ಬುಧವಾರ, 4 ನವೆಂಬರ್ 2026

ಹೊಸಕನ್ನಡ ನ್ಯೂಸ್

ಸಾಮಾನ್ಯರಲ್ಲಿ ಅಸಾಮಾನ್ಯರು

ಬುಟ್ಟಿ ತುಂಬಾ ಚಿಲ್ಲರೆ ಹಣವನ್ನು ಶೋರೂಮ್ ಗೆ ನೀಡಿ ತನ್ನ ಕನಸಿನ ಸ್ಕೂಟರನ್ನು ಖರೀದಿಸಿದ ಪುಟ್ಟ ಅಂಗಡಿಯ ಮಾಲೀಕ!

ಪುಟ್ಟ ಅಂಗಡಿಯ ಮಾಲೀಕನೊಬ್ಬ ತನ್ನ ದುಡಿಮೆಯ ಹಣದಲ್ಲಿ ಉಳಿತಾಯ ಮಾಡಿ ಕಾಸು ಕೂಡಿಟ್ಟು ಬ್ರಾಂಡ್ ಮೊಬಿಲಿಟಿ ಸ್ಕೂಟರನ್ನು ಖರೀದಿಸಿದ್ದಾರೆ. ಅದು ಕೂಡಾ ಹೇಗೆ ಅಂತೀರಾ ? ಎಲ್ಲವೂ ನಾಣ್ಯಗಳ ಮೂಲಕ. ಮೂರು ನಾಲ್ಕು ಬುಟ್ಟಿಯಲ್ಲಿ ಚಿಲ್ಲರೆ ಕಾಸನ್ನು ಶೋರೂಮ್…

Interesting

ವಾಟ್ಸಪ್ ನಲ್ಲಿ ‘ಹಾರ್ಟ್ ಇಮೋಜಿ ‘ಕಳುಸಿಸುವವರೇ ಎಚ್ಚರ!|ಅಪ್ಪಿ-ತಪ್ಪಿಯೂ ಈ ಕೆಲಸ ಮಾಡಿದ್ರೆ ಜೈಲು ಶಿಕ್ಷೆ ಖಚಿತ

ಈಗ ಯಾರೂ ತಾನೇ ಸೋಶಿಯಲ್ ಮೀಡಿಯಾ ಬಳಕೆ ಮಾಡದೆ ಇರಲಾರ.ಎಲ್ಲರಲ್ಲೂ ವಾಟ್ಸಪ್, ಇನ್ಸ್ಟಾಗ್ರಾಮ್ ಇದ್ದೇ ಇದೆ. ಇಂತಹ ಚಾಟಿಂಗ್ ಆಪ್ ಗಳು ಇದೆ ಅಂದ ಮೇಲೆ ಇಮೋಜಿಗಳು ಕೂಡ ಇದ್ದೇ ಇರುತ್ತದೆ. ಇದೀಗ ಅಂತೂ ಮೆಸೇಜ್ ಗಳಿಗಿಂತ ಸ್ಟಿಕರ್…

News

ವಿದೇಶ ಸುತ್ತುವ ಕನಸಿಗೆ ರೆಕ್ಕೆ ಕಟ್ಟಲಿದೆ ಭಾರತದ ಅಡ್ವೆಂಚರ್ಸ್ ಓವರ್ ಲ್ಯಾಂಡ್ ಕಂಪನಿ | ಸದ್ಯದಲ್ಲೇ ದೆಹಲಿ ಟು ಲಂಡನ್ ಬಸ್ ಪ್ರವಾಸ | 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ ನಿಮ್ಮದಾಗಿಸಿಕೊಳ್ಳಿ

ದೇಶ ಸುತ್ತೋದು ಹಲವರ ಕನಸು. ಆದರೆ ಆ ಕನಸನ್ನು ನನಸು ಮಾಡಿಕೊಳ್ಳುವವರು ಕೆಲವರು ಮಾತ್ರ. ಆದರೆ ಇಂತಹ ಕನಸಿಗೆ ಬಸ್ ಪ್ರಯಾಣದ ಮೂಲಕ ರೆಕ್ಕೆ ಕಟ್ಟಲಿದೆ ಭಾರತದ ಪ್ರತಿಷ್ಠಿತ ಕಂಪನಿ. ಹೌದು. ದೆಹಲಿಯಿಂದ ಲಂಡನ್‍ವರೆಗೆ ಬಸ್‍ನಲ್ಲಿ ಪ್ರಯಾಣಿಸುವಂತಹ ನೂತನ…

latest

ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ| ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕ

ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 65 ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದೆ. ಫೆ.18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು…

Interesting

ಶ್ರೀಕೃಷ್ಣನಿಂದ ಪ್ರಭಾವಿತರಾಗಿ ದೇವಾಲಯವನ್ನು ನಿರ್ಮಿಸಿದ ಮುಸ್ಲಿಂ ಉದ್ಯಮಿ !! |ಜಾರ್ಖಂಡ್ ನಲ್ಲಿ ತಲೆಯೆತ್ತಿದೆ 42 ಲಕ್ಷ ವೆಚ್ಚದ ಭವ್ಯ ಶ್ರೀಕೃಷ್ಣ ಮಂದಿರ | ಕೋಮು ಸಾಮರಸ್ಯ ಸಾರುವ ಈ ಘಟನೆ ಅದೆಷ್ಟೋ ಮಂದಿಗೆ ಪ್ರೇರಣೆ

ರಾಂಚಿ:ಮನುಷ್ಯನ ಜಾತಿ, ಪೂಜಿಸಲ್ಪಡುವ ದೇವರು ಯಾವುದಾದರೇನು ಆತನ ಮನಸ್ಸು ಪರಿಶುದ್ಧವಾಗಿದ್ದರೆ ಸಾಕು.ಜಾತಿ, ಧರ್ಮ ಕೇವಲ ಒಂದು ನಂಬಿಕೆ ಅಷ್ಟೇ ಎಲ್ಲರ ಮೈಯಲ್ಲೂ ಹರಿದಾಡುತ್ತಿರುವುದು ಒಂದೇ ಬಣ್ಣದ ರಕ್ತ.ಇದೇ ರೀತಿ ಸಮಾನತೆ ಸಾರುವಂತೆ ಮುಸ್ಲಿಂ ಉದ್ಯಮಿಯೋರ್ವರು ಶ್ರೀಕೃಷ್ಣನಿಂದ ಪ್ರಭಾವಿತರಾಗಿ ದೇವಾಲಯವನ್ನು…

latest

ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ

ಹಿಜಾಬ್ ವಿವಾದ ಈಗ ಹಿಜಾಬ್ vs ಸಿಂಧೂರಕ್ಕೆ ತಿರುಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂದು ನಡೆದಿದೆ. ಇಂಡಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ…

Karnataka State Politics Updates

ಹಿಜಾಬ್ ವಿವಾದ : ” ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ” ಎನ್ನುವವರ ಅಜ್ಜಂದಿರು ಭಾರತದ ಬದಲು ಪಾಕಿಸ್ತಾನವನ್ನೇ ಆಯ್ಕೆ ಮಾಡಿ ಹೋಗಬಹುದಿತ್ತಲ್ವಾ!!!

ನವದೆಹಲಿ : ಹಿಜಾಬ್ ವಿವಾದ ರಾಷ್ಟ್ರಾದ್ಯಂತ ಹರಡಿದೆ. ಈ ವಿವಾದದ ಬಗ್ಗೆ ಹಲವಾರು ಕಡೆಯಿಂದ ಹಲವು ಹೇಳಿಕೆಗಳು ಬರುತ್ತಲೇ ಇದೆ. ಹೈಕೋರ್ಟ್ ಶಾಲಾ ಕಾಲೇಜಿನಲ್ಲಿ ಧಾರ್ಮಿಕ ಆಚರಣೆ ಸಲ್ಲದು ಮುಂದಿನ ತೀರ್ಪು ಬರುವವರೆಗೂ ಅಂತಾ ಹೇಳಿದರೂ ಕಾನೂನಿನ ಮಾತಿಗೂ…

ಅಡುಗೆ-ಆಹಾರ

ಸುಳ್ಯ:ಕುಕ್ಕರ್ ಸ್ಫೋಟಗೊಂಡು ಅಪಾಯದಿಂದ ಪಾರಾದ ಗೃಹಿಣಿ!! ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ಮಹಿಳೆಯರೇ ಎಚ್ಚರ

ಸುಳ್ಯ: ಮುಂಜಾನೆಯ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟು ಇನ್ನೇನು ವಿಷಲ್ ಆಗುವ ಹೊತ್ತಿಗಾಗಲೇ ಕುಕ್ಕರ್ ಸ್ಫೋಟಗೊಂಡಿದ್ದು, ಗೃಹಿಣಿಯೋರ್ವರು ಅಪಾಯದಿಂದ ಪಾರಾದ ಘಟನೆ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿಂದ ವರದಿಯಾಗಿದೆ. ಕಳಂಜ ನಿವಾಸಿ ವಾಸುದೇವ ಆಚಾರ್ಯ ಎಂಬವರ ಮನೆಯಲ್ಲಿ…

Entertainment

ಅಬ್ಬಬ್ಬಾ! ನಟಿ ಸನ್ನಿಲಿಯೋನ್ ಪಾನ್ ಕಾರ್ಡ್ ಬಳಸಿ 2000 ರೂಪಾಯಿ ಸಾಲ ಪಡೆದ ಭೂಪ!!!

ಸನ್ನಿಲಿಯೋನ್ ಯಾರಿಗೆ ತಾನೇ ಗೊತ್ತಿಲ್ಲ‌ ಹೇಳಿ ? ನೀಲಿ ಚಿತ್ರಗಳಲ್ಲಿ ನಟಿಸಿ ಸಖತ್ ಹೆಸರು ಮಾಡಿದ ನಟಿ. ನಂತರ ಬಾಲಿವುಡ್ ಗೆ ಎಂಟ್ರಿ ಕೊಟ್ಟು ಮೈ ತೋರಿಸುವಂತಹ ಚಿತ್ರಗಳಲ್ಲಿ ನಟಿಸಿ ಮಿಂಚಿದ್ದಾರೆ. ಇಂತಿಪ್ಪಾ ಸ್ಟಾರ್ ನಟಿಯ ಪ್ಯಾನ್ ಕಾರ್ಡ್…

International

ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಮನೆಯ ನೆಲಮಾಳಿಗೆಯ ಕತ್ತಲೆ ಕೋಣೆಯಲ್ಲಿ ಪತ್ತೆ !! | ಇದರ ಹಿಂದಿರುವ ಕಾರಣ ಮಾತ್ರ ನಿಗೂಢ

ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿಯೋರ್ವಳು ಮೆಟ್ಟಿಲುಗಳ ಕೆಳಗಿರುವ ಕತ್ತಲೆ ಕೋಣೆಯಲ್ಲಿ ಪತ್ತೆಯಾಗಿರುವ ಅಚ್ಚರಿ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. 6 ವರ್ಷದ ಬಾಲಕಿಯನ್ನು ಕಿಂಬರ್ಲಿ ಮತ್ತು ಕಿರ್ಕ್ ಎಂಬವರು ನೋಡಿಕೊಳ್ಳುತ್ತಿದ್ದರು. ಆದರೆ ಅವರನ್ನು ಕಳೆದುಕೊಂಡ ನಂತರ…