ಬುಧವಾರ, 4 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಕುಡಿದ ನಶೆಯಲ್ಲಿ 112 ಗೆ ಕರೆ ಮಾಡಿದ ವ್ಯಕ್ತಿ | ಪೊಲೀಸರು ಬಂದಾಗ ಆತ ಹೇಳಿದ್ದಾದರೂ ಏನು? ಈತ ಕೊಟ್ಟ ಕಾರಣ ಕೇಳಿದರೆ ಹೈರಾಣಾಗುವುದು ಖಂಡಿತ

ಪೊಲೀಸ್, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ನಂತಹ ವಿವಿಧ ಸೇವೆಗಳಿಗೆ ಒಂದೇ ತುರ್ತು ಸಹಾಯವಾಣಿ ಸಂಖ್ಯೆಯಾಗಿದೆ. ಎಮರ್ಜೆನ್ಸಿ ನಂಬರ್ 112. ಈ ಸಂಖ್ಯೆಗೆ ಬರುವಂತಹ ಅನೇಕ ಕರೆಗಳಲ್ಲಿ ಮಿಸ್ ಡಯಲ್ , ಪ್ರಾಂಕ್ ಕಾಲ್, ನಿಂದನಾ ಕರೆಗಳು ಹೆಚ್ಚಿರುತ್ತದೆ. ಈಗ…

ದಕ್ಷಿಣ ಕನ್ನಡ

ಬಿ.ಸಿರೋಡ್ :ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿ!! ಪ್ರಯಾಣಿಕರಿಗೆ ಗಾಯ-ಆಸ್ಪತ್ರೆಗೆ ದಾಖಲು

ಬಿ.ಸಿ ರೋಡ್:ಪ್ರಯಾಣಿಕರನ್ನು ಹೊತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾತ್ರಿ ಸಂಚಾರದ ಖಾಸಗಿ ಬಸ್ಸು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪ ನಡೆದಿದೆ. ತುಂಬೆ ಬಿಎ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ…

Entertainment

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ವಯೋಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ‌. ಸುಮಾರು ಎರಡು ವರ್ಷಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದರು. ಇವತ್ತು ಸಂಜೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ…

ಬೆಂಗಳೂರು

ಮಗಳನ್ನು ಕಿಡ್ನಾಪ್ ಮಾಡಿದ ಅಪ್ಪ| ನವವಧು ಗಂಡನ ತೆಕ್ಕೆಯಲ್ಲಿರುವಾಗಲೇ ಎಳೆದುಕೊಂಡ ಹೋದ ತಂದೆ| ಗಂಡನಿಂದ ದೂರು ದಾಖಲು

ಎರಡು ವರ್ಷಗಳಿಂದ ಪ್ರೀತಿಸಿ, ಮನೆಯವರ ವಿರೋಧದ ನಡುವೆ ಮದುವೆಯಾದ ಹುಡುಗಿಯನ್ನು ಪ್ರೇಮಿಗಳ ದಿನಾಚರಣೆಯಂದೆ ಹುಡುಗಿಯ ಅಪ್ಪನೇ ಕಿಡ್ನಾಪ್ ಮಾಡಿದ ಆರೋಪ ಕೇಳಿ ಬಂದಿದೆ. ನಿಖಿಲ್ ರಾಜ್ ಎಂಬ ಯುವಕ ಮಹಿಮಾ ಎಂಬಾಕೆಯನ್ನು ಕಳೆದ ಎರಡು ವರ್ಷದಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು.…

latest

ಇಂದಿನಿಂದ ಪ್ಲಾಸ್ಟಿಕ್ ಸಂಪೂರ್ಣ ಬ್ಯಾನ್!

ನವದೆಹಲಿ : ಪರಿಸರಕ್ಕೆ ಹಾನಿ ಮಾಡುವ ಏಕ ಬಳಕೆಯ ಪ್ಲಾಸ್ಟಿಕ್ ಇಂದಿನಿಂದ ನಿಷೇಧವಾಗಲಿದ್ದು, ಅದರ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯಲ್ಲಿ ತೊಡಗಿರುವ ಎಲ್ಲರಿಗೂ ಕೇಂದ್ರ ಮಾಲಿನ್ಯ ಮಂಡಳಿ ( CPCB) ಸೂಚನೆ ನೀಡಿದೆ. ಏಕಬಳಕೆಯ ಪ್ಲಾಸ್ಟಿಕ್ ಗಳು…

latest

ಉನ್ನತ ಶಿಕ್ಷಣ ಕೊಡಿಸುವುದಾಗಿ ಯುವತಿಯನ್ನು ಪರವೂರಿಗೆ ಕರೆತಂದ ಆರೋಪಿ| ಸಿಸಿಟಿವಿ ಅಳವಡಿಸಿ ಸತತ ಆರು ವರ್ಷದಿಂದ ನಿರಂತರ ಅತ್ಯಾಚಾರಗೈದ ಪಾಪಿ|ಯುವತಿಯ ಪತ್ತೆ ಕಥೆಯೇ ರೋಚಕ

ಯುವತಿಯೊಬ್ಬಳಿಗೆ ಮೋಸ ಮಾಡಿ ಆಕೆಯನ್ನು ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಲಕ್ನೋಗೆ ಕರೆ ತಂದಿದ್ದ ಆರೋಪಿಯೋರ್ವ ಬೆಡ್ ರೂಮಿನಲ್ಲಿ ಸಿಸಿಟಿವಿ ಅಳವಡಿಸಿ ಬೆದರಿಸಿ ಅತ್ಯಾಚಾರ ಮಾಡಿದ್ದಾನೆ. ಸತತ ಆರು ವರ್ಷಗಳಿಂದ ಯುವತಿಯನ್ನು ಒತ್ತೆಯಾಳನ್ನಾಗಿಸಿದ್ದಾನೆ ಈ ಆರೋಪಿ. ನಕಲಿ ಅಂಕಪಟ್ಟಿ ತಯಾರಿ…

Entertainment

ರಂಗು ರಂಗಿನ ಪ್ರಪಂಚ ಬಿಟ್ಟು ಟ್ರಕ್ ಡ್ರೈವರ್ ಹುದ್ದೆ ಆಯ್ಕೆ ಮಾಡಿದ ಮಾಡೆಲ್!!!ಈಕೆಯ ಈ ಸಾಧನೆ ಇನ್ನೊಬ್ಬರಿಗೆ‌ ಸ್ಪೂರ್ತಿ

ಈಗಿನ ಕಾಲದಲ್ಲಿ ಮಹಿಳೆಯರು ಕೂಡಾ ಗಂಡಸರಿಗೆ ಸರಿಸಮಾನರಾಗಿ ಕೆಲಸ ಮಾಡುತ್ತಾರೆ. ಕೆಲವೊಂದು ಕೆಲಸ ಮಹಿಳೆಯರ ಕೈಯಲ್ಲಿ ಮಾಡೋಕೆ ಆಗಲ್ಲ ಅಂತ ಹೇಳ್ತಿದ್ದವರೆಲ್ಲಾ ಈಗ ಮೂಗಿನ ಮೇಲೆ ಬೆರಳಿಡಬೇಕು ಅಂತಹ ಕೆಲಸಗಳನ್ನು ಮಾಡುತ್ತಾರೆ ಮಹಿಳೆಯರು. ಉದಾಹರಣೆಗೆ ಟ್ರಕ್ ಓಡಿಸುವುದು. ಈ…

News

ಮಗ ಗುಟ್ಕಾ ತಿಂದ ಎಂಬ ಕಾರಣಕ್ಕೆ ಖಾರ ಮಸಾಲೆ ರುಬ್ಬಿ ಮಗನ ಮುಖಕ್ಕೆ ಹಚ್ಚಿದ ತಾಯಿ !!

ಮಕ್ಕಳು ತಪ್ಪು ಮಾಡುವುದು ಸಹಜ. ಆದರೆ ಅದನ್ನು ಸರಿಯಾದ ಮಾರ್ಗದಲ್ಲಿ ತಿದ್ದಿ ಮುಂದೆ ನಡೆಸುವುದು ಪೋಷಕರ ಕರ್ತವ್ಯವಾಗಿರುತ್ತದೆ. ಆದರೆ ಇಲ್ಲೊಬ್ಬ ತಾಯಿ ಮಗ ಗುಟ್ಕಾ ತಿಂದ ಎಂದು ಖಾರ ಮಸಾಲೆ ರುಬ್ಬಿ ಆತನ ಮುಖಕ್ಕೆ ಹಚ್ಚಿದ ಘಟನೆಯೊಂದು ಬೆಂಗಳೂರಿನ…

Education

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ…

Interesting

ಮಾಜಿ ಪ್ರಧಾನಿಯ ಮಗಳಿಗೆ ದೃಷ್ಟಿ ನೀಡಿದ ಭಾರತದ ಆಯುರ್ವೇದ |ಎಲ್ಲಿಯೂ ಯಶಸ್ಸು ಕಾಣದ ಚಿಕಿತ್ಸೆ ಇಲ್ಲಿ ಯಶಸ್ವಿಯಾಗಿದೆ |ಭಾರತವನ್ನು ಕೊಂಡಾಡಿದ ಕೀನ್ಯಾ

ಜಗತ್ತು ಅದೆಷ್ಟೇ ಮುಂದುವರಿದರು ಪುರಾತನದ ಸಂಸ್ಕೃತಿ ಸಂಪ್ರದಾಯ ಪದ್ಧತಿ ಅಚ್ಚಳಿಯಾಗಿ ಉಳಿದಿದೆ.ಚಿಕಿತ್ಸೆಯ ವಿಷಯಕ್ಕೆ ಬಂದರೆ ಇಂಗ್ಲಿಷ್ ಮದ್ದುಗಳನ್ನೇ ಖರೀದಿಸೋರು ಅಧಿಕವೆಂದೇ ಹೇಳಬಹುದು.ಆದ್ರೆ ಕಾಲ ಬದಲಾದರೂ ಆಯುರ್ವೇದ ಮಾತ್ರ ಚಿರವಾಗಿರುತ್ತೆ. ಅದೆಷ್ಟೋ ಆಧುನಿಕ ವೈದ್ಯರಿದ್ದರು ಪುರಾತನ ವೈದ್ಯ ಪದ್ಧತಿಯೇ ಉತ್ತಮ.…