ಮಂದಿರ, ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ-ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ
ಬೆಂಗಳೂರು: ಮಂದಿರ, ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದ್ದಾರೆ. ನಗರದ ಜನತೆಯ ಅನುಮಾನಗಳಿಗೆ, ಪ್ರಶ್ನೆಗಳಿಗಾಗಿ ನಡೆದ ಟ್ವಿಟರ್ ಲೈವ್ ಸೆಶನ್’ನಲ್ಲಿ ಮಾತನಾಡುತ್ತ ಈ ಬಗ್ಗೆ…










