ಮಂಗಳವಾರ, 3 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಹಿಜಾಬ್ ವಿವಾದ : ಸಹೋದರಿಯರಿಗೆ ಈ ಹೋರಾಟದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ ಓವೈಸಿ

ಕರ್ನಾಟಕದಲ್ಲೆಡೆ ಹಿಜಾಬ್ ವಿವಾದ ಹೆಚ್ಚಾಗುತ್ತಿದ್ದು, ಹಿಂಸಾಚಾರ ರೂಪ ಪಡೆದುಕೊಂಡಿದೆ. ಇದರ ನಡುವೆ ಆಲ್ ಇಂಡಿಯಾ AIMM ನಾಯಕ ಅಸಾದುದ್ದೀನ್ ಓವೈಸಿ ಸಹೋದರಿಯರು ಈ ಹೋರಾಟದಲ್ಲಿ ಯಶಸ್ವಿಯಾಗಲಿ ಎಂದು ಹೇಳಿದ್ದಾರೆ. ಜನರು ತಮ್ಮ ದ್ವೇಷ ಸಾಧಿಸುವ ಮತ್ತು ಗುಂಡಿನ ದಾಳಿ…

latest

ಮಂಡ್ಯ ಒಂದೇ ಕುಟುಂಬದ ಐವರ ಸಾಮೂಹಿಕ ಹತ್ಯೆ ಪ್ರಕರಣ| ತಂಗಿ ಗಂಡನ ವ್ಯಾಮೋಹಕ್ಕೆ ಬಿದ್ದು ಮಾರಣಹೋಮ ನಡೆಸೇ ಬಿಟ್ಟಳು ಹಂತಕಿ|

ಮಂಡ್ಯ : ಸಕ್ಕರೆ ನಾಡು ಮಂಡ್ಯವನ್ನೇ ಬೆಚ್ಚಿಬೀಳಿಸಿದ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಪ್ಪನ ಮಗಳಿಂದಲೇ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ ಗಂಡನ ವ್ಯಾಮೋಹ ಆಕೆಯನ್ನು ಈ ಕೊಲೆ ಮಾಡಲು ಪ್ರೇರೇಪಿಸಿದೆ.…

ದಕ್ಷಿಣ ಕನ್ನಡ

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | ಹಿರಿಯ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ಮಂಗಳೂರು : ಇಂಟರ್ನ್ ಶಿಪ್ ಗೆಂದು ಬಂದ ಕಾನೂನು ವಿದ್ಯಾರ್ಥಿನಿ ಮೇಲೆ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ವಕೀಲ ರಾಜೇಶ್ ಭಟ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹಿರಿಯ ವಕೀಲ‌ ಕೆ.ಎಸ್.ಎನ್. ರಾಜೇಶ್ ಭಟ್…

News

ಹಿಂಸಾತ್ಮಕ ರೂಪ ಪಡೆದ ಹಿಜಾಬ್-ಕೇಸರಿ ವಿವಾದ!! ಸ್ನೇಹಿತೆಗೆ ಬಲವಂತವಾಗಿ ಕೇಸರಿ ತೊಡಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಚೂರಿ ಇರಿತ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದ ನೆರೆಯ ಕೊಡಗು ಜಿಲ್ಲೆಗೂ ಕಾಲಿಟ್ಟಿದ್ದು ಚೂರಿ ಇರಿತದ ಮೂಲಕ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರದ ಕಾಲೇಜೊಂದರಲ್ಲಿ ಕೇಸರಿ ಧರಿಸಲು ಒತ್ತಾಯ ಮಾಡಿದ ಎಂಬ ಕಾರಣಕ್ಕೆ ಅಂತಿಮ ಪದವಿ…

ದಕ್ಷಿಣ ಕನ್ನಡ

ಮಂಗಳೂರು:ಮಧ್ಯರಾತ್ರಿ ಎಟಿಎಂ ಕಳವಿಗೆ ಯತ್ನ!! ಮಂಗಳೂರು ಪೊಲೀಸರ ಕಾರ್ಯಾಚರಣೆ- ಆರೋಪಿ ರೆಡ್ ಹಾಂಡ್ ಆಗಿ ಬಲೆಗೆ

ಮಂಗಳೂರು:ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಎಟಿಎಂ ಕಳವಿಗೆ ಯತ್ನಿಸುತ್ತಿದ್ದ ಕಳ್ಳನೊಬ್ಬನನ್ನು ಮಂಗಳೂರು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಬಚ್ಚನಲ್ಲಿಯ ಬೀರಪ್ಪ ಎಂದು ಗುರುತಿಸಲಾಗಿದ್ದು, ಈತ ನಿನ್ನೆ ರಾತ್ರಿ ಸುಮಾರು ಎರಡು ಗಂಟೆಯ ಹೊತ್ತಿಗೆ ಎಟಿಎಂ…

ದಕ್ಷಿಣ ಕನ್ನಡ

ಓನ್ಲೈನ್ ಲಿಂಕ್ ಮೂಲಕ ಹಣ ಕಳೆದುಕೊಂಡ ಮಂಗಳೂರಿನ ವ್ಯಕ್ತಿ | ಮಾತಲ್ಲೇ ಮೋಡಿ ಮಾಡಿ, ಬ್ಯಾಂಕ್ ಖಾತೆಯ ಹಣ ಎಗರಿಸಿದ ಚಾಲಾಕಿ ಮಾತುಗಾರ!!!

ಮಂಗಳೂರು : ನಗರದ ಮರೋಳಿಯ ಬ್ಯಾಂಕ್ ವೊಂದರಲ್ಲಿ ಖಾತೆ ಹೊಂದಿದ ವ್ಯಕ್ತಿಯೊಬ್ಬರು ಆನ್ಲೈನ್ ನಲ್ಲಿ ವಸ್ತುವೊಂದನ್ನು ಆರ್ಡರ್ ಮಾಡಲು ಹೋಗಿ 45,000 ರೂ. ಕಳೆದುಕೊಂಡ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸ್ನ್ಯಾಪ್ ಡೀಲ್ ಆನ್ಲೈನ್ ಆ್ಯಪ್ ನಲ್ಲಿ ಟೀ ಕಪ್…

latest

ಹಿಜಾಬ್ ಧರಿಸಿಕೊಂಡು ಅಶ್ಲೀಲ ವಿಡಿಯೋ ಶೂಟಿಂಗ್ | ಬಾನಿಗಳಿಂದ ಬೆದರಿಕೆ !

ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನಿಗಳದ್ದೇ ಕಾರುಬಾರು. ಮಹಿಳೆಯರಂತೂ ಈ ತಾಲಿಬಾನಿಗಳ ಹಿಡಿತದಿಂದ ಹೊರಬರಲಾಗುವುದಿಲ್ಲ. ಈ ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಳ್ಳುವ ಮುನ್ನ ಎಲ್ಲಾ ಸರಿಯಾಗಿದ್ದಾಗ, ನೀಲಿ ಚಿತ್ರ ತಾರೆಯಾಗಿ 28 ವರ್ಷದ ಯುವತಿ ಮಿಂಚುತ್ತಿದ್ದಳು. ಈಕೆಯೇ ಏಕೈಕ ಪೋರ್ನ್…

News

ಬಂಟ್ವಾಳ : ರಸ್ತೆ ದಾಟಲು ನಿಂತ ಮಹಿಳೆಗೆ ಬೈಕ್ ಡಿಕ್ಕಿ| ಪಾದಾಚಾರಿ ಮಹಿಳೆ ಸ್ಥಳದಲ್ಲೇ ಸಾವು|

ಬಂಟ್ವಾಳ : ಪಾದಾಚಾರಿ ಮಹಿಳೆಯೊಬ್ಬರಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಮಹಿಳೆ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಲ್ಲಿ ಈ ಘಟನೆ ನಡೆದಿದೆ. ರಸ್ತೆ…

ದಕ್ಷಿಣ ಕನ್ನಡ

ಯುವಶಕ್ತಿ ಸೇವಾ ಪಥದ ಮೊದಲ ಸೇವಾ ಹೆಜ್ಜೆ!! ಮೆಚ್ಚಿ ಜಾತ್ರೆಯಲ್ಲಿ ಅಂಧ ಕಲಾವಿದರಿಗೆ ಬೆಳಕು ನೀಡುವ ನಿಧಿ ಸಂಗ್ರಹ ಕಾರ್ಯ ಸಂಪನ್ನ!!

ಪರೋಪಕಾರಾರ್ಥಂ ಇದಂ ಶರೀರಂ ಎಂಬ ಧ್ಯೇಯವಾಕ್ಯದೊಂದಿಗೆ ಸೇವಾಕಾರ್ಯಕ್ಕಾಗಿ ಆರಂಭಗೊಂಡಿರುವ ಯುವಶಕ್ತಿ ಸೇವಾಪಥದ ಮೊದಲ ಸೇವಾಹೆಜ್ಜೆ ಮಾಣಿ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯಲ್ಲಿ ಸಂಪನ್ನಗೊಂಡಿತು. ಮಂಗಳೂರಿನಲ್ಲಿ ನೆಲೆಸಿರುವ ಅಂಧಕಲಾವಿದರಾದ ಶಾರದಾ ಕಲಾವೃಂದ ಶೃಂಗೇರಿಯ ಕಲಾವಿದರಿಗಾಗಿ ಹಮ್ಮಿಕೊಂಡಿದ್ದ ಸೇವಾಯೋಜನೆಯಲ್ಲಿ ಯುವಶಕ್ತಿ ಕಡೇಶಿವಾಲಯ(ರಿ),ಯುವಸ್ಪಂದನ…

News

ನಡು ರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚು ಬೀಸಿದ ಪತಿ!! ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಮಹಿಳೆಯ ಪ್ರಾಣ

ಪತಿಯೊಂದಿಗೆ ಮುನಿಸಿಕೊಂಡು ತವರು ಮನೆಗೆ ಹೊರಟಿದ್ದ ಪತ್ನಿಯನ್ನು ಹಿಂಬಾಲಿಸಿದ ಪತಿ ಮಹಾಶಯನೊಬ್ಬ ನಡು ರಸ್ತೆಯಲ್ಲೇ ಆಕೆಯನ್ನು ಕೊಚ್ಚಿ ಕೊಲೆ ಮಾಡಲು ಮುಂದಾಗಿದ್ದು, ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿಯೊಬ್ಬರ ಸಮಯಪ್ರಜ್ಞೆಯಿಂದ ಆಕೆಯ ಜೀವ ಉಳಿದ ಘಟನೆ ಶಿರಾ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ…