ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ !!
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ…










