ಮಂಗಳವಾರ, 3 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಬಜ್ಪೆ:ರಾತ್ರಿ ಉಂಡು ಮಲಗಿದ್ದ ಸಹೋದರಿಯರಿಬ್ಬರು ನಾಪತ್ತೆ!! ತಡರಾತ್ರಿ ಬೆಳಕಿಗೆ ಬಂದ ಘಟನೆ-ಬಜ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು

ಬಜ್ಪೆ: ಠಾಣಾ ವ್ಯಾಪ್ತಿಯ ಕೊಂಚಾರ್ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದ ಇಬ್ಬರು ಸಹೋದರಿಯರು ಕಾಣೆಯಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮುಬೀನ(22) ಹಾಗೂ ಬುಶ್ರಾ(21)ಎಂದು ಗುರುತಿಸಲಾಗಿದೆ. ಫೆಬ್ರವರಿ 07 ರ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಚಲಿಸುತ್ತಿದ್ದ ಗೂಡ್ಸ್ ವಾಹನ ಬೆಂಕಿಗಾಹುತಿ!! ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಘಟನೆ

ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಇಂದು ಸಂಜೆ ವೇಳೆ ಗೂಡ್ಸ್ ವಾಹನವೊಂದಕ್ಕೆ ಬೆಂಕಿ ಹಿಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಬೆದ್ರೋಡಿ ತಲುಪುತ್ತಿದ್ದಂತೆ ಬೆಂಕಿ ಹಿಡಿದ ಪರಿಣಾಮ ವಾಹನವು…

ಬೆಂಗಳೂರು

ರಾಜ್ಯಾದ್ಯಂತ ಶಾಲೆ ಪ್ರಾರಂಭದ ಬಗ್ಗೆ ಸಿಎಂ ಬಸವರಾ ಬೊಮ್ಮಾಯಿ ಮಹತ್ವದ ಮಾಹಿತಿ | ಮೊದಲನೇ ಹಂತದಲ್ಲಿ ಸೋಮವಾರದಿಂದ 8-10 ನೇ ತರಗತಿಯವರಿಗೆ ಶಾಲೆ ಆರಂಭ| ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜು ಪ್ರಾರಂಭ

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ…

ಕೃಷಿ

ಕೃಷಿಕರೇ ಕೇಂದ್ರದ ಈ ಯೋಜನೆಗಳಡಿ ಗೊಬ್ಬರ, ಬೀಜ ಮತ್ತು ಟ್ರ್ಯಾಕ್ಟರ್‌ಗಳನ್ನು ಅರ್ಧ ಬೆಲೆಗೆ ಖರೀದಿಸಿ!! | ಇಲ್ಲಿದೆ ಈ ಯೋಜನೆಗಳ ಕುರಿತು ಮಾಹಿತಿ

ಕೇಂದ್ರ ಸರ್ಕಾರ ಕೃಷಿಕರಿಗಾಗಿ ಅದೆಷ್ಟೋ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಮುಖ ಯೋಜನೆಯೆಂದರೆ ಅದು ಪ್ರಧಾನಮಂತ್ರಿ ಕಿಸಾನ್ ಯೋಜನೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹೊರತಾಗಿ, ಸರ್ಕಾರವು ಇಂತಹ ಅನೇಕ ಯೋಜನೆಗಳನ್ನು ನಡೆಸುತ್ತಿದೆ, ಇದರಲ್ಲಿ ರೈತರಿಗೆ ಅನೇಕ ಪ್ರಯೋಜನಗಳನ್ನು…

Education

ಹಿಜಾಬ್ ವಿವಾದ ಪ್ರಕರಣ : ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ| ಸೋಮವಾರ ಮುಂದಿನ ವಿಚಾರಣೆ ನಡೆಸುತ್ತೇವೆ – ಸಿಜೆ

ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ‌ ಕುಂದಾಪುರದ ಭಂಡಾರ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಹಿಜಾಬ್ ಧರಿಸಿದವರ ಪ್ರವೇಶ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿಗೊಳಿಸಿ ಫೆ.5 ರಂದು ಸರಕಾರ ಹೊರಡಿಸಿರುವ ಆದೇಶ…

latest

ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ|ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನಡೆಯಲಿದೆ ನೇಮಕಾತಿ

ಬೆಂಗಳೂರು :ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನೇಮಕಾತಿ ನಡೆಯಲಿದೆ. ಬ್ಯಾಂಕುಗಳಲ್ಲಿ ಖಾಲಿ ಇರುವ 41,177 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್…

News

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ !! | ವಕೀಲ ಕಪಿಲ್ ಸಿಬಲ್ ಅವರ ಮನವಿಗೆ ಹೈಕೋರ್ಟ್ ತೀರ್ಪು ಬರುವವರೆಗೂ ಕಾದು ನೋಡೋಣ ಎಂದ ಸುಪ್ರೀಂಕೋರ್ಟ್

ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್‌-ಕೇಸರಿ ಶಾಲು ವಿವಾದ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಿಜಾಬ್‌ ವಿವಾದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ಮನವಿ ಮಾಡಿದ್ದಾರೆ. ಈ…

Karnataka State Politics Updates

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ ತೀವ್ರಗೊಂಡ…

News

ಜಿಯೋ ಬಳಕೆದಾರರಿಗೆ ಸಿಹಿ ಸುದ್ದಿ!! | ಈ ಕಡಿಮೆ ದರದ ಯೋಜನೆಯಿಂದ ಪ್ರತಿದಿನ 1GB ಡಾಟಾದೊಂದಿಗೆ ಅನಿಯಮಿತ ಕರೆಯ ಲಾಭ ಪಡೆಯಿರಿ

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಪ್ರಯೋಜನಗಳನ್ನು ನೀಡುವ ಅನೇಕ ರಿಚಾರ್ಜ್ ಪ್ಲಾನ್ ಗಳನ್ನು ಈಗಾಗಲೇ ಪರಿಚಯಿಸಿದೆ. ಅನೇಕ ಅಗ್ಗದ ಯೋಜನೆಗಳಲ್ಲಿ ನೀವು ಬೊಂಬಾಟ್ ಸೌಲಭ್ಯಗಳನ್ನು ಪಡೆಯಬಹುದು. ಇದರಲ್ಲಿ ಹೆಚ್ಚಿನ ಡೇಟಾ ಮತ್ತು ಅನಿಯಮಿತ ಕರೆ…

latest

ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಂತರಾಷ್ಟ್ರೀಯ ಪ್ರಯಾಣದ ಮಾರ್ಗಸೂಚಿ ಬದಲಾವಣೆ

ಕೇಂದ್ರ ಆರೋಗ್ಯ ಸಚಿವಾಲಯವು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಫೆ.14 ರಿಂದ ಅನ್ವಯವಾಗುವಂತೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಅಪಾಯದಲ್ಲಿರುವ ಹಾಗೂ ಉಳಿದ ದೇಶಗಳ ಗಡಿರೇಖೆಗಳನ್ನು ಹೊಸ ಮಾರ್ಗಸೂಚಿಯಲ್ಲಿ ತೆಗೆದು ಹಾಕಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಈ ಹಿಂದೆ ಕಡ್ಡಾಯ ಮಾಡಿದ್ದ 7 ದಿನಗಳ…