ಕಡಬ: ಆತೂರು ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು!! ನಗದು ಸಹಿತ ಚಿನ್ನಭರಣ ಲೂಟಿ-ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ
ಕಡಬ : ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗಂಡಿಬಾಗಿಲು ಎಂಬಲ್ಲಿ ಮನೆಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷ ರೂಪಾಯಿ ನಗದು ಹಾಗೂ ಚಿನ್ನಭಾರಣಗಳನ್ನು ದೋಚಿ ಪರಾರಿಯಾದ ಘಟನೆಯು ಮಾರ್ಚ್ 03 ರಂದು ರಾತ್ರಿ ನಡೆದಿದೆ. ಗಂಡಿ…










