ಬಂಟ್ವಾಳ : ವಿವಾಹಿತ ಸಂಬಂಧಿಕ ಮಹಿಳೆಯರ ಜೊತೆ ದೈಹಿಕ ಸಂಪರ್ಕ| ನಂತರ ಹಣಕ್ಕಾಗಿ ಬೇಡಿಕೆ | ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು
ಬಂಟ್ವಾಳ : ಸಂಬಂಧಿಕರ ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ನಂತರ ಹಣಕ್ಕಾಗಿ ಪೀಡಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಈತನನ್ನು ಬಂಟ್ವಾಳದಲ್ಲೇ ಬಂಧಿಸಲಾಗಿದೆ.…










