ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನು ಹೋಲುವ ಇನ್ನೊಂದು ಪ್ರಕರಣ ಬೆಳಕಿಗೆ!! ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಸಾವು ಎಂದು ದಾಖಲಾದ ದೂರು ಕೊಲೆಯೆಂದು ಬಯಲಾದಾಗ!?
ಹಲವು ವರ್ಷಗಳ ಹಿಂದೆ ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನೇ ಹೋಲುವ ಇನ್ನೊಂದು ಪ್ರಕರಣ ಮುಂಬೈ ನಿಂದ ವರದಿಯಾಗಿದೆ. ತನ್ನ ಪತ್ನಿಯನ್ನು ಹೊಡೆದು ಕೊಂದ ಬಳಿಕ ಆಕೆ ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ಕಥೆ ಕಟ್ಟಿದ…










