ಬುಧವಾರ, 4 ನವೆಂಬರ್ 2026

ಹೊಸಕನ್ನಡ ನ್ಯೂಸ್

Breaking Entertainment News Kannada

ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ ಹಚ್ಚಿರುವ ಸಿನಿಮಾ ಯಾವುದು ಗೊತ್ತಾ ??

ಬಿಜೆಪಿ ಪಾಳಯದ “ರಾಜಹುಲಿ” ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ ಬಾರಿಗೆ ‘ತನುಜಾ’ ಎಂಬ…

latest

ಆಮ್ಲೆಟ್ ಗಾಗಿ ಹೆಂಡತಿಯ ಹತ್ಯೆ! ನಿವೃತ್ತ ಸಬ್ ಇನ್ಸ್ ಪೆಕ್ಟರ್ ಮಗನ ಕೃತ್ಯ!!!

ಆಮ್ಲೆಟ್ ಮಾಡಿಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಆಕೆಯ ಮೃತದೇಹವನ್ನು ಸೀಲಿಂಗ್ ಫ್ಯಾನ್ ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ ಪತಿರಾಯ. ಆರೋಪಿ…

Education

ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಆರಂಭ | ಹಿಜಾಬ್ ಕಾರಣಕ್ಕಾಗಿ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ನೋ ಚಾನ್ಸ್ !!

ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ನಾಳೆಯಿಂದ ಅಂತಿಮ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲವೇ ಇಲ್ಲ !! ಹೌದು. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ…

ದಕ್ಷಿಣ ಕನ್ನಡ

ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಮರಣದಂಡನೆ!! 38 ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು

ಮಂಗಳೂರು : ಅಹ್ಮದಾಬಾದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾದ ವಿವಿಧ ರಾಜ್ಯಗಳ ಒಟ್ಟು 38 ಮಂದಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ( ಫೆ. 18) ಮರಣದಂಡನೆ ಶಿಕ್ಷೆ ವಿಧಿಸಿದೆ. ಅದರಲ್ಲಿ ಮಂಗಳೂರಿನ ಸಯ್ಯದ್ ಮೊಹಮ್ಮದ್ ನೌಷಾದ್ ಹಾಗೂ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಚೂಡಿದಾರದ ಶಾಲನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ! ಮನೆಯಲ್ಲಿ ಯಾರೂ ಇಲ್ಲದಾಗ ನಡೆದ ಘಟನೆ-ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಚರ್ಚ್ ರೋಡ್ ಎಂಬಲ್ಲಿ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಶಿರ್ಲಾಲು ನಿವಾಸಿ ವಿನೋದ್(44) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ವಿನೋದ್ ವಿಪರೀತ…

Interesting

ಕುಂಕುಮ, ಬಳೆ, ವಿಭೂತಿ ಶೋಕಿಗಾಗಿಯಲ್ಲ,ಇದರಲ್ಲಿ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಪರಂಪರೆ ಇದೆ|ಇದರ ಕುರಿತು ಮಾತಾಡಿದರೆ ಸಿಡಿದೇಳಬೇಕಾಗುತ್ತದೆ ಎಚ್ಚರ-ಪ್ರಮೋದ್‌ ಮುತಾಲಿಕ್‌

ಬಾಗಲಕೋಟೆ:ಕುಂಕುಮ ಹಾಕಬಾರದು ಎಂಬ ವಾದದ ಕುರಿತು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಸಿಡಿದೆದ್ದಿದ್ದು,ಕುಂಕುಮ, ಬಳೆ, ವಿಭೂತಿ ವೈಜ್ಞಾನಿಕವಾಗಿದ್ದು,ಇದು ಶೋಕಿಗಾಗಿ ಅಥವಾ ಫ್ಯಾಶನ್‌ಗಾಗಿ ಅಲ್ಲ. ಅಹಂಕಾರವೂ ಅಲ್ಲ. ಇದರಲ್ಲಿ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಪರಂಪರೆ ಇದ್ದು…

ದಕ್ಷಿಣ ಕನ್ನಡ

ಬಂಟ್ವಾಳ: ಕಲ್ಲಡ್ಕ ಸಮೀಪ ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ!! ಬೈಕ್ ಸವಾರನಿಗೆ ಗಾಯ| ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ ವಾಹನ ಸವಾರರೇ ಎಚ್ಚರ

ಕಲ್ಲಡ್ಕ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಇಂದು ನಸುಕಿನ ವೇಳೆ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಗೊಂಡ ಸವಾರನನ್ನು…

latest

ಬಲವಂತದ ಲೈಂಗಿಕ ಕ್ರಿಯೆಗೆ ಒಪ್ಪದ ಪಕ್ಕದ್ಮನೆಯಾಕೆಯ ಉಸಿರುಗಟ್ಟಿಸಿ ಕೊಲೆ ಮಾಡಿದ ಯುವಕ| ಕೊಲೆಯ ಕೇಸ್ ಸುಳಿವು ನೀಡಿದ ಚಪ್ಪಲಿ!

ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯೋರ್ವಳನ್ನು ಕೊಂದು ಆಕೆಯದೇ ಮನೆಯ ಸೋಫಾ ಕಮ್ ಬೆಡ್ ನಲ್ಲಿ ತುಂಬಿಟ್ಟಿದ್ದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ 25 ವರ್ಷದ ಯುವಕ ವಿಶಾಲ್ ಘಾವತ್. ಮತ್ತು ಕೊಲೆಯಾದ ಮಹಿಳೆ 33…

latest

ಕೇವಲ ತುಂಡು ಕಬ್ಬು ತಿನ್ನೋ ಆಸೆ| ಬಾಲಕನ ಪ್ರಾಣವನ್ನೇ ಕಸಿದುಕೊಂಡಿತು| ಎಂತಹ ಕಲ್ಲುಹೃದಯದವರನ್ನು ಕರಗಿಸುತ್ತೆ ಈ ವೀಡಿಯೋ

ಬಾಲಕನೋರ್ವನಿಗೆ ಕಬ್ಬು ತಿನ್ನೋ ಆಸೆ ಆತನ ಪ್ರಾಣವನ್ನೇ ಕೊನೆಗಾಣಿಸಿತು. ಬರೀ ಒಂದು ಕಬ್ಬು ತಿನ್ನುವ ಆಸೆ 8 ವರ್ಷದ ಬಾಲಕನ ಪ್ರಾಣವನ್ನೇ ಕಸಿದುಕೊಂಡಿದೆ. ಈ ಘಟನೆ ನಡೆದಿರುವುದು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದಲ್ಲಿ ನಿನ್ನೆ ಸಂಜೆಯ…

Entertainment

ಬೈ ಟೂ ಲವ್ ಚಿತ್ರ ತೆರೆಗೆ ಕಂಡ ಎರಡೇ ದಿನದಲ್ಲಿ ನಟ ಧನ್ವೀರ್ ಗೆ ಎದುರಾದ ಸಂಕಷ್ಟ!! ನಟ ಹಾಗೂ ಸ್ನೇಹಿತರ ವಿರುದ್ಧ ಠಾಣೆಯಲ್ಲಿ ದಾಖಲಾಯಿತು ಎಫ್ಐಆರ್

ಸ್ಯಾಂಡಲ್ ವುಡ್ ನ ಕಿರಿಯ ನಟ ಧನ್ವೀರ್ ಮೇಲೆ ಹಲ್ಲೆ ಪ್ರಕರಣದಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಸೆಲ್ಫಿ ವಿಚಾರಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರಿಗೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೆರೆ ಕಂಡಿದ್ದ ಹೊಸ ಚಿತ್ರದ ಖುಷಿಯಲ್ಲಿದ್ದ ನಟನಿಗೀಗ ಸಂಕಷ್ಟ…