ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Jobs

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಬಾಗಲಕೋಟೆ ಜಿಲ್ಲೆಯ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಅಲೆಮಾರಿ ಸಮುದಾಯ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಭಾವನೆ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ…

latest

ಪ್ರೀತಿಸಿ ಮದುವೆಯಾದ ಯುವತಿಯ ಗಂಡ ನಾಪತ್ತೆ| ಬಾಡಿಗೆ ಮನೆ ಮಾಡಿದ್ದೇ ಅಪಹರಣಕ್ಕೆ ಕಾರಣವಾಯಿತೇ ?

ಚಿತ್ತೂರು : ಪತಿ ಕಾಣುತ್ತಿಲ್ಲ ಎಂದು ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆಯೊಂದು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದ್ದು, ಅತ್ತೆ ಮನೆಯ ವಿರುದ್ಧ ಆರೋಪ ಮಾಡಿದ್ದಾಳೆ‌. ಆಂಧ್ರದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಮೊಹಮ್ಮದ್ ಸನಾ, ಮದನಪಲ್ಲಿ ಗ್ರಾಮೀಣ ವಲಯದ…

Education

CBSE 10 ಮತ್ತು 12ನೇ ತರಗತಿ ಅವಧಿ-2ರ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ|ಟರ್ಮ್ 1 ಬೋರ್ಡ್ ಪರೀಕ್ಷೆಗಳ ಫಲಿತಾಂಶ ಘೋಷಿಸುವ ನಿರೀಕ್ಷೆ!

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ 10 ಮತ್ತು 12ನೇ ತರಗತಿ ಅವಧಿ 2ರ ಬೋರ್ಡ್ ಪರೀಕ್ಷೆಗಳಿಗೆ ವಿವರವಾದ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಏಪ್ರಿಲ್ 26ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದ್ದು,CBSE ಶೀಘ್ರದಲ್ಲೇ ತಮ್ಮ ಅಧಿಕೃತ…

ದಕ್ಷಿಣ ಕನ್ನಡ

ವಿಟ್ಲ : ಟೈಮಿಂಗ್ ವಿಷಯದಲ್ಲಿ ಖಾಸಗಿ ಬಸ್ ಗಳ ಡಿಕ್ಕಿ| ಎರಡು ಬಸ್ ಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ : ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಗಳ ನಡುವೆ ಓವರ್ ಟೇಕ್ ನಡೆದು ಎರಡು ಬಸ್ ಗಳು ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯವಾಗಿಲ್ಲ. ವಿಟ್ಲ ಸಾಲೆತ್ತೂರು…

Jobs

ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ!! ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಬಿಡುಗಡೆ ಆಗಬೇಕಿದ್ದು ಏಪ್ರಿಲ್ 1 ರಿಂದಲೇ ಅರ್ಜಿ ಸಲ್ಲಿಸಲು…

International

ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್!! | ಆತನ ಪ್ಯಾಂಟ್, ಜಾಕೆಟ್ ಅನ್ನು ತಪಾಸಣೆ ಮಾಡಿ ಬೆಚ್ಚಿಬಿದ್ದ ಖಾಕಿ

ಬಟ್ಟೆಯೊಳಗೆ ಕದ್ದುಮುಚ್ಚಿ ಚಿನ್ನ ಸಾಗಿಸುತ್ತಿದ್ದ ಅದೆಷ್ಟೋ ಮಂದಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲಿ ‌ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿ…

ಬೆಂಗಳೂರು

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ನೀಡಿದ ಹೈಕೋರ್ಟ್ !! | ಹಲವು ಷರತ್ತುಗಳನ್ನು ಹಾಕಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಲು ಸಮ್ಮತಿಸಿದ ಉಚ್ಛ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದ್ದು, ಹಲವು ಷರತ್ತುಗಳನ್ನು ಹಾಕಿ ಹೈಕೋರ್ಟ್ ತನ್ನ ನಿಲುವು ಪ್ರಕಟಿಸಿದೆ. ಮಾರ್ಚ್ 15 ರಿಂದ ಪರೀಕ್ಷೆ ಬರೆಯಲು 19 ವರ್ಷದ ವಿದ್ಯಾರ್ಥಿಗೆ ರಾಜ್ಯ ಉಚ್ಛ…

Karnataka State Politics Updates

ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

ಚೆನ್ನೈ : ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ) ರಾಜ್ಯಸಭಾ ಸಂಸದ ಎನ್ ಆರ್ ಇಳಂಗೋವನ್ ಅವರ ಪುತ್ರ ರಾಕೇಶ್ ( 22) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈ ಗೆ ರಾಕೇಶ್…

ದಕ್ಷಿಣ ಕನ್ನಡ

ಉಳ್ಳಾಲ : ಪ್ರಸಿದ್ಧ ಕೋರಿಯೋಗ್ರಾಫರ್ ನಿಧನ!

ಉಳ್ಳಾಲ : ಪ್ರಸಿದ್ಧ ಕೋರಿಯೋಗ್ರಾಫರ್ ಎಂದು ಖ್ಯಾತಿ ಪಡೆದಿದ್ದ ಮಂಗಳೂರು ಹೊರವಲಯದ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ರೋಷನ್ ಡಿ’ಸೋಜಾ ( 48) ಅವರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತೊಂಭತ್ತರ ದಶಕದಲ್ಲೇ ಕರಾವಳಿಯಲ್ಲಿ ಅವರು ಟಾಪ್ ಈಗಲೈಸ್…

Education

NEET UG ಪರೀಕ್ಷೆ ಬರೆಯಲು ಗರಿಷ್ಠ ವಯೋಮಿತಿ ತೆಗೆದ ಎನ್ ಎಂಸಿ| ಅಧಿಕೃತ ನೋಟಿಸ್ ಬಿಡುಗಡೆ

ಅಂಡರ್ ಗ್ರಾಜ್ಯುಯೇಟ್ ಮೆಡಿಕಲ್ ಎಜುಕೇಶನ್ ಬೋರ್ಡ್ – ರಾಷ್ಟ್ರೀಯ ವೈದ್ಯಕೀಯ ಆಯೋಗವು, ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ ( NEET -UG) ಗೆ ಈವರೆಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿ ನಿರ್ಬಂಧವನ್ನು ತೆಗೆದಿದೆ. ಇನ್ನು ಮುಂದೆ ನೀಟ್ ಯುಜಿ…