ಕರ್ತವ್ಯದ ನಿಮಿತ್ತ ಹೊರಹೋಗಿದ್ದ ಪತಿ ಮನೆಗೆ ಬರುವಷ್ಟರಲ್ಲೇ ಕಾದಿತ್ತು ಶಾಕ್!! ಪತ್ನಿಯ ಶವ ಕಂಡು ತಾನೂ ಆತ್ಮಹತ್ಯೆಗೆ ಶರಣಾದ ಅರಣ್ಯ ಅಧಿಕಾರಿ
ಕೊಡಗು ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ನವದಂಪತಿಗಳ ಸುಂದರ ಜೀವನ.ಪತಿ ಅರಣ್ಯ ಇಲಾಖೆಯಲ್ಲಿ ಹುದ್ದೆಯಲ್ಲಿದ್ದು ಸಂಜೆ ವೇಳೆ ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಪತ್ನಿಯ ಶವ ಕಂಡು ಬರಸಿಡಿಲೇ ಬಡಿದಂತಾಗಿದೆ.ಬೆಟ್ಟದಷ್ಟು ಕನಸುಗಳನ್ನು ಹೊತ್ತು ದಾಂಪತ್ಯಕ್ಕೆ ಕಾಲಿರಿಸಿದ್ದ ಆ ಜೋಡಿಯು ಇಂದು…










