ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

Breaking Entertainment News Kannada

ಸದ್ಯದಲ್ಲೇ ಭಾರತದಿಂದ ಗಡಿಪಾರು ಆಗಲಿದ್ದಾರೆ ವಿವಾದಾತ್ಮಕ ನಟ ಚೇತನ್!! ರಾಜ್ಯ ಗೃಹ ಕಚೇರಿಗೆ ಪತ್ರ ರವಾನಿಸಿ ಶಿಫಾರಸ್ಸು ಮಾಡಿದ ಪೊಲೀಸ್ ಇಲಾಖೆ

ಕನ್ನಡ ಚಿತ್ರರಂಗದ ನಟ, ಸಾಮಾಜಿಕ ಹೋರಾಟಗಾರ ಚೇತನ್ ರನ್ನು ಅಮೇರಿಕಾ ದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಪೊಲೀಸ್ ಇಲಾಖೆಯು ಗೃಹ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿದೆ ಎನ್ನುವ ಮಾಹಿತಿಯೊಂದು ಹರಿದಾಡುತ್ತಿದೆ. ಸಮುದಾಯವೊಂದರ ಅವಹೇಳನ ನಡೆಸಿದ ಕೇಸ್ ನಲ್ಲಿ ಸಿಲುಕಿಕೊಂಡಿರುವ ನಟ…

News

ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ಇನ್ನಿತರ ಕೌಶಲ್ಯಾಭಿವೃದ್ಧಿಗಳ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ

ರಾಯಚೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ತರಬೇತಿಗಳು: ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ (30ದಿನಗಳು), ಮಹಿಳೆಯರಿಗಾಗಿ ಹೊಲಿಗೆ…

ದಕ್ಷಿಣ ಕನ್ನಡ

ಕುಂದಾಪುರ : ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ರ್ಯಾಗಿಂಗ್| ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ಯಾರ್ಥಿ

ಕುಂದಾಪುರ : ಕಾಲೇಜೊಂದರಲ್ಲಿ ರ್ಯಾಗಿಂಗ್ ಕೇಸ್ ವರದಿಯಾಗಿದೆ. ಕುಂದಾಪುರದ ಅಚ್ಲಾಡಿಯಲ್ಲಿರುವ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳು ದುರ್ಗಾದಾಸ್ ಎಂಬ ವಿದ್ಯಾರ್ಥಿ ಮೇಲೆ‌ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈತ ಆಸ್ಪತ್ರೆಯಲ್ಲಿ…

News

22 ನೇ ವಯಸ್ಸಿಗೆ ಇಹಲೋಕಕ್ಕೆ ಗುಡ್ ಬೈ ಹೇಳಿದ ಖ್ಯಾತ ಯುಟ್ಯೂಬರ್!! ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಲಿಲ್ ಬೋ ಇನ್ನಿಲ್ಲ

ಆಸ್ಟ್ರೇಲಿಯಾದ ಖ್ಯಾತ ಯು-ಟ್ಯೂಬರ್ ಲಿಲ್ ಬೋ ವೀಪ್ ಇನ್ನಿಲ್ಲ ಎಂಬ ಸುದ್ದಿಯೊಂದು ಹರಿದಾಡಿದ ಬೆನ್ನಲ್ಲೇ ಆಕೆ ಮೃತಪಟ್ಟ ಬಗ್ಗೆ ಆಕೆಯ ತಂದೆ ಸ್ಪಷ್ಟಪಡಿಸಿದ್ದಾರೆ. ಖಿನ್ನತೆ, ಮಾದಕ ವ್ಯಸನ ದಿಂದಾಗಿ ಆಘಾತಕ್ಕೆ ಒಳಗಾಗಿ ಬದುಕಲು ಹೋರಾಟ ನಡೆಸುತ್ತಿದ್ದ ಲಿಲ್ ಬೋ…

ದಕ್ಷಿಣ ಕನ್ನಡ

ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಯ ಅಶ್ಲೀಲ ಫೋಟೋ ಇಟ್ಟು ಹೆಚ್ಚಿನ ಹಣಕ್ಕೆ ಬೇಡಿಕೆ!! ಕರಾವಳಿಯಲ್ಲಿ ಲೋನ್ ಆಪ್ ಗಳದ್ದೇ ಕಾರುಬಾರು-ಬಡ್ಡಿ ಕಟ್ಟಿ ಚಡ್ಡಿ ಜಾರುವ ಮುನ್ನ ಎಚ್ಚೆತ್ತುಕೊಳ್ಳಿ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಸಾಲ ಕೊಡುವವರ ಹಾಗೂ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಲೋನ್ ಆಪ್ ಮೂಲಕ ಸಾಲ ಪಡೆದುಕೊಂಡ ಕೆಲ ಯುವಕರು ತಮ್ಮ ಜೀವವನ್ನೇ ಕಳೆದುಕೊಂಡ ಕೆಲ ಉದಾಹರಣೆಗಳೂ ಇವೆ. ಇದೆಲ್ಲದರ ನಡುವೆ ಕರಾವಳಿ ಭಾಗದಲ್ಲಿ ಲೋನ್…

ದಕ್ಷಿಣ ಕನ್ನಡ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

ಮೂಡಬಿದಿರೆ : ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ) ನಿಧನರಾಗಿದ್ದಾರೆ‌. ಇವರು 60 ವರ್ಷದಲ್ಲಿ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ…

ದಕ್ಷಿಣ ಕನ್ನಡ

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಲ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ವೇಶ್ಯಾವಾಟಿಕೆ…

News

ಸಿನಿಮಾವನ್ನೂ ಮೀರಿಸುವಂತಿತ್ತು ಅಲ್ಲೊಂದು ಪ್ರೀತಿಯನ್ನು ಬೇರ್ಪಡಿಸುವ ದೃಶ್ಯ!! ಪೊಲೀಸರು ಹಾಗೂ ಪೋಷಕರ ಗೂಂಡಾಗಿರಿಗೆ ದೂರವಾದ ನವ ದಂಪತಿ

ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಯ ದಾಂಪತ್ಯಕ್ಕೆ ಠಾಣೆ ಮುಂಭಾಗವೇ ಪೊಲೀಸರು ಹಾಗೂ ಯುವತಿಯ ಪೋಷಕರು ವಿಲನ್ ಆಗಿ ಕಾಡಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಒಡಿಸ್ಸಾ ಮೂಲದ ಯುವತಿಯೊಬ್ಬಳು…

News

ಕಾಲೇಜು ವಾಟ್ಸಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಕಳುಹಿಸಿದ ವಿದ್ಯಾರ್ಥಿನಿ !! | ಎಬಿವಿಪಿ ಸಂಘಟನೆಯಿಂದ ವ್ಯಾಪಕ ಆಕ್ರೋಶ

ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಮುಗಿದಿಲ್ಲ. ಹೀಗಿರುವಾಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ದೇಶದ್ರೋಹದ ಆರೋಪ ಕೇಳಿಬರುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು…

ದಕ್ಷಿಣ ಕನ್ನಡ

ವಿಟ್ಲ : ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸರಣಿ ಅಪಘಾತ| ಬೈಕ್ ಸವಾರ ಗಂಭೀರ

ವಿಟ್ಲ : ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಒಂದು ಆಕ್ಟೀವಾಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ…