ಮಂಗಳೂರು : ಮುಕ್ಕ ಬಳಿ ಮೀನು ಸಾಗಾಟದ ಲಾರಿ ಪಲ್ಟಿ!!!
ಮುಲ್ಕಿ : ಮೀನು ಸಾಗಾಟದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಪಲ್ಟಿಯಾಗಿದೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ಸಂಚಾರ ಇದರಿಂದ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸಂಚಾರಕ್ಕೆ…










