ಗುರುವಾರ, 5 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಹರ್ಷ ಕೊಲೆಯ ಬೆನ್ನಲ್ಲೇ ಮೂವರಿಗೆ ಕೊಲೆ ಬೆದರಿಕೆ!! ಒಂದು ತಿಂಗಳ ಒಳಗೆ ಬೀದಿ ಹೆಣವಾಗುತ್ತೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ವಾರ್ನಿಂಗ್

ದೇಶದೆಲ್ಲೆಡೆ ಕೋಲಾಹಲ ಎಬ್ಬಿಸಿದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಮೂವರಿಗೆ ಕೊಲೆ ಬೆದರಿಕೆಗಳು ಬರಲಾರಾಂಭಿಸಿವೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಕಳ್ಳಿ ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಮೂಲಕ ಕೊಲೆ ಬೆದರಿಕೆ ಬಂದಿರುವ ಬಗ್ಗೆ ಸುದ್ದಿಯಾಗಿದ್ದು, ಹಿಜಾಬ್…

News

ಎರಡು ವರ್ಷದಲ್ಲಿ ಬರೋಬ್ಬರಿ ಮೂರು ಕೋಟಿ ಪೇಪರ್ ಉಳಿಸಿದ ಸುಪ್ರೀಂಕೋರ್ಟ್ !!

ಪರಿಸರ ಸಂರಕ್ಷಣೆಗಾಗಿ ಸುಪ್ರೀಂಕೋರ್ಟ್ ತೆಗೆದುಕೊಂಡಿದ್ದ ನಿರ್ಧಾರವೊಂದು ಯಶಸ್ವಿ ಫಲ ನೀಡಿದ್ದು, A4 ಸೈಜ್ ಪುಟಗಳಲ್ಲಿ ಡಬಲ್ ಸೈಡ್ ಪ್ರಿಂಟಿಂಗ್‌‌ನಿಂದಾಗಿ ಎರಡು ವರ್ಷದಲ್ಲಿ ಬರೋಬ್ಬರಿ ಮೂರು ಕೋಟಿ ಪೇಪರ್‌‌ಗಳನ್ನು ಸುಪ್ರೀಂ ಕೋರ್ಟ್ ಉಳಿಸಿದೆ. 2020ರ ಏಪ್ರಿಲ್‌ನಲ್ಲಿ ನ್ಯಾಯಮೂರ್ತಿಗಳಾದ ಎಸ್. ರವೀಂದ್ರ…

Education

ವಿದ್ಯಾರ್ಥಿಗಳೇ ಗಮನಿಸಿ : 10 ಮತ್ತು 12 ನೇ ತರಗತಿಗಳ ಆಫ್ ಲೈನ್ ಪರೀಕ್ಷೆಗಳ ರದ್ದು ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!!!

ನವದೆಹಲಿ : ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್ ಇ, ಐಸಿಎಸ್ ಇ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ( NIOS) ಮೂಲಕ ನಡೆಸಲಾಗುವ X ಮತ್ತು XII ತರಗತಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ…

Education

CBSE, ICSE ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!!

ನವದೆಹಲಿ:ಎಲ್ಲಾ ರಾಜ್ಯ ಮಂಡಳಿಗಳು, CBSE, ICSE ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸಲಾಗುವ ಹತ್ತು ಮತ್ತು ಹನ್ನೆರಡನೇ ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ .…

ದಕ್ಷಿಣ ಕನ್ನಡ

ತಾನು ದುಡಿದ ಹಣದಲ್ಲಿ 100 ರೂ. ಕೇಳಿದಕ್ಕಾಗಿ ಗಲಾಟೆ| ಹೆಂಡತಿಯಿಂದ ಅಣ್ಣನಿಗೆ ಕರೆ| ಅಣ್ಣನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ದುಡಿದು ಬಂದ ಹಣವನ್ನು ಸಂಪೂರ್ಣವಾಗಿ ಹೆಂಡತಿಗೆ ನೀಡಿ, ಅದರಲ್ಲಿ 100 ರೂ. ಕೊಡು ಎಂದು ಕೇಳಿದ್ದಕ್ಕೆ ಗಲಾಟೆ ಆಗಿ ನಂತರ, ಹೆಂಡತಿಯ ಅಣ್ಣ ಬಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪರಿಣಾಮ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಪುಂಜಾಲಕಟ್ಟೆ ಪೊಲೀಸ್…

Latest Health Updates Kannada

ಉತ್ತರಪ್ರದೇಶ ಚುನಾವಣಾಧಿಕಾರಿಯ ಸ್ಟೈಲಿಶ್ ಲುಕ್ | ಸೆನ್ಸೇಶನ್ ಹುಟ್ಟುಹಾಕಿದ ಮಹಿಳೆಯ ಮೈಮಾಟಕ್ಕೆ ಮನಸೋತ ಮಂದಿ

ಉತ್ತರಪ್ರದೇಶದ ಮಹಿಳಾ ಚುನಾವಣಾ ಮತಗಟ್ಟೆ ಅಧಿಕಾರಿ ಈ ರೀನಾ ದ್ವಿವೇದಿ. ತುಂಬಾ ಜನರಿಗೆ ಈ ಹೆಸರು ನೆನಪಿರಬಹುದು. 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019 ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭಾರೀ ಸುದ್ದಿ ಮಾಡಿದಂತಹ…

Interesting

ಕೀಬೋರ್ಡ್ ನಲ್ಲಿ A-Z ಏಕೆ ಅಲ್ಲಿ ಇಲ್ಲಿ ಕೂತಿವೆ ??! | ಈ ಪ್ರಶ್ನೆ ನಿಮ್ಮ ತಲೆಯಲ್ಲೂ ಓಡಿದೆಯೇ ?? | ಹಾಗಾದರೆ ಆ ಪ್ರಶ್ನೆಗೆ ಇಲ್ಲಿದೆ ಉತ್ತರ

ಇದು ಕಂಪ್ಯೂಟರ್ ಯುಗ. ಯಾವುದೇ ರೀತಿಯ ಕೆಲಸ ಆಗಬೇಕೆಂದರೂ ಕಂಪ್ಯೂಟರ್ ಬೇಕೇ ಬೇಕು. ಅಂದಹಾಗೆ ಬಾಲ್ಯದಲ್ಲಿ ಎಲ್ಲರೂ ಮೊದಲು ಕಂಪ್ಯೂಟರ್ ಅನ್ನು ಆಪರೇಟ್ ಮಾಡಲು ಕಲಿತಾಗ, ಕೀಬೋರ್ಡ್‌ನಲ್ಲಿ ಅಕ್ಷರಗಳನ್ನು ಹುಡುಕಲು ಪರದಾಡಿದ್ದುಂಟು. ಕೇವಲ ‌10 ಪದಗಳನ್ನು ಹುಡುಕಲು ಮತ್ತು…

latest

16 ರ ವಯಸ್ಸಿನಲ್ಲೇ ಚೆಸ್ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ ಗ್ರಾಂಡ್ ಮಾಸ್ಟರ್ ಆರ್.ಪ್ರಗ್ನಾನಂದ|

ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸೆನ್ ಅವರನ್ನು ಭಾರತದ 16 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಗ್ನಾನಂದ ಏರ್ ಥಿಂಗ್ಸ್ ಮಾಸ್ಟರ್ಸ್ ನ ಎಂಟನೇ ಸುತ್ತಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ್ದಾನೆ. ಆನ್ಲೈನ್ ಕ್ಷಿಪ್ರ ಚೆಸ್ ಸ್ಪರ್ಧೆಯಲ್ಲಿ…

News

ತವರು ಮನೆಯಲ್ಲಿ ತಾಯಿಯ ಸ್ಥಿತಿ ಕಂಡು ಮರುಕಗೊಂಡ ನವ ವಿವಾಹಿತೆ ಆತ್ಮಹತ್ಯೆ!! ಅಳುತ್ತಲೇ ಕೋಣೆಯೊಳಗೆ ಸೇರಿಕೊಂಡವಳು ಮರಳಿ ಬರಲೇ ಇಲ್ಲ

ಅನಾರೋಗ್ಯಕ್ಕೆ ಈಡಾಗಿ ನರಳುತ್ತಿರುವ ತಾಯಿಯ ಸ್ಥಿತಿಯನ್ನು ಕಂಡು ಮರುಗಿದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನ ಅಲ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಲತಾ ಎಂಬವರ ಪುತ್ರಿ, ಕಿರಣ್ ಎಂಬವರ ಪತ್ನಿ…

Breaking Entertainment News Kannada

ಮತ್ತೊಮ್ಮೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಮೇಘನಾ ರಾಜ್!! ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರವಾಗಿದ್ದ ಮೇಘನಾ ರನ್ನು ಸೆಳೆದ ಆ ಚಿತ್ರ ಯಾವುದು!?

ಪತಿಯನ್ನು ಕಳೆದುಕೊಂಡು ಕಳೆದ ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರ ಉಳಿದಿದ್ದ ಚಿರು ಪತ್ನಿ ಮೇಘನಾ ರಾಜ್ ಮತ್ತೊಮ್ಮೆ ಸಿನಿ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಡ್ಯಾನ್ಸಿಂಗ್ ಚಾಂಪಿಯನ್ ರಿಯಾಲಿಟಿ ಶೋ ಒಂದರಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿರುವ ಅವರು…