾಗಲಿದೆ. ರಾಜ್ಯದಲ್ಲಿ ಸುಮಾರು 10,000 ರೈತರಿಗೆ…

National

ಮದುವೆಯಾದ ನಾಲ್ಕನೇ ದಿನಕ್ಕೆ ಆತ್ಮಹತ್ಯೆ ಮಾಡಿಕೊಂಡ ನವವಧು!

ತನಗೆ ಇಷ್ಟವಿಲ್ಲದ ಮದುವೆಗೆ ಬಲವಂತವಾಗಿ ಒಪ್ಪಿಸಿ‌ ಮದುವೆ ಮಾಡಿಸಿದ ಪರಿಣಾಮ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಚೆನ್ನೈನ ಕೊಟ್ಟೂರು ನಿವಾಸಿ ಸಂಧ್ಯಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಬಿಕಾಂ ವಿದ್ಯಾರ್ಥಿನಿಯಾಗಿದ್ದ ಸಂಧ್ಯಾ ಮಾರ್ಚ್ 4 ರಂದು ಸೇಲಂನಲ್ಲಿ…

News

ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ !! | 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಫುಡ್ ಪಾಯಿಸನ್‌ನಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಕೂಡಲೇ ನಗರದ…

Breaking Entertainment News Kannada

ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್ ಗೆ ಹೌಹಾರಿದ ಬಾಲಿವುಡ್ ನಟ ವರುಣ್ ಧವನ್ !! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ ವೀಡಿಯೋ

ಸದಾ ಒಂದಿಲ್ಲೊಂದು ವಿಚಾರಗಳ ಮೂಲಕ ಟ್ರೋಲ್ ಆಗುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮತ್ತೊಮ್ಮೆ ಬಾಲಿವುಡ್ ನಟನೊಂದಿಗೆ ಟ್ರೋಲ್ ಆಗಿದ್ದಾರೆ. ಬಾಲಿವುಡ್ ನಟ ವರುಣ್ ಧವನ್ ಮತ್ತು ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ವೈರಲ್ ‘ಅರೇಬಿಕ್ ಕುತ್ತು…

ದಕ್ಷಿಣ ಕನ್ನಡ

ಬೆಳ್ತಂಗಡಿ : ರಸ್ತೆ ಬದಿ ಕಸ ಎಸೆದ ವ್ಯಕ್ತಿ| ಎಸೆದವನಿಂದಲೇ ಕಸ ತೆಗೆಸಿದ ಗ್ರಾ.ಪಂ.ಅಧ್ಯಕ್ಷೆ

ಬೆಳ್ತಂಗಡಿ : ತ್ಯಾಜ್ಯವನ್ನು ಎಸೆದ ವ್ಯಕ್ತಿಯಿಂದಲೇ ಆ ತ್ಯಾಜ್ಯವನ್ನು ತೆರವುಗೊಳಿಸಿದ ಘಟನೆಯೊಂದು ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲೊಟ್ಟು ಎಂಬಲ್ಲಿ ನಡೆದಿದೆ. ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲೊಟ್ಟು ರಸ್ತೆ ಪಕ್ಕದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತನ್ನ ಮನೆಯ…

News

ಭೀಕರ ರಸ್ತೆ ಅಪಘಾತಕ್ಕೆ ಐವರು ಸ್ಥಳದಲ್ಲೇ ಸಾವು-ಮಗು ಸಹಿತ ಮಹಿಳೆಯರು ಗಂಭೀರ

ದತ್ತಾತ್ರೇಯನ ದರ್ಶನ ಪಡೆದು ಮರಳುತ್ತಿದ್ದ ಕುಟುಂಬವೊಂದು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿ ಮಗು ಸಹಿತ ಇಬ್ಬರು ಯುವತಿಯರು ಗಂಭೀರ ಗಾಯಗೊಂಡ ಘಟನೆ ಕಲಬುರ್ಗಿಯ ಅಫಜಲಪುರ ದಲ್ಲಿ ನಡೆದಿದೆ. ಮೃತರು ದೇವಲಗಾಣಗಾಪುರದ ದತ್ತಾತ್ರೇಯ ದರ್ಶನ ಮಾಡಿಕೊಂಡು ಮಹಾರಾಷ್ಟ್ರದ…

ದಕ್ಷಿಣ ಕನ್ನಡ

ಕರಾವಳಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಮಳೆ ಸಂಭವ| ಮಲೆನಾಡಿನಲ್ಲೂ ವರುಣನ ಆರ್ಭಟ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ಇಂದು ರಾತ್ರಿ ಮತ್ತು ನಾಳೆ ಮುಂಜಾನೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…