ಬುಧವಾರ, 4 ನವೆಂಬರ್ 2026

ಹೊಸಕನ್ನಡ ನ್ಯೂಸ್

Karnataka State Politics Updates

ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಶಬ್ದ ನಿರ್ಬಂಧ ಆದೇಶ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ!!!

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ‘ ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ, ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನು ಬಳಸದಂತೆ ನಿರ್ಬಂಧ ವಿಧಿಸಿದ್ದ‌ ಆದೇಶವನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂಬುದಾಗಿ ತಿಳಿಸಿದೆ.…

latest

ಫ್ಯಾಕ್ಟ್ ಚೆಕ್ | ಬಾಲಕಿ ಹಿಂದೆ ಓಡುತ್ತಿರುವ ಪತ್ರಕರ್ತನ ವೀಡಿಯೋ| ಟ್ರೋಲ್ ಗೊಳಗಾದ ವೀಡಿಯೋ ಪೂರ್ಣ ಸತ್ಯವಲ್ಲ| ವೀಡಿಯೋ ಬಗ್ಗೆ ಅಸಲಿ ಮಾಹಿತಿ ಇಲ್ಲಿದೆ!

ನಿನ್ನೆಯಷ್ಟೇ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಒಳಪಟ್ಟಿತ್ತು. ಅದೇನೆಂದರೆ ಹಿಜಾಬ್ ಧರಿಸಿದ ಪುಟ್ಟ ಬಾಲಕಿಯ ಹಿಂದೆ ಓಡಿದ ಪತ್ರಕರ್ತ ಎಂದು. ಬಾಲಕಿಗೆ ವರದಿಗಾರರು ತೊಂದರೆ ಕೊಡುತ್ತಿದ್ದಾರೆ ಎಂದು ಟ್ರೋಲ್ ಆಗಿತ್ತು. ಆದರೆ ಈ ಹೇಳಿಕೆಗೆಲ್ಲಾ ಸಾಮಾಜಿಕ…

Breaking Entertainment News Kannada

ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಾಲಿವುಡ್ ನಟಿ !! | ಹಾಟ್ ಬೆಡಗಿ ರಾಖಿ ಸಾವಂತ್ ಪತಿ ರಿತೇಶ್ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಬಾಲಿವುಡ್ ನಲ್ಲಿ ಇತ್ತೀಚೆಗೆ ವಿಚ್ಛೇದನ ಪರ್ವವೇ ನಡೆಯುತ್ತಿದೆ. ಈ ಸಾಲಿಗೆ ಮತ್ತೊಬ್ಬ ಬಾಲಿವುಡ್ ನಟಿ ಸೇರ್ಪಡೆಗೊಂಡಿದ್ದಾರೆ. ಹಾಟ್ ಬೆಡಗಿ ರಾಖಿ ಸಾವಂತ್, ರಿತೇಶ್ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಪತಿ ರಿತೇಶ್ ಅವರಿಂದ ತಾವು ಬೇರ್ಪಟ್ಟಿರುವ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ!

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ. ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪರಿಷತ್…

ದಕ್ಷಿಣ ಕನ್ನಡ

ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಅರ್ಜಿದಾರರ ಪರವಾಗಿ ದೇವದತ್…

latest

ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ ಪೊಲೀಸರ ಆಗಮನ

ಸುಳ್ಯ:ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕಾರಣವಾದ ಹಿಜಾಬ್ ವಿವಾದವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೂ ಇಂದು ಕಾಲಿಟ್ಟಿದೆ. ಇಲ್ಲಿನ ನೆಹರು ಮೆಮೋರಿಯಲ್ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದಾಗ ಶಾಲಾಡಳಿತ ಅನುಮತಿ ನಿರಾಕರಿಸಿದ್ದು ಸ್ಥಳಕ್ಕೆ ಪೊಲೀಸರು…

News

ನಿಮ್ಮ ಮೊಬೈಲ್ ನಂಬರ್ ನೋಂದಣಿಯಾಗದಿದ್ದರೂ ಸುಲಭವಾಗಿ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಬಹುದು !! | ಇಲ್ಲಿದೆ ಆ ಕುರಿತು ಮಾಹಿತಿ

ಆಧಾರ್ ಕಾರ್ಡ್ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಆದರೆ ಎಲ್ಲರೂ ಆಧಾರ್ ಗೆ ಮೊಬೈಲ್ ನಂಬರ್ ನೊಂದಾಯಿಸಿಕೊಂಡಿರುವುದಿಲ್ಲ. ಮೊಬೈಲ್ ನಂಬರ್ ನೋಂದಾಯಿಸದ ಕಾರಣದಿಂದಾಗಿ, ಆಧಾರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡುವುದು ಸಾಧ್ಯವಾಗುವುದಿಲ್ಲ. ಆದರೆ, ಈಗ ನೀವು ನೋಂದಾಯಿತ ಮೊಬೈಲ್ ಸಂಖ್ಯೆ…

ದಕ್ಷಿಣ ಕನ್ನಡ

ಮೂಲ್ಕಿ : ಪಾವಂಜೆ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ !!! ಸ್ಥಳೀಯರ ಸಹಾಯದಿಂದ ಮೃತದೇಹ ಪತ್ತೆ

ಮೂಲ್ಕಿ : ಪಾವಂಜೆ ಸೇತುವೆ ಮೇಲೆ‌ ಬೈಕ್ ನಿಲ್ಲಿಸಿ‌ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಫೆ.16) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ…

latest

ವಾಹನ ಸವಾರರೇ ಇತ್ತ ಗಮನಿಸಿ : ಇನ್ನು ಮುಂದೆ ಬೈಕ್ ನಲ್ಲಿ ತೆರಳೋದಕ್ಕೆ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ | ಕೇಂದ್ರ ಸರಕಾರ

ನವದೆಹಲಿ : ದ್ವಿಚಕ್ರ ವಾಹನದಲ್ಲಿ‌ ಹಿಂಬದಿ ಸವಾರಿ ಮಾಡುವ ಮಕ್ಕಳು ಇನ್ನು ಮುಂದೆ ಹೆಲ್ಮೆಟ್ ಬಳಸುವುದನ್ನು ಕೇಂದ್ರ ಸರಕಾರ ಕಡ್ಡಾಯ ಮಾಡಿದೆ. ಮಕ್ಕಳ‌ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಸರಕಾರ ಹೆಲ್ಮೆಟ್ ತಯಾರಿಕರಿಗೆ ಸೂಚಿಸಿದೆ. ಈ ಹೊಸ ನಿಯಮದ…

International

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಮಾಡೆಲ್ ತಂಗಿಯನ್ನು ಉಸಿರುಗಟ್ಟಿಸಿ ಕೊಂದ ಅಣ್ಣ| 3 ವರ್ಷಗಳ ಬಳಿಕ ನ್ಯಾಯಾಲಯದಿಂದ ಬಿಡುಗಡೆ| ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ವಿಫಲ

ಮಾಡೆಲ್ ಒಬ್ಬಳನ್ನು ಕೊಲೆ‌ ಮಾಡಿದ ಪ್ರಕರಣದ ಆರೋಪಿಯನ್ನು ಅಂದರೆ ಆಕೆಯ ಸಹೋದರನನ್ನು ಮೂರು ವರ್ಷಗಳ ಬಳಿಕ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಲಾಹೋರ್ ಹೈಕೋರ್ಟ್ ನ ಮುಲ್ತಾನ್ ಪೀಠವು ಮಾಡೆಲ್ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಖಂಡಿಲ್ ಬಲೂಚ್ ( 25)…