ಸಾಲದ ಸುಳಿಯಲ್ಲಿದ್ದವನಿಗೆ ಒಲಿದ ಲಕ್ಷ್ಮೀ ಕೃಪಕಟಾಕ್ಷ| ಅದೃಷ್ಟದಾಟ ಎಂದರೆ ಇದೇ!!!
ಅದೃಷ್ಟ ಯಾರ ಹಣೆಯಲ್ಲಿರುತ್ತದೆಯೋ ಅವರಿಗೆ ಮಾತ್ರ ಎಲ್ಲನೂ ದೊರೆಯುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಈಗ ಅಂಥದ್ದೇ ಒಂದು ಘಟನೆ ಕೇರಳದ ವ್ಯಕ್ತಿಯೊಬ್ಬರ ಬಾಳಲ್ಲಿ ನಡೆದಿದೆ. ಕೇರಳದ ಕಲ್ಲಿಸೇರಿ ಮೂಲದ ಪಿ ರಾಜೇಶ್ ಕುಮಾರ್ ಎಂಬುವರಿಗೆ ಬುಧವಾರ 75 ಲಕ್ಷ…










