ಗುರುವಾರ, 5 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ನಾಯಿ ಜೊತೆ ಕಪ್ಪೆಯ ಕಾದಾಟ| ಕಡೆಗೂ ಈ ಜಗಳದಲ್ಲಿ ಗೆದ್ದವರು ಯಾರು ?

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಕಾದಾಟದ ಹಲವು ವೀಡಿಯೋಗಳನ್ನು ನಾವು ಕಂಡಿದ್ದೇವೆ. ಕೆಲವೊಂದು ಎಷ್ಟೊಂದು ಸ್ವಾರಸ್ಯಕರವಾಗಿರುತ್ತದೆ ಅಂದರೆ ಅದನ್ನೇ ಮತ್ತೆ ಮತ್ತೆ ನೋಡು ಎಂದನಿಸುತ್ತದೆ. ಅಂಥದ್ದೇ ಒಂದು ವೀಡಿಯೋ ಈ ನಾಯಿ- ಕಪ್ಪೆ ಜಗಳದ್ದು. ಈ ವೀಡಿಯೋದಲ್ಲಿ ಚಿಕ್ಕ ಕಪ್ಪೆ…

ದಕ್ಷಿಣ ಕನ್ನಡ

ಮಂಗಳೂರು : ಸ್ಮಾರ್ಟ್ ಸಿಟಿ ಆವಾಂತರ | ರಸ್ತೆ ಮಧ್ಯೆ ಅಗೆದಿದ್ದ ಗುಂಡಿಗೆ ಬಿದ್ದ ಕಾರು

ಮಂಗಳೂರು : ರಸ್ತೆ ಮಧ್ಯೆ ಅಗೆದಿದ್ದ ಗುಂಡಿಯೊಂದಕ್ಕೆ‌ ಕಾರು ಬಿದ್ದ ಘಟನೆಯೊಂದು ಕೋಡಿಯಾಲ್ ಗುತ್ತು ಬಳಿಯ ಭಗವತಿ ನಗರದಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ ಹಿನ್ನೆಲೆ ರಸ್ತೆ ಮಧ್ಯೆ ಅಗೆದಿದ್ದ ಗುಂಡಿ ಇದಾಗಿತ್ತು. ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಒಳಚರಂಡಿಗಾಗಿ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಬೃಹತ್ ಗಾತ್ರದ ಹೊಂಡಕ್ಕೆ ಬಿದ್ದ ಲಾರಿ | ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಪಾರು

ಬೆಳ್ತಂಗಡಿ : ಬೃಹತ್ ಗಾತ್ರದ ಲಾರಿಯೊಂದು ಹೊಂಡಕ್ಕೆ ಬಿದ್ದಿರುವ ಘಟನೆಯೊಂದು ಬೆಳಗಿನ ಜಾವ ಸಂಭವಿಸಿದೆ. ಮೂಡಬಿದಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಲಾರಿಯೊಂದು ಬೆಳಗಿನ ಜಾವ ಬೃಹತ್ ಗಾತ್ರದ ಹೊಂಡಕ್ಕೆ ಬಿದ್ದಿರುವ ಘಟನೆ ಬೆಳ್ತಂಗಡಿ‌ ತಾಲೂಕಿನ ಪಡ್ಯಾರಬೆಟ್ಟು ಸಮೀಪ ನಡೆದಿದೆ. ಚಾಲಕ…

latest

ತರಬೇತಿ ವಿಮಾನ ಪತನ| ಮಹಿಳಾ ಪೈಲೆಟ್, ತರಬೇತಿ‌ ನಿರತ ಪೈಲಟ್ ದಾರುಣ ಸಾವು

ತರಬೇತಿ ನಿರತ ವಿಮಾನವೊಂದು ಪತನಗೊಂಡು ಅದರಲ್ಲಿದ್ದ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಇಬ್ಬರೂ‌ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲದ ತುಂಗತ್ತುರಿ ಸಮೀಪ ವಿಮಾನವು ಕೆಳಕ್ಕೆ ಬಿದ್ದಿದ್ದು, ಬೆಂಕಿ…

ದಕ್ಷಿಣ ಕನ್ನಡ

ಬೆಳ್ತಂಗಡಿ : ದಲಿತ ಕಾರ್ಮಿಕ ದಿನೇಶ್ ಕೊಲೆ ಆರೋಪಿ ಕೃಷ್ಣ ಧರ್ಮಸ್ಥಳ ಬಂಧನ

ಧರ್ಮಸ್ಥಳ : ಕನ್ಯಾಡಿಯ ಕೂಲಿ ಕಾರ್ಮಿಕ, ದಲಿತ ಸಮುದಾಯದ ದಿನೇಶ್ ಎಂಬುವವರ ಸಾವಿಗೆ ಕಾರಣರಾಗಿದ್ದ ಎಂಬ ಆರೋಪದಡಿ ಬಂದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು, ಆರೋಪಿ ಕನ್ಯಾಡಿಯ ಕಿಟ್ಟ ಯಾನೆ ಕೃಷ್ಣರನ್ನು ಬಂಧಿಸಿದ್ದಾರೆ. ಜಮೀನು ದಾಖಲಾತಿ ವಿಷಯವಾಗಿ…

Interesting

ಎನ್ ಆರ್ ಐ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ | ಹೆಂಡತಿ ಮಾಡಿದಳು ಖತರ್ನಾಕ್ ಐಡಿಯಾ

ಅಕ್ರಮ ಸಂಬಂಧಕ್ಕೆ ಅಡ್ಡವಾಗಿದ್ದ ಗಂಡನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಹೋದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದಲ್ಲಿ ನಡೆದಿದೆ. 34 ವರ್ಷದ ಪಂಚಾಯತಿ ಸದಸ್ಯೆ ಸೌಮ್ಯ ಅಬ್ರಾಹಂ,‌ಆಕೆಯ ಪ್ರಿಯಕರನ ಜೊತೆ ಸೇರಿ 5 ಗ್ರಾಂ…

News

ಹೃದಯ ಕರಗುವಂತಿದೆ ಈ ಬೀದಿನಾಯಿಯ ಮಿಸ್ಸಿಂಗ್ ಕೇಸ್ !! | ನಾಪತ್ತೆಯಾಗಿದ್ದ ಶ್ವಾನಕ್ಕೆ ಮತ್ತೆ ರೋಮಾಂಚನಕಾರಿಯಾಗಿ ಸ್ವಾಗತಿಸಿದ ಮನೆಮಂದಿ | ಇಲ್ಲಿದೆ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ

ಅದೆಷ್ಟೋ ಮಾತಿಗೆ ಹೇಳುವುದುಂಟು ಒಂದೊತ್ತು ಊಟವನ್ನು ನಾಯಿಗೆ ಹಾಕಿ ಸಾಕಿದರೆ ಅದಕ್ಕಿರುವ ನಿಯತ್ತು ಮನುಷ್ಯರಿಗೆ ಇಲ್ಲವೆಂದು. ಇದು ನಿಜವಾಗಿಯೂ ಸತ್ಯದ ಮಾತು. ತನಿಗೆ ಅನ್ನ ಹಾಕುವ ಧಣಿಗಳಿಗೆ ಎಷ್ಟು ಮರ್ಯಾದಿ ನೀಡುತ್ತದೆ ಎಂದು ನೋಡಿದರೆ ಅದಕ್ಕಿರುವ ಪ್ರೀತಿ, ಕಾಳಜಿ…

latest

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕೇಂದ್ರದಿಂದ ಅನುಮತಿ !!!

ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಕೇಂದ್ರ ಸರಕಾರವು‌ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ರಾಜ್ಯ ಸರಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರವು ಹೇಳಿದೆ. ಸಿಬಿಎಸ್ಇ…

Interesting

50 ಅಡಿ ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಕಂದ| ಬದುಕಿ ಬಂದ ಪುಟ್ಟ ಕಂದನ ಕಥೆಯೆ ರೋಚಕ

ಕೊಳವೆ ಬಾವಿಗೆ ಮಕ್ಕಳು ಬೀಳುವ ಘಟನೆ ಅಲ್ಲಲ್ಲಿ ನಡೆಯುತ್ತಲೇ ಇರುತ್ತದೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕೊಳವೆಬಾವಿಯಲ್ಲಿ ಇದ್ದ ನಾಲ್ಕು ವರ್ಷದ ಕಂದಮ್ಮ‌ 26 ಗಂಟೆಗಳ ಬಳಿಕ ಬಾಲಕ ಸೇಫ್ ಆಗಿದ್ದಾನೆ. ರಾಜಸ್ಥಾನದ ಸಿಕಾರ್ ಜಿಲ್ಲೆಯ ಋತುಶ್ಯಾಮ್…

ದಕ್ಷಿಣ ಕನ್ನಡ

ಕಡಬ:ಮಾರಕ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಲಂಕಾರು ಪ್ರೌಢ ಶಾಲಾ ವಿದ್ಯಾರ್ಥಿನಿ ಸಾವು

ಕಡಬ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಬಾಲಕಿಯನ್ನು ಕಡಬ ತಾಲೂಕಿನ ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ(14) ಎಂದು ಗುರುತಿಸಲಾಗಿದೆ. ಮೃತ ಬಾಲಕಿ ಆಲಂಕಾರು ದುರ್ಗಾಂಬಾ…